ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
HMT ಭೂಮಿ ಡಿನೋಟಿಫಿಕೇಷನ್ ಐಎ ಸಲ್ಲಿಕೆಯೇ ನಿಯಮ ಬಾಹಿರ: ಅರಣ್ಯ ಸಚಿವ ಈಶ್ವರ ಖಂಡ್ರೆ

Minister Eshawar Khandre: ಎಚ್.ಎಂ.ಟಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ 14300 ಕೋಟಿ ಬೆಲೆ ಬಾಳುವ ಜಮೀನು ಎಂದು ಹೇಳಿಕೊಂಡಿದೆ. ಈಗಾಗಲೇ 165 ಎಕರೆ ಅರಣ್ಯ ಭೂಮಿಯನ್ನು 300 ಕೋಟಿ ರೂಪಾಯಿಗಳಿಗೆ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡಿದೆ.









