ಬಗರ್ ಹುಕುಂ ಅರ್ಜಿಗಳ ವಿಲೇಗೆ ಆಸಕ್ತಿ ತೋರದಿದ್ದರೆ, ಕಾನೂನು ಕ್ರಮ ಎದುರಿಸಿ: ಸಚಿವ ಕೃಷ್ಣ ಬೈರೇಗೌಡ

Minister Krishnaya Byre Gowda: ಬಗರ್ ಹುಕುಂ ಅರ್ಜಿಗಳ ಸಮರ್ಪಕ ವಿಲೇವಾರಿ ಹಾಗೂ ಅರ್ಹ ರೈತರಿಗೆ ಭೂ ಮಂಜೂರು ಆಗದಿದ್ದರೆ, ಸಂಬಂಧಿತ ತಹಶೀಲ್ದಾರರಿಗೆ ನೋಟೀಸ್ ಜಾರಿಗೊಳಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು

ಕರ್ನಾಟಕ ಕನ್ನಡಮಯವಾಗಬೇಕು: CM ಸಿದ್ದರಾಮಯ್ಯ ಕರೆ

CM Siddaramaiah: ಗೋಕಾಕ್ ಚಳವಳಿಯ ಪರಿಣಾಮ ರಾಜ್ಯದಲ್ಲಿ ಕನ್ನಡದ ವಾತಾವರಣ ವಿಸ್ತರಿಸಲು ಕನ್ನಡ ಕಾವಲು ಸಮಿತಿಯನ್ನು ರಚಿಸಲಾಯಿತು. ಬಳಿಕ ಇದೇ ಸಮಿತಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಯಿತು

CM Siddaramaiah : ದಸರಾ ಸರ್ವ ಜನಾಂಗದ ಸಂಭ್ರಮದ ಹಬ್ಬ: CM ಸಿದ್ದರಾಮಯ್ಯ

CM Siddaramaiah: ದಸರಾ ಯಾವುದೇ ಒಂದು ಜಾತಿ, ಒಂದು ಧರ್ಮಕ್ಕೆ ಸೀಮಿತವಾದ ವೈಭವ ಅಲ್ಲ, ಇದು ಸರ್ವ ಜನಾಂಗದ ಸಂಭ್ರಮದ ಹಬ್ಬ. ಅಂಬಾ ದೇವಿ‌ ಕೂಡ ಚಾಮುಂಡೇಶ್ವರಿಯ ಅವತಾರ. ಇದು ಸಾಂಸ್ಕೃತಿಕ ಹಿರಿಮೆ ಮತ್ತು ಚರಿತ್ರೆಯನ್ನು ಸಾರುವ ಹಬ್ಬ.

ಚನ್ನಪಟ್ಟಣ: ಪ್ರತಿ ಪಂಚಾಯ್ತಿಯಲ್ಲಿ 2-5 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿ: DCM ಡಿ.ಕೆ. ಶಿವಕುಮಾರ್

DCM D K Shivakumar: ಚನ್ನಪಟ್ಟಣದಲ್ಲಿ 300 ಕೋಟಿಗೂ ಹೆಚ್ಚಿನ ಅನುದಾನದ ಅಭಿವೃದ್ಧಿ ಯೋಜನೆಗಳನ್ನು ನಮ್ಮ ಸರ್ಕಾರ ಕೈಗೆತ್ತಿಕೊಂಡಿದೆ. ಈ ತಾಲೂಕಿನ ಜನರಿಗೆ 5 ಸಾವಿರ ಮನೆಗಳನ್ನು ಮಂಜೂರು ಮಾಡಿ, ಫಲಾನುಭವಿಗಳಿಗೆ ಹಂಚಲಾಗುತ್ತಿದೆ.

ನೆರೆ ಸಂತ್ರಸ್ತರ ಹಣವನ್ನು ವಿಮಾನದ ಟಿಕೆಟ್ ಗೆ, ಪಂಚತಾರಾ ಹೋಟೆಲ್ ಮೋಜಿಗೆ ಬಳಸಿದ ಕಾಂಗ್ರೆಸ್ ನಾಯಕರು: JDS ಆರೋಪ

JDS Party on Congress Leadrs : ನಿಮ್ಮ ಮುಖವನ್ನೊಮ್ಮೆ ನೋಡಿಕೊಳ್ಳಿ. ನೀವು ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡುತ್ತೀರಿ. ಲಜ್ಜೆಗೇಡಿಗಳು. ಕುಮಾರಸ್ವಾಮಿ ಅವರಿಗೆ ಕೊಡುವುದು ಗೊತ್ತು, ನಿಮಗೆ ಬಾಚುವುದು ಗೊತ್ತು. ಕಾಮಾಲೆ ಕಾಂಗ್ರೆಸ್, ಕರ್ನಾಟಕಕ್ಕೆ ಅಂಟಿದ ವೈರಸ್. ಎಂದು ಪಕ್ಷವು ಕೈ ಪಕ್ಷದ ಹರಿಹಾಯ್ದಿದೆ.

