ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ಹಿರಿಯ ಪತ್ರಕರ್ತ, ಬೆಂಗಳೂರು ಪ್ರೆಸ್ ಕ್ಲಬ್ ಖಜಾಂಚಿ ಗಣೇಶ್ ಇನ್ನಿಲ್ಲ

Kannada Crime Journalist Ganesh: ಕಸ್ತೂರಿ, ನ್ಯೂಸ್ 18, ಪ್ರಜಾ ಟಿವಿಗಳಲ್ಲಿ ಸೇವೆ ಸಲ್ಲಿಸಿದ್ದ ಗಣೇಶ್ ಅವರು ಪ್ರಸ್ತುತ ಟಿವಿ 5 ನಲ್ಲಿ ಔಟ್ ಪುಟ್ ಚೀಫ್ ಆಗಿ ಸೇವೆ ಸಲ್ಲಿಸುತ್ತಿದ್ದರು.









