ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶದ ಸುಧಾರಣೆಗೆ ಶಿಕ್ಷ ಕೋಪೈಲಟ್ ಯೋಜನೆ: ಸಚಿವ ಮಧು ಬಂಗಾರಪ್ಪ

Siksha Copilot Scheme: ಶಿಕ್ಷಕರ ಹಿಮ್ಮಾಹಿತಿ ಆಧಾರದ ಮೇಲೆ ಚಟುವಟಿಕೆಗಳು, ಮೌಲ್ಯಮಾಪನಗಳು, ನೈಜ-ಪ್ರಪಂಚದ ಉದಾಹರಣೆಗಳು, ಅನ್ವಯಗಳು, ಕಿರು ವೀಡಿಯೊಗಳು ಮತ್ತು ಸಮಗ್ರ ಪಾಠ ಯೋಜನೆಗಳಂತಹ ಬೋಧನಾ ಸಂಪನ್ಮೂಲಗಳನ್ನು ರಚಿಸಲು ಶಿಕ್ಷ ಕೋಪೈಲಟ್ ಸಹಾಯ ಮಾಡುತ್ತದೆ.

ಕೋರ್ಟ್‌ ಕೇಸ್‌ಗಳನ್ನು ಸರಿಯಾಗಿ ನಿರ್ವಹಣೆ ಮಾಡದಿದ್ದರೆ ಅಧಿಕಾರಿಗಳೇ ಹೊಣೆ: ಸಚಿವ ಎನ್‌ ಎಸ್‌ ಭೋಸರಾಜು

Minister N S Bosaraju : ಸಚಿವ ಎನ್‌ ಎಸ್‌ ಭೋಸರಾಜು ಅವರು ಹಲವಾರು ವರ್ಷಗಳಿಂದ ವಿವಿಧ ನ್ಯಾಯಾಲಯಗಳಲ್ಲಿ ಇತ್ಯರ್ಥವಾಗದೇ ಇರುವಂತಹ ಅನೇಕ ಪ್ರಕರಣಗಳ ಬಗ್ಗೆ ಅಡ್ವೋಕೇಟ್‌ ಜನರಲ್‌ ಅವರೊಂದಿಗೆ ಚರ್ಚಿಸಿದರು.

ಮೀಸಲಾತಿ ಸಿಗುವ ಆಶಾಭಾವನೆ ಇದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Reservation Of Panchamasali Community : ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡುವುದರಿಂದ ಬೇರೆ ಸಮುದಾಯಗಳಿಗೆ ಏನಾದರೂ ಸಮಸ್ಯೆ ಆಗಲಿದೆಯೇ ಎಂಬುದರ ಬಗ್ಗೆ ಚರ್ಚೆ ಆಗಿದ್ದು, ಮೊದಲಿನಿಂದಲೂ ಮೀಸಲಾತಿ ಹೋರಾಟದಲ್ಲಿ ನಾನು ಮುಂಚೂಣಿಯಲ್ಲಿರುವೆ

ಚನ್ನಪಟ್ಟಣಕ್ಕೆ ಗೆಲ್ಲುವ ಅಚ್ಚರಿ ಅಭ್ಯರ್ಥಿಯನ್ನು ಪಕ್ಷ ಕಣಕ್ಕಿಳಿಸಲಿದೆ: ಡಿ.ಕೆ. ಸುರೇಶ್

Channapatna ByElection : ನಾವು ಕಾರ್ಯಕರ್ತರು, ಮುಖಂಡರ ಅಭಿಪ್ರಾಯ ಸಂಗ್ರಹಣೆ ಮಾಡಲು ಮುಂದಾಗಿದ್ದೇವೆ. ನಿರಂತರವಾಗಿ ಎರಡು ಮೂರು ದಿನ ಚರ್ಚೆ ನಡೆಸಿ ಪಕ್ಷವು ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ.

Mandya To India ; ಸಕ್ಕರೆ ನಾಡಿನಲ್ಲಿ ಇಂದು, ನಾಳೆ 2 ದಿನಗಳ ಬೃಹತ್ ಉದ್ಯೋಗ ಮೇಳ

Mandya JOB FAIR 2024 : ಮಂಡ್ಯ ಜಿಲ್ಲೆಯಲ್ಲಿ ಪ್ರತಿಭಾನ್ವಿತ ಯುವ ಜನರಿಗೆ ಕೊರತೆ ಇಲ್ಲ. ಉತ್ತಮ ವಿದ್ಯಾ ಸಂಸ್ಥೆಗಳು ಇದ್ದು, ಪ್ರತಿವರ್ಷ ಸಾಕಷ್ಟು ಯುವಜನರು ಉತ್ತೀರ್ಣರಾಗಿ ಕಾಲೇಜುಗಳಿಂದ ಹೊರಗೆ ಬರುತ್ತಿದ್ದಾರೆ. ಇವರಿಗೆ ಆದಷ್ಟು ಉದ್ಯೋಗಾವಕಾಶ ಕಲ್ಪಿಸಬೇಕು ಎನ್ನುವುದು ನನ್ನ ಸಂಕಲ್ಪವಾಗಿದೆ