ಸಚಿವ ಸಂಪುಟ ಸಭೆ ಚರ್ಚೆಯ ನಂತರ ಜಾತಿ ಗಣತಿ ವರದಿ ಜಾರಿ ಬಗ್ಗೆ ತೀರ್ಮಾನ: CM ಸಿದ್ದರಾಮಯ್ಯ

Caste Census Report: ಒಳಮೀಸಲಾತಿ ಜಾರಿಯ ಬಗ್ಗೆ ಸರ್ವೋಚ್ಛ ನ್ಯಾಯಾಲಯ ಆದೇಶ ನೀಡಿದೆ. ಈ ಸಂಬಂಧ ಸಚಿವ ಸಂಪುಟದಲ್ಲಿ ಹಾಗೂ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗುವುದು

ಇತ್ತೀಚಿನ ರಾಜಕೀಯ ಬೆಳವಣಿಗೆ ಕಂಡು ಜನ ಅಸಹ್ಯ ಪಡುತ್ತಿದ್ದಾರೆ, ಜನ ಕಲ್ಲು ಹೊಡೆಯುವ ಮುನ್ನ ಎಚ್ಚೆತ್ತುಕೊಳ್ಳಿ: ಡಿ.ಕೆ. ಸುರೇಶ್

D K Suresh: ಆರೋಪಗಳು ರಾಜ್ಯದ ಜನರಿಗೆ ಎಳ್ಳಷ್ಟೂ ಇಷ್ಟವಿಲ್ಲ. ಈಗಲಾದರೂ ಎಚ್ಚೆತ್ತುಕೊಳ್ಳದಿದ್ದರೆ ಜನ ಬೀದಿಯಲ್ಲಿ ಕಲ್ಲು ಹೊಡೆಯುವ ಪರಿಸ್ಥಿತಿ ಎದುರಾಗಲಿದೆ. ಪರಿಸ್ಥಿತಿ ಹೀಗೆ ಮುಂದಿವರಿದರೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಯಾವುದೇ ಪಕ್ಷವಾಗಿರಲಿ ಈ ಪರಿಸ್ಥಿತಿ ಬರಬಹುದು

ವಂಚಕ ವಿಜಯ್ ತಾತಾ ವಿರುದ್ಧ ತನಿಖೆಗೆ ಎಸ್ ಐಟಿ ರಚಿಸಿ: ಹೆಚ್.ಎಂ.ರಮೇಶ್ ಗೌಡ ಆಗ್ರಹ

Former MLC Ramesh Gowda: ಅನೇಕರಿಗೆ ವಿಜಯ್ ತಾತಾ ಮೋಸ ಮಾಡಿದ್ದಾನೆ. ಆತನ ವಿರುದ್ಧ ನೂರಾರು ಪ್ರಕರಣಗಳು ದಾಖಲಾಗಿವೆ. ವಂಚನೆಯೇ ಆತನ ಪ್ರವೃತ್ತಿ ಆಗಿದ್ದು, ವಿಶೇಷ ತನಿಖೆ ನಡೆಯಬೇಕು

ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪನೆ: ಅರಣ್ಯ ಸಚಿವ ಈಶ್ವರ್ ಖಂಡ್ರೆ

Bhadra Sanctuary : ಭದ್ರಾ ಹುಲಿ ಅಭಯಾರಣ್ಯ ಒಂದು ಸಾವಿರ ಚದರ ಕಿಲೋ ಮೀಟರ್ ವ್ಯಾಪ್ತಿಯ ವಿಶಾಲವಾದ ಸುಭದ್ರ ಅರಣ್ಯವಾಗಿದೆ. ಇದು ವಿಶ್ವ ಪಾರಂಪರಿಕ ತಾಣವಾದ ಪಶ್ಚಿಮ ಘಟ್ಟಗಳ ಶ್ರೀಮಂತ ಅರಣ್ಯ ಸಂಪತ್ತನ್ನು ಒಳಗೊಂಡಿದೆ.

ರಾಜ್ಯದಲ್ಲಿ ವಹಿವಾಟು ವಿಸ್ತರಣೆಗೆ ಸನ್ಮಿನಾ, ಲೀಪ್‌ಫೈವ್‌ ಟೆಕ್ನಾಲಜಿ ಆಸಕ್ತಿ

Minister M B Patil : ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ಸನ್ಮಿನಾ ಮತ್ತು ಲೀಪ್‌ಫೈವ್ ಟೆಕ್ನಾಲಜಿ ಕಂಪನಿಗಳ ಮುಖ್ಯಸ್ಥರಿಗೆ ಸಚಿವ ಪಾಟೀಲ ಅವರು ಇದೇ ಸಂದರ್ಭದಲ್ಲಿ ಔಪಚಾರಿಕ ಆಹ್ವಾನ ನೀಡಿದ್ದಾರೆ.