Channapatna ByElection; ನಾನು ಸ್ಪರ್ಧಿಸಬೇಕು ಎನ್ನುವ ಒತ್ತಡ ಹೆಚ್ಚಿದೆ: ಡಿ.ಕೆ.ಸುರೇಶ್

Channapatna ByElection: ನಾನು ಪಕ್ಷದ ಶಿಸ್ತಿನ ಸಿಪಾಯಿ. ನನ್ನ ಆಚಾರ ವಿಚಾರಗಳನ್ನು ಪಕ್ಷದ ಮುಖಂಡರ ಗಮನಕ್ಕೆ ತರುತ್ತೇನೆ. ನಾನು ಅಧಿಕಾರಕ್ಕೋಸ್ಕರ ಅದು ಚುನಾವಣೆಗೆ ನಿಲ್ಲಬೇಕು ಎನ್ನುವ ಉದ್ದೇಶ ಹೊಂದಿರುವವನಲ್ಲ. ಈ ಬಗ್ಗೆ ಪಕ್ಷದ ಮುಖಂಡರ ಬಳಿ ಚರ್ಚೆ ಮಾಡುತ್ತೇನೆ

ಬೆಂಗಳೂರಿನಲ್ಲಿ 2500 ಕೋಟಿ ರೂ ಮೌಲ್ಯದ 103 ಎಕರೆ ಅರಣ್ಯ ಒತ್ತುವರಿ ತೆರವು

Encroachment Land Cleared In Bengaluru: ಬೆಂಗಳೂರಿನಲ್ಲಿ ಭೂಮಿಗೆ ಬಂಗಾರದ ಬೆಲೆ ಇದ್ದು, ರಾಜಧಾನಿಯಲ್ಲಿ ಒತ್ತುವರಿ ಮಾಡಿರುವ ಅರಣ್ಯ ಭೂಮಿಯ ಒತ್ತುವರಿಗೆ ಕ್ರಮ ವಹಿಸುವಂತೆ ಅರಣ್ಯ ಸಚಿವರು ಸ್ಪಷ್ಟ ಸೂಚನೆ ನೀಡಿದ್ದು, ಅಧಿಕಾರಿಗಳು ಈವರೆಗೆ 103 ಎಕರೆಗೂ ಹೆಚ್ಚು ಒತ್ತುವರಿ ತೆರವುಗೊಳಿಸಿದ್ದಾರೆ

ಅಧಿಕಾರ ಕಳೆದುಕೊಳ್ಳುವ ಭಯದಿಂದ ಸಿಎಂ ಜಾತಿ ಗಣತಿ ವರದಿ ಬಿಡುಗಡೆ ಪ್ರಸ್ತಾಪಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

MP Basavaraj Bommai: ಕೇಂದ್ರ ಸರ್ಕಾರಕ್ಕೆ ಮಾತ್ರ ಜಾತಿ ಗಣತಿ ಮಾಡುವ ಅಧಿಕಾರವಿದೆ. ಬಿಹಾರ ಸರ್ಕಾರದ ಜಾತಿ ಗಣತಿಗೂ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಇವರು ಯಾವುದೋ ಸಮೀಕ್ಷೆ ಮಾಡಿ ಅದಕ್ಕೆ ಜಾತಿ ಗಣತಿಯ ಲೇಪನ ಮಾಡುತ್ತಿದ್ದಾರೆ .

Breast Cancer Awareness Month: ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಪಿಂಕ್‌ ವುಮೆನ್ಸ್‌ ಬೈಕಥಾನ್‌

Breast Cancer Awareness Month : ವಿಧಾನಸೌಧದ ಮುಂಭಾಗದಿಂದ ಹಾದು 10 ಕಿಲೋಮೀಟರ್ ದೂರದವರೆಗೆ ಸಾಗಿತು. 180ಕ್ಕೂ ಹೆಚ್ಚು ಮಹಿಳಾ ಬೈಕರ್ಸ್‌ಗಳು ಈ ಬೈಕಥಾನ್‌ನಲ್ಲಿ ಪಾಲ್ಗೊಂಡು, ಸ್ತನ ಕ್ಯಾನ್ಸರ್‌ನ ಬಗ್ಗೆ ಹಾಗೂ ಆರಂಭಿಕ ತಪಾಸಣೆಗೆ ಆದ್ಯತೆ ನೀಡುವ ಕುರಿತು ಜಾಗೃತಿ ಮೂಡಿಸಿದರು.

ಬೆಂಗಳೂರಿನಲ್ಲಿ ಹೆಲ್ತ್ ಟೂರಿಸಮ್ ಗೆ ಸರ್ಕಾರ ಅಗತ್ಯ ಸಹಕಾರ ನೀಡಲಿದೆ: ಸಚಿವ ದಿನೇಶ್ ಗುಂಡೂರಾವ್

Health Tourism : ಬೆಂಗಳೂರಿನಲ್ಲಿ ಉತ್ತಮ ಆಸ್ಪತ್ರೆಗಳಿವೆ. ಇಂದು ವಿದೇಶಗಳಲ್ಲಿ ತಜ್ಞ ವೈದ್ಯರ ಸಮಯಕ್ಕಾಗಿ ತಿಂಗಳು ಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಹೆಲ್ತ್ ಟೂರಿಸಮ್ ಮೂಲಕ ವಿದೇಶಿಗರನ್ನ ಹೆಚ್ಚು ಆಕರ್ಷಿಸಬಹುದು.

