ನಾನು ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿಲ್ಲ: ನಿಖಿಲ್ ಕುಮಾರಸ್ವಾಮಿ

Nikhil Kumaraswamy : ನಾನು ಎಂದು ಕೂಡ ಅಭ್ಯರ್ಥಿ ಆಗುತ್ತೇನೆ, ನಾನು ಆಕಾಂಕ್ಷಿ ಎಂದು ಇಲ್ಲಿಯವರೆಗೆ ವ್ಯಕ್ತಪಡಿಸಿಲ್ಲ. ನಾನು ಪಕ್ಷದ ಕಾರ್ಯಕರ್ತನಾಗಿ ನನ್ನ ಜವಾಬ್ದಾರಿಯನ್ನ ನಿರ್ವಹಿಸುತ್ತಿದ್ದೇನೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ : CM ಸಿದ್ದರಾಮಯ್ಯ

CM Siddaramaiah: ಮೊದಲು ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ, ಜೆಡಿಎಸ್ ನವರು ಅಭ್ಯರ್ಥಿಯನ್ನು ಆಯ್ಕೆ ಮಾಡಲಿ. ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಸಧ್ಯದಲ್ಲಿಯೇ ಆಯ್ಕೆ ಅಂತಿಮ ಗೊಳಿಸಲಾಗುವುದು

ಪ್ರವಾಹ ಹಾನಿ ಸಂಬಂಧ ಸಭೆ ನಡೆಸಿ, ಕೂಡಲೇ 5,000 ಕೋಟಿ ಬಿಡುಗಡೆ ಮಾಡಿ: ಆರ್‌.ಅಶೋಕ ಆಗ್ರಹ

R Ashok : ರಾಜ್ಯ ಸರ್ಕಾರದಲ್ಲಿ ಹಣದ ಕೊರತೆ ಇದೆ. ಮಲೆನಾಡಿನಲ್ಲಿ ಕಾಫಿ ಉದುರುತ್ತಿದೆ, ಭತ್ತದ ಬೆಳೆ ನೀರಿನಲ್ಲಿ ಮುಳುಗಿದೆ, ಈರುಳ್ಳಿ ಕೊಳೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಂಭಕರ್ಣನಂತೆ ನಿದ್ದೆ ಮಾಡುವುದನ್ನು ಬಿಟ್ಟು ಎಲ್ಲ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಯಾವ ರೀತಿ ಅನಾಹುತವಾಗಿದೆ ಎಂದು ಪರಿಶೀಲಿಸಬೇಕು

ಯಲಹಂಕ ಬಳಿ 153 ಎಕರೆಯಲ್ಲಿ ಇಂದಿರಾಗಾಂಧೀ ಜೈವಿಕ ಉದ್ಯಾನ: ಸಚಿವ ಈಶ್ವರ ಖಂಡ್ರೆ

Indira Gandhi Biological Park : ಅರಣ್ಯ ಇಲಾಖೆಯಿಂದ ನೆಡುತೋಪಿಗಾಗಿ ಕರ್ನಾಟಕ ಅರಣ್ಯ ನಿಗಮ ನಿಯಮಿತಕ್ಕೆ ನೀಡಲಾಗಿರುವ ಈ 153 ಎಕರೆ ಪ್ರದೇಶವನ್ನು ಇಲಾಖೆಗೆ ಮರಳಿ ಪಡೆಯುವ ಪ್ರಕ್ರಿಯೆಯನ್ನೂ ಈಗಾಗಲೇ ಆರಂಭಿಸಲಾಗಿದ್ದು, ನವೆಂಬರ್ ಕೊನೆಯ ವಾರದಲ್ಲಿ ಈ ಬೃಹತ್ ಉದ್ಯಾನದ ಶಂಕುಸ್ಥಾಪನೆ ನೆರವೇರಿಸಲಾಗುವುದು

ಕುಮಾರಸ್ವಾಮಿ ರಾಜಕೀಯವೇ ಬೇರೆ, ಅವರ ಕಾರ್ಯಕರ್ತರ ರಾಜಕೀಯವೇ ಬೇರೆ: DCM ಡಿ.ಕೆ. ಶಿವಕುಮಾರ್

DCM D K Shivakumar: ಜೆಡಿಎಸ್ ಪಕ್ಷ ದುರ್ಬಲ ಎಂದು ನಾನು ಭಾವಿಸಿದರೆ ನನ್ನಂತ ಮೂರ್ಖ ಇನ್ಯಾರು ಇಲ್ಲ. ಆದರೆ ಕುಮಾರಸ್ವಾಮಿ ಇಷ್ಟು ದುರ್ಬಲರಾಗುತ್ತಾರೆ ಎಂದು ನಾನು ಭಾವಿಸಿರಲಿಲ್ಲ

ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ಸಂಪೂರ್ಣ ಸಹಕಾರ: CM ಸಿದ್ದರಾಮಯ್ಯ

CM Siddaramaiah : ದೇಶದಲ್ಲಿ ಆಂತರಿಕ ಭದ್ರತೆ ಕಾಪಾಡುವಲ್ಲಿ, ದೌರ್ಜನ್ಯ, ಅಪರಾಧ, ದುರಂತಗಳನ್ನು ತಡೆಯುವುದರಲ್ಲಿ ಪ್ರಮುಖ ಪಾತ್ರ ವಹಿಸುವುದು ನಮ್ಮ ಪೊಲೀಸ್ ಸಿಬ್ಬಂದಿ. ಹೀಗಾಗಿ ಇವರ ಜವಾಬ್ದಾರಿ ಬಹಳ ದೊಡ್ಡದು

ಸಚಿವ ಬೈರತಿ ಸುರೇಶ್ ವಿರುದ್ಧ ಮಾನನಷ್ಟ ಮೊಕದ್ದಮೆ: ಎಂಪಿ ರೇಣುಕಾಚಾರ್ಯ

M P Renukacharya: ಬೇರೆಯವರ ವೈಯಕ್ತಿಕ ಬದುಕಿನ ಬಗ್ಗೆ ಕೆಟ್ಟದಾಗಿ ಮಾತನಾಡುವುದು ಸರಿಯಲ್ಲ. ಮಹಿಳೆಯರ ತೇಜೋವಧೆ ಮಾಡುವುದನ್ನು ನಿಲ್ಲಿಸಿ ಎಂದು ಅವರು ಆಗ್ರಹಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ ಬೆಂಗಳೂರು ನಗರ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ ಜಗದೀಶ್

Bengaluru School Holiday : ಮಳೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಅಂಗನವಾಡಿ ಹಾಗೂ ಶಾಲೆಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಜಿ ಜಗದೀಶ್ ಜಿ ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ.

ನಮ್ಮಲಿ ಒಡಕು ಮೂಡಿಸಲು ಕಾಂಗ್ರೆಸ್ ಭಕ ಪಕ್ಷಿಗಳಂತೆ ಕೆಲವರು ಕಾಯುತ್ತಿದ್ದಾರೆ : ಕುಮಾರಸ್ವಾಮಿ

Channapatna ByElection: NDA ಮೈತ್ರಿಕೂಟದಲ್ಲಿ ಒಡಕು ಮೂಡಲಿ ಎಂದು ಕಾಂಗ್ರೆಸ್ ಭಕಪಕ್ಷಿಯಂತೆ ಕಾಯುತ್ತಿದೆ. ಚನ್ನಪಟ್ಟಣದಲ್ಲಿ ಸ್ವತಂತ್ರವಾಗಿ ಗೆಲ್ಲಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಿಲ್ಲ. ಅದಕ್ಕಾಗಿ ಒಡಕು ತರಲು ಶ್ರಮ ಹಾಕುತ್ತಿದ್ದಾರೆ. ಅಂತಹ ಅವಕಾಶ ಬರಬಾರದೆಂದು ನಾನು ತಾಳ್ಮೆ ವಹಿಸಿದ್ದೇನೆ

Channapatna ByElection; ನಾನು ಸ್ಪರ್ಧಿಸಬೇಕು ಎನ್ನುವ ಒತ್ತಡ ಹೆಚ್ಚಿದೆ: ಡಿ.ಕೆ.ಸುರೇಶ್

Channapatna ByElection: ನಾನು ಪಕ್ಷದ ಶಿಸ್ತಿನ ಸಿಪಾಯಿ. ನನ್ನ ಆಚಾರ ವಿಚಾರಗಳನ್ನು ಪಕ್ಷದ ಮುಖಂಡರ ಗಮನಕ್ಕೆ ತರುತ್ತೇನೆ. ನಾನು ಅಧಿಕಾರಕ್ಕೋಸ್ಕರ ಅದು ಚುನಾವಣೆಗೆ ನಿಲ್ಲಬೇಕು ಎನ್ನುವ ಉದ್ದೇಶ ಹೊಂದಿರುವವನಲ್ಲ. ಈ ಬಗ್ಗೆ ಪಕ್ಷದ ಮುಖಂಡರ ಬಳಿ ಚರ್ಚೆ ಮಾಡುತ್ತೇನೆ