ಎಲ್ಲರ ಒಳಿತಿಗಾಗಿ ಅರುಣಾಚಲೇಶ್ವರನಲ್ಲಿ ಪ್ರಾರ್ಥನೆ: DCM ಡಿ. ಕೆ. ಶಿವಕುಮಾರ್

DCM D K Shivakumr Temple Visit: ಕಳೆದ ವರ್ಷಕ್ಕೆ ಹೋಲಿಸಿದರೆ, ದೇವಸ್ಥಾನವನ್ನು ತಮಿಳುನಾಡು ಸರ್ಕಾರ ಅತ್ಯುತ್ತಮವಾಗಿ ಅಭಿವೃದ್ಧಿಗೊಳಿಸಿದೆ. ಇದು ನನಗೆ ಹೆಚ್ಚು ಸಂತೋಷವನ್ನು ನೀಡಿತು

ಮೂಡಾ ಹಗರಣ ಮುಚ್ಚಿ ಹಾಕಲು ಜಾತಿಗಣತಿ ನಾಟಕ: ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ

H D Kumaraswamy: ಮೂಡಾ ಹಗರಣದ ಹಿನ್ನಲೆಯಲ್ಲಿ ಜನರನ್ನು ದಾರಿ ತಪ್ಪಿಸಲು ಮತ್ತು ಜಾತಿಗಣತಿ ವರದಿ ಇಟ್ಟುಕೊಂಡು ಮೂಡಾ ಅಕ್ರಮದಿಂದ ರಕ್ಷಣೆ ಪಡೆಯುವ ಕೆಲಸಕ್ಕೆ ಹೊರಟಿದ್ದಾರೆ. 10 ವರ್ಷಗಳ ಹಿಂದೆ ಮಾಡಿರುವ ಈ ಜಾತಿಗಣತಿ ವರದಿಯಿಂದ ಯಾವುದೇ ಸಮುದಾಯಕ್ಕೆ ಅನುಕೂಲಗಳು ಆಗುವುದಿಲ್ಲ

Gadag News : ಮಳೆ, ಗಾಳಿಗೆ ನೆಲಕಚ್ಚಿದ ಗೋವಿನಜೋಳ : ರೈತರು ಕಂಗಾಲು

Corn Crops Destroyed: ಎಂಟು ಎಕರೆ ಜಮೀನಿನಲ್ಲಿ ಸಮೃದ್ಧವಾಗಿ ಗೋವಿನಜೋಳ ಬೆಳೆದಿದ್ದರು. ಇನ್ನೇನು ಒಂದುವರೆ ತಿಂಗಳಲ್ಲಿ ಗೋವಿನಜೋಳ ಕಟಾವಿಗೆ ಬರುತ್ತಿತ್ತು. ಆದ್ರೆ, ಮಳೆ‌ ಹಾಗೂ ಗಾಳಿಯಿಂದ ಸಂಪೂರ್ಣವಾಗಿ ನೆಲಕಚ್ಚಿದೆ.

34863 ಖಾಲಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ತುಂಬಲು ಸಿಎಂ ಸಿದ್ದರಾಮಯ್ಯ ಸೂಚನೆ

JOB VACANCIES IN KARNATAKA: ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಅವರು ಸೂಚಿಸಿದರು.

ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಹೆಸರಿನಲ್ಲಿ ಹಗಲು ದರೋಡೆ ಮಾಡ್ತಿದೆ: ನಿಖಿಲ್ ಕುಮಾರಸ್ವಾಮಿ ಕಿಡಿ

Nikhil Kumaraswamy: ಕಾಂಗ್ರೆಸ್ ಐದು ಗ್ಯಾರಂಟಿ ಅಂತ ಚರ್ಚೆ ಮಾಡ್ತಿದ್ದಾರೆ. ಅದನ್ನ ಸಮರ್ಪಕವಾಗಿ ಕೊಡ್ತಿದ್ದಾರಾ.? ಗ್ಯಾರಂಟಿ ಹೆಸರಲ್ಲಿ ಸರ್ಕಾರ ಹಗಲು ದರೋಡೆ ಮಾಡ್ತಿದೆ. ಪರಿಶಿಷ್ಟ ಜಾತಿ, ಪಂಗಡದ 187 ಕೋಟಿ ಹಣವನ್ನ ಬೇರೆ ರಾಜ್ಯದ ಚುನಾವಣೆಗೆ ಬಳಸಿಕೊಂಡಿದೆ

ಜಾತಿಗಣತಿ ವರದಿ : ಒಳಮೀಸಲಾತಿ ಬಗ್ಗೆ ಚರ್ಚಿಸಿ ತೀರ್ಮಾನ: CM ಸಿದ್ದರಾಮಯ್ಯ

CM Siddaramaiah: ಜಾತಿ ಗಣತಿ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ವರದಿಯಲ್ಲಿ ಸಣ್ಣ ಪುಟ್ಟ ದೋಷಗಳಿದ್ದರೆ ಅದನ್ನು ಸರಿಪಡಿಸುವ ಬಗ್ಗೆಯೂ ಪರಿಶೀಲಿಸಲಾಗುವುದು

