Vizag Steel Plant ಬಗ್ಗೆ ಕಾಂಗ್ರೆಸ್ ನಾಯಕ ವೇಣುಗೋಪಾಲ್ ಸುಳ್ಳು ಮಾಹಿತಿ: ಕುಮಾರಸ್ವಾಮಿ ಆರೋಪ

H D Kumaraswamy : ಕೆ.ಸಿ.ವೇಣುಗೋಪಾಲ್ ಅವರು ವೈಜಾಗ್ ಉಕ್ಕು ಕಾರ್ಖಾನೆಯ ಬಗ್ಗೆ ಸುಳ್ಳುಗಳನ್ನೇ ಹಬ್ಬಿಸುತ್ತಿದ್ದಾರೆ. ಅವರ ಹೇಳಿಕೆಯಲ್ಲಿ ಹುರುಳಿಲ್ಲ. ರಾಜಕೀಯ, ಮತಬ್ಯಾಂಕ್ ರಾಜಕಾರಣಕ್ಕಾಗಿ ಅವರು ಕಾರ್ಖಾನೆಯ ಕಾರ್ಮಿಕರು, ಸಾರ್ವಜನಿಕರ ಭಾವನೆಗಳ ಜತೆ ಆಡುತ್ತಿದ್ದಾರೆ.

ಅರ್ಕಾವತಿ ಡಿನೋಟಿಫಿಕೇಷನ್ : ಕೆಂಪಣ್ಣ ಆಯೋಗದ ವರದಿ ಬಹಿರಂಗ ಪಡಿಸಿ: ಎಎಪಿ ಒತ್ತಾಯ

Arkavathi Denotification Case: ಕೆಂಪಣ್ಣ ಆಯೋಗದ ವರದಿಯನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡನೆ ಮಾಡಬೇಕು. ವರದಿ ಆಧಾರದ ಮೇಲೆ ಯಾರು ತಪ್ಪಿತಸ್ಥರು ಇದ್ದಾರೋ ಅವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು

JanaSpandana: ಜನರ ಆಶೋತ್ತರಗಳಿಗೆ ಅಧಿಕಾರಿಗಳು ಸ್ಪಂದಿಸಿ: ಸಚಿವ ಮಧು ಬಂಗಾರಪ್ಪ

Talaguppa Janaspandana Program: ಜನಸ್ಪಂದನ ಕಾರ್ಯಕ್ರಮದಿಂದಾಗಿ ಸರ್ಕಾರವೇ ಜನರ ಮನೆ ಬಾಗಿಲಿಗೆ ತೆರಳಿ ಅವರ ಸಮಸ್ಯೆಗೆ ಪರಿಹಾರ ನೀಡುತ್ತಿದೆ. ಜನಸ್ಪಂದನದಲ್ಲಿ ಸ್ವೀಕರಿಸಲಾಗುವ ಅರ್ಜಿಗಳನ್ನು ವಿಲೇವಾರಿ ಹಾಗೂ ಪ್ರತಿ ಹಂತದ ಬೆಳವಣಿಗೆಯನ್ನು ಮಾನ್ಯ ಮುಖ್ಯ ಮಂತ್ರಿಗಳ ಕಚೇರಿಯಿಂದ ಗಮನಿಸಲಾಗುತ್ತಿದೆ

ಜನರ ಪರ‌ ಕೆಲಸ ಮಾಡಿ, ಇಲ್ಲದಿದ್ದರೆ ಜಾಗ ಖಾಲಿ ಮಾಡಿ: MP ಬಸವರಾಜ ಬೊಮ್ಮಾಯಿ

MP Basavaraj Bommai: ಅಶೋಕ್ ಅವರ ವಿರುದ್ದ ಜನಪ್ರತಿನಿಧಿಗಳ ಕೋರ್ಟ್, ಹೈಕೋರ್ಟ್, ವಿಭಾಗೀಯ ಪೀಠ ಗಳಲ್ಲಿ ಅಶೋಕ್ ಅವರ ವಿರುದ್ದ ಆಪಾದನೆಗಳು ಬಂದಿಲ್ಲ. ಇಷ್ಟಾದರೂ ಕೂಡ ಅವರು ನಾನು ನೈತಿಕತೆ ಹೊತ್ತು ರಾಜಿನಾಮೆ ಕೊಡುತ್ತೇನೆ