ನಮ್ಮ ತಂದೆಯ ಅಭಿವೃದ್ಧಿ ಕೆಲಸ ನೋಡಿ, ಜನ ಆಶೀರ್ವಾದ ಮಾಡುವ ವಿಶ್ವಾಸ ಇದೆ: ಭರತ್ ಬೊಮ್ಮಾಯಿ

Siggaon BJP Candidate Bharath Bommai: ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ಸಾಕಷ್ಟು ಜನ ಟಿಕೆಟ್ ಆಕಾಂಕ್ಷಿಗಳಿದ್ದರು. ಅವರೆಲ್ಲರೂ ನಮ್ಮೊಂದಿಗಿದ್ದಾರೆ. ಎಲ್ಲರೂ ಸೇರಿಯೇ ಚುನಾವಣೆ ಎದುರಿಸಿ ಗೆಲುವು ಸಾಧಿಸುತ್ತೇವೆ.

ಜನರು, ಕಾಂಗ್ರೆಸ್ ಶಾಸಕರಿಂದಲೇ ಈ ಸರಕಾರ ಹೋಗುತ್ತದೆ: ಹೆಚ್.ಡಿ.ಕುಮಾರಸ್ವಾಮಿ ಭವಿಷ್ಯ

H D Kumaraswamy: 2028ರವರೆಗೆ ಈ ಸರ್ಕಾರ ನಡೆಯಲ್ಲ.ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನದ ಬೇಗುದಿ ಇದೆ. ಅದು ಯಾವಾಗ ಅಸ್ಪೋಟ ಆಗುತ್ತದೆ ಎನ್ನುವುದು ಗೊತ್ತಿಲ್ಲ. ಕಾದು ನೋಡೋಣ. ನಾವು ಅವರ ಸರ್ಕಾರ ಅಲ್ಲಾಡಿಸುತ್ತೇವೆ ಎನ್ನುವುದು ಸರಿಯಲ್ಲ, ಅವರ ಶಾಸಕರು ಮತ್ತು ಜನರೇ ಸರ್ಕಾರದ ಬುಡ ಅಲ್ಲಾಡಿಸುತ್ತಿದ್ದಾರೆ.

ಯಾರೇ ನಿಂತರೂ ನಾನೇ ಅಭ್ಯರ್ಥಿ ಎಂದು ಕಾರ್ಯಕರ್ತರಿಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

Channapatna By Election: ಯಾರೇ ನಿಂತರೂ ನಾನೇ ಅಭ್ಯರ್ಥಿ ಎಂದು ಕೆಲಸ ಮಾಡಿ. ವಿರೋಧ ಪಕ್ಷದ ನಾಯಕರು ಹೆದರಿ ಶರಣಾಗುತ್ತಿದ್ದಾರೆ. ಅವರು ಅಷ್ಟು ದುರ್ಬಲರಾಗುತ್ತಾರೆ ಎಂದು ನಾನು ಭಾವಿಸಿರಲಿಲ್ಲ. ರಾತ್ರಿಯೆಲ್ಲಾ ಸಭೆಗಳು ನಡೆದಿವೆ. ಜೆಡಿಎಸ್ ನವರೇ ಸೀಟು ಬಿಟ್ಟುಕೊಡುತ್ತಿದ್ದಾರೆ ಎಂದು ಯಾರೋ ಕರೆ ಮಾಡಿ ಹೇಳಿದರು. ಅದು ಎಷ್ಟು ಸತ್ಯವೋ ನನಗೆ ಗೊತ್ತಿಲ್ಲ.

KWIN City : ಸಂಸದ ತೇಜಸ್ವಿ ಸೂರ್ಯ ಆಸಕ್ತಿಗೆ ಸಚಿವ ಎಂ ಬಿ ಪಾಟೀಲ ಮೆಚ್ಚುಗೆ

KWIN City Project: ರಾಜ್ಯದ ಅಭಿವೃದ್ಧಿ ಮತ್ತು ಹಿತಾಸಕ್ತಿಗಳು ಚುನಾಯಿತ ಜನಪ್ರತಿನಿಧಿಗಳ ಮೊದಲ ಆದ್ಯತೆಯಾಗಿರಬೇಕು. ತೇಜಸ್ವಿ ಸೂರ್ಯ ಅವರು ತಮ್ಮ ಪಕ್ಷದ ಆಚೆಗೂ ಯೋಚಿಸಿ, ರಾಜ್ಯ ಸರಕಾರದ ಉಪಕ್ರಮಗಳನ್ನು ಸ್ವಾಗತಿಸುತ್ತಿರುವುದು ಸಂತೋಷದ ಸಂಗತಿಯಾಗಿದೆ

Madhu Bangarappa: ರೈತರು ಧೃತಿಗೆಡಬಾರದು – ಸರ್ಕಾರ ರೈತಪರವಾಗಿದೆ: ಸಚಿವ ಮಧು ಬಂಗಾರಪ್ಪ

Minister Madhu Bangarappa: ಸಂತ್ರಸ್ತರ ಪರವಾದ ಹೋರಾಟವನ್ನು ನಿಲ್ಲಿಸುವುದಿಲ್ಲ. ಅದಕ್ಕಾಗಿ ಜನಪ್ರತಿನಿಧಿಗಳು, ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗುವುದು. ಮುಳುಗಡೆಗೆ ಸಂಬಂಧಪಟ್ಟಂತೆ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆ ಹೋರಾಟ ನಡೆಯುತ್ತಿದೆ.