ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ಐಟಿ, ಬಿಟಿ ಸೇರಿದಂತೆ ಶಾಲಾ, ಕಾಲೇಜುಗಳಲ್ಲಿ ರಾಜ್ಯೋತ್ಸವ ಆಚರಣೆ ಕಡ್ಡಾಯ: ಡಿಸಿಎಂ ಡಿ.ಕೆ. ಶಿವಕುಮಾರ್

IT BT Industries Kannada Flag Hoist Must : ಐಟಿ, ಬಿಟಿ ಹಾಗೂ ಕಾರ್ಖಾನೆಯವರು ಕನ್ನಡ ಬಾವುಟ ಹಾರಿಸಿ ರಾಜ್ಯೋತ್ಸವ ಆಚರಿಸಬೇಕು. ರಾಜ್ಯೋತ್ಸವ ಆಚರಣೆ ಮಾಡುವ ಸಂಸ್ಥೆಗಳು ಬಿಬಿಎಂಪಿಯಿಂದ ನೀಡುವ ದೂರವಾಣಿ ಸಂಖ್ಯೆಗೆ ವಾಟ್ಸಪ್ ಮೂಲಕ ಫೋಟೋಗಳನ್ನು ರವಾನಿಸಬೇಕು"









