ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ಸಾಮಾನ್ಯ ಕಾರ್ಯಕರ್ತನನ್ನು ಕಾಂಗ್ರೆಸ್ ಪಕ್ಷ ಗುರುತಿಸಿ ಟಿಕೆಟ್ ನೀಡಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Mangaluru - Udupi ByElection : ರಾಜಕೀಯವಾಗಿ ಈ ಚುನಾವಣೆ ಮುಖ್ಯವಾಗಿದೆ. ಕಾರ್ಯಕರ್ತರೇ ನಮಗೆ ಸ್ಫೂರ್ತಿ. ನಮ್ಮ ಕಾರ್ಯಕರ್ತರು ಸರಿಯಾಗಿ ಕೆಲಸ ಮಾಡಿದರೆ ರಾಜು ಪೂಜಾರಿ ಅವರ ಗೆಲುವು ಶತಸಿದ್ದ