HMT ಕಾರ್ಖಾನೆ ಪುನರುದ್ಧಾರಕ್ಕೆ ಪ್ರಯತ್ನಗಳು ನಡೆದಿವೆ: ಹೆಚ್.ಡಿ.ಕುಮಾರಸ್ವಾಮಿ

H D Kumaraswamy: ಕಾರ್ಖಾನೆ ಉಳಿಸುವ ವಿಚಾರದಲ್ಲಿ ನಾನು ರಾಜಿ ಆಗಲ್ಲ, ಅದಕ್ಕೆ ಅಗತ್ಯ ಸಲಹೆ ಪಡೆಯಲು ಒಂದು ಸಲಹಾ ಸಂಸ್ಥೆಯನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಚಿಂತನೆ ಮಾಡಲಾಗಿದೆ. ನೀತಿ ಆಯೋಗದ ಜತೆಯೂ ಸಮಾಲೋಚನೆ ನಡೆಸುತ್ತಿದ್ದೇನೆ. ಒಳ್ಳೆಯ ದಿನ ಬರಬಹುದು.

ಸೈಬರ್ ವಂಚಕರ ಮೋಸದ ಜಾಲಕ್ಕೆ ಬಲಿಯಾಗಬೇಡಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ

Minister Lakshmi Hebbalkar: ಪೋಷಣ್ ಆ್ಯಪ್ ಅನ್ನು ಕೇಂದ್ರ ಸರ್ಕಾರ ನಿರ್ವಹಣೆ ಮಾಡುತ್ತದೆ. ವಂಚನೆಯಾಗುತ್ತಿರುವ ಬಗ್ಗೆ ನಮ್ಮ ಗಮನಕ್ಕೆ ಬಂದ ತಕ್ಷಣ ಕೇಂದ್ರದ ಗಮನ ಸೆಳೆದಿದ್ದೇವೆ. ಜೊತೆಗೆ ನಮ್ಮ 70 ಸಾವಿರ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಸಂದೇಶ ಕಳುಹಿಸಿ, ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದೇವೆ

ನಾನು ಹೆದರುವುದು ದೇವರಿಗೆ, ನಾಡಿನ ಜನರಿಗೆ ಮಾತ್ರ, ಸಿದ್ದರಾಮಯ್ಯಗೆ ಅಲ್ಲ: H D ಕುಮಾರಸ್ವಾಮಿ

H D Kumaraswamy: ನಾನು ರಾಜಕೀಯದಲ್ಲಿ ಸಿದ್ದರಾಮಯ್ಯ ನೆರಳಲ್ಲಿ ಬಂದಿದ್ದೀನಾ? ಸ್ವತಃ ದುಡಿಮೆ ಮೇಲೆ‌, ಕಾರ್ಯಕರ್ತರು, ಜನರ ಆಶೀರ್ವಾದದಿಂದ ಬಂದಿದ್ದೇನೆ. ಸಿದ್ದರಾಮಯ್ಯ ಹೆಸರಲ್ಲಿ ನಾನು ರಾಜಕೀಯ ಮಾಡಿಲ್ಲ. ನನ್ನ ಸ್ವತಃ ದುಡಿಮೆ ಮೇಲೆ ಬಂದಿದ್ದೇನೆ.

ಯಾವುದಕ್ಕೂ ತಲೆ ಹಾಕದ ನನ್ನ ಪತ್ನಿಯನ್ನು ರಾಜಕಾರಣಕ್ಕೆ ಎಳೆದು ತಂದ್ರಲ್ಲಾ ನೀವು ಕ್ಷಮಿಸ್ತೀರಾ: CM ಸಿದ್ದರಾಮಯ್ಯ ಪ್ರಶ್ನೆ

CM Siddaramaiah: ಕುರಿ ಕಾಯುವವರ ಮಗ ಎರಡನೇ ಬಾರಿ ಸಿಎಂ ಆಗಿದ್ದೇ ತಪ್ಪಾ? ಐದೈದು ಗ್ಯಾರಂಟಿಗಳನ್ನು, ಹತ್ತಾರು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇ ತಪ್ಪಾ? ನನ್ನ ಮೇಲಿನ ಹೊಟ್ಟೆ ಕಿಚ್ಚಿಗೆ ನನ್ನ ಪತ್ನಿಯನ್ನು ಎಳೆಯಬೇಕಿತ್ತಾ? ಅವರು ಏನು ತಾನೆ ತಪ್ಪು ಮಾಡಿದ್ದರು