ಬಿಜೆಪಿ ಮಹಿಳಾ ಸ್ವಾತಂತ್ರ್ಯದ ವಿರೋಧಿ: ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡಿದ್ದನ್ನು ಬಿಜೆಪಿ ಸಹಿಸುತ್ತಿಲ್ಲ: CM ಸಿದ್ದರಾಮಯ್ಯ

Chief Minister Siddaramaiah: ಎಲ್ಲಾ ಧರ್ಮದ ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಗ್ಯಾರಂಟಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತಂದಿದ್ದು ನಾವು. ಇದನ್ನು ವಿರೋಧಿಸಿದ್ದು ಬಿಜೆಪಿ

2028ಕ್ಕೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ: DCM ಡಿ.ಕೆ. ಶಿವಕುಮಾರ್

DK Shivakumar About 2028 Assembly Elections: ನಮ್ಮ ಗುರಿ 2028ರ ಚುನಾವಣೆ. ಆನಂತರ 2029ರ ಚುನಾವಣೆ. ದೇಶದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು. ನಾನು ಎಷ್ಟು ದಿನ ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಇರುತ್ತೇನೋ ಗೊತ್ತಿಲ್ಲ. ಆದರೆ ಅಧಿಕಾರದಲ್ಲಿ ಇರುವಾಗ ನಾವು ಏನು ಮಾಡುತ್ತೇವೆ ಎಂಬುದು ಮುಖ್ಯ.

ಸರ್ವರಿಗೂ ಶ್ರೇಯಸ್ಸನ್ನು ಬಯಸುವ ಪಕ್ಷ ಕಾಂಗ್ರೆಸ್‌: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Minister Lakshmi Hebbalkar : ದೇಶದಲ್ಲಿ ಮಹಿಳಾ ಮೀಸಲಾತಿ ಬಗ್ಗೆ ಮೊದಲಿಗೆ ಧ್ವನಿ ಎತ್ತಿದ್ದೇ ಕಾಂಗ್ರೆಸ್ ಪಕ್ಷ. ಕಳೆದ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಸ್ಪರ್ಧಿಸಲು 6 ಮಹಿಳೆಯರಿಗೆ ಅವಕಾಶ ನೀಡಿತ್ತು. ಬೇರೆ ಪಕ್ಷಗಳಲ್ಲಿ ಮಹಿಳೆಯರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಅವಕಾಶ ಸಿಗುವುದಿಲ್ಲ

KIOCL, HMT ಬಗ್ಗೆ ರಾಜ್ಯ ಸರಕಾರದಿಂದ ಅಪಪ್ರಚಾರ: ಹೆಚ್.ಡಿ.ಕುಮಾರಸ್ವಾಮಿ ಕಿಡಿ

H D Kumaraswamy ON State Govt: ಹಾದಿಬೀದಿಯಲ್ಲಿ ಹೇಳಿಕೆ ನೀಡುತ್ತಾ ಹೋದರೆ ರಾಜ್ಯದ ಅಭಿವೃದ್ಧಿ ಆಗುತ್ತದೆಯೇ? ರಾಜ್ಯ ಸರ್ಕಾರ ಚಿಲ್ಲರೆ ರಾಜಕಾರಣ ಮಾಡುವುದನ್ನು ಬಿಡಬೇಕು. ಇಲ್ಲಿ ರಾಜಕಾರಣ ಮುಖ್ಯವಲ್ಲ. ಅದೇನಿದ್ದರೂ ಚುನಾವಣೆಗೆ ಸೀಮಿತ. ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಯಾಕೆ ಬೇಕು? ಇಲ್ಲಿಯವರೆಗೂ ಒಬ್ಬರೂ ನನ್ನ ಬಳಿ ಬಂದು ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿಲ್ಲ

ನಿರ್ದೇಶನಕ್ಕಿಳಿದ ಕನ್ನಡ ಫಿಲ್ಮಿಂ ಕ್ಲಬ್ ಧೀರಜ್ ಎಂ.ವಿ : ಸಾಥ್ ಕೊಟ್ಟ ಯುವ ನಿರ್ದೇಶಕರ ತಂಡ

Kannada New Movie : ಐಟಿ ಉದ್ಯಮಿಯಾಗಿರುವ ಅರ್ಜುನ್ ಗೌಡ ವಿಎಸ್ ಕೆ ಸಿನಿಮಾಸ್ ಬ್ಯಾನರ್ ನಡಿ ಇನ್ನೂ ಹೆಸರಿಡದ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ವೀರೇಶ್ ಎನ್ ಟಿಎ ಕ್ಯಾಮೆರಾ ಹ್ಯಾಂಡಲ್ ಮಾಡುತ್ತಿದ್ದಾರೆ. ಸದ್ಯ ಮುಹೂರ್ತ ಮುಗಿಸಿ ಚಿತ್ರತಂಡ ಉತ್ತರ ಕರ್ನಾಟದ ಭಾಗದಲ್ಲಿ ಚಿತ್ರೀಕರಣ ಶುರು ಮಾಡಿದೆ