ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ನೆಲದವರೆಗೂ ಬಗ್ಗಿದ್ದೇನೆ, ಇನ್ನೂ ಬಗ್ಗಲು ನನ್ನಿಂದ ಸಾಧ್ಯವಿಲ್ಲ: ಹೆಚ್.ಡಿ.ಕುಮಾರಸ್ವಾಮಿ

Channapatna ByElection: ರಾಜ್ಯದಲ್ಲಿ ನನ್ನಷ್ಟು ಉಪ ಚುನಾವಣೆಗಳನ್ನು ಎದುರಿಸಿದ, ಯಶಸ್ವಿಯಾಗಿ ನಿಭಾಯಿಸಿದ ವ್ಯಕ್ತಿ ಇನ್ನೊಬ್ಬರಿಲ್ಲ, ಎಂತೆಂತಹ ಚುನಾವಣೆಗಳನ್ನು, ಅಗ್ನಿಪರೀಕ್ಷೆಗಳನ್ನು ಎದುರಿಸಿದ್ದೇನೆ. ಚನ್ನಪಟ್ಟಣ ಚುನಾವಣೆ ಎದುರಿಸುವುದಕ್ಕೆ ನನಗೆ ಭಯವೇ..? ಸಾಧ್ಯವೇ ಇಲ್ಲ









