ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ಕಾವೇರಿ ಮಾತೆಯ ಕರುಣೆಯಿಂದ ಕರುನಾಡು ಸುಭೀಕ್ಷ: ಸಚಿವ ಎನ್ ಎಸ್ ಭೋಸರಾಜು

Cauvery Theerthodbhava : ಕಾವೇರಿ ತಾಯಿಯ ಕೃಪೆಯಿಂದ ನಮ್ಮ ಕರುನಾಡು ಸುಭೀಕ್ಷವಾಗಿದೆ. ಈ ಬಾರಿ ಉತ್ತಮ ಮಳೆಯಾಗಿದ್ದು ಅಣೆಕಟ್ಟುಗಳು, ಕೆರೆಗಳು ತುಂಬಿವೆ. ನದಿಗಳು ಮೈದುಂಬಿ ಹರಿಯುತ್ತಿವೆ. ಕಾವೇರಿ ನದಿ ಪಾತ್ರದಲ್ಲೂ ಉತ್ತಮ ಮಳೆಯಾಗಿದ್ದು ನಮ್ಮ ಮೈಸೂರು ಭಾಗದ ಜನತೆಗೆ ಉತ್ತಮ ನೀರು ಲಭ್ಯವಾಗಿದೆ









