ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ಒಳ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ನವರು ಡಬಲ್ ಗೇಮ್ ಆಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

MP Basavaraj Bommai: ಜಾತಿ ಗಣತಿ ಹಾಗೂ ಒಳ ಮೀಸಲಾತಿ ಬಗ್ಗೆ ಬಿಜೆಪಿ ನಿಲುವಿನ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಒಳ ಮೀಸಲಾತಿ ವಿಚಾರದಲ್ಲಿ ನಮ್ಮದು ಸ್ಪಷ್ಟ ನಿಲುವಿದೆ. ನಾವು ಎಲ್ಲರಿಗೂ ನ್ಯಾಯ ಕೊಡಿಸುವ ಶಿಫಾರಸ್ಸು ಮಾಡಿದ್ದೇವೆ. ಕಾಂಗ್ರೆಸ್ ನವರು ಡಬಲ್ ಗೇಮ್ ಆಡುತ್ತಿದ್ದಾರೆ