150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ : ಸಿಎಂ ಸಿದ್ದರಾಮಯ್ಯ

Mysuru Film City : ಮಾದರಿ ಸಿನಿಮಾ ನಗರಿಯನ್ನು ನಿರ್ಮಿಸುವುದು ಸರ್ಕಾರ ಹಾಗೂ ಚಿತ್ರರಂಗದವರ ಉದ್ದೇಶವಾಗಿದ್ದು, ಇನ್ನು ಮೂರು ವರ್ಷದೊಳಗೆ ಫಿಲಂಸಿಟಿಯನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ

ಅಮೆರಿಕ ಭೇಟಿಯಲ್ಲಿ ಜಾಗತಿಕ ಉದ್ಯಮ ಪ್ರಮುಖರ ಜೊತೆ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಚರ್ಚೆ

Industry Minister MB Patil : ನ್ಯಾನೊ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಜಾಗತಿಕ ನಾಯಕ ಸ್ಥಾನದಲ್ಲಿ ಇರುವ ಅಪ್ಲೈಡ್‌ ಮಟೇರಿಯಲ್ಸ್‌ನ ಆರ್‌ ಆ್ಯಂಡ್‌ ಡಿ ಕೇಂದ್ರ ಸ್ಥಾಪನೆಯಿಂದ ಈ ಕ್ಷೇತ್ರದಲ್ಲಿನ ರಾಜ್ಯದ ಸಾಮರ್ಥ್ಯವು ಗಮನಾರ್ಹವಾಗಿ ಹೆಚ್ಚಲಿದೆ.

ನಾನು ತಪ್ಪಿತಸ್ಥನೆಂದು ನ್ಯಾಯಾಲಯ ಮತ್ತು ರಾಜ್ಯಪಾಲರು ಎಲ್ಲೂ ಹೇಳಿಲ್ಲ: ಆರ್‌.ಅಶೋಕ

R Ashok : ನಾನು ಕೋರ್ಟ್‌ ಆದೇಶ ಬರುವ ಮುನ್ನವೇ ನಿವೇಶನ ಹಿಂದಿರುಗಿಸಿದ್ದೆ. ಕೋರ್ಟ್‌ನಲ್ಲಿ ನಾನು ಆಪಾದಿತ ಎಂದು ಹೇಳಿರಲಿಲ್ಲ. ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಕೂಡ ನನ್ನನ್ನು ಆರೋಪ ಮುಕ್ತ ಮಾಡಲಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಇನ್ನೂ ಆರೋಪ ಮುಕ್ತವಾಗಿಲ್ಲ.

ರಾಜ್ಯಾಧ್ಯಕ್ಷರನ್ನು ಪ್ರಶ್ನಿಸುವುದು ಎಂದರೆ ಹೈಕಮಾಂಡನ್ನೇ ಪ್ರಶ್ನಿಸಿದಂತೆ: ಹರತಾಳು ಹಾಲಪ್ಪ

Former Minister Halappa: ಯತ್ನಾಳ್ ಅವರೊಬ್ಬ ಹಿರಿಯ ನಾಯಕ. ಹಿಂದೆ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಪ್ರಲ್ಹಾದ್ ಜೋಶಿ, ಕಟೀಲ್ ಅವರ ಬಗ್ಗೆ ಮಾತನಾಡಿದ್ದರು. ಈಗಲೂ ಅದೇ ಚಾಳಿ ಮುಂದುವರೆಸಿದ್ದಾರೆ

ಕೊಟ್ಟ ಮಾತಿನಂತೆ ರಾಜ್ಯದ ಜನರಿಗೆ ಸಾಮಾಜಿಕ, ಆರ್ಥಿಕ ಶಕ್ತಿ ತುಂಬುವ ಕಾರ್ಯ ಮಾಡುತ್ತಿದ್ದೇವೆ: CM ಸಿದ್ದರಾಮಯ್ಯ

CM Siddaramaiah: ಗ್ಯಾರಂಟಿ ಯೋಜನೆಗಳ ಮೂಲಕ ಸಂವಿಧಾನದ ಆಶಯದಂತೆ ದುರ್ಬಲ ವರ್ಗದವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ

ಸ್ತ್ರೀ ಶಕ್ತಿಯೇ ನಮ್ಮ ಕರ್ನಾಟಕದ ಶಕ್ತಿ: DCM ಡಿ.ಕೆ.ಶಿವಕುಮಾರ್ ಅಭಿಮತ

Mysore Dasara 2024: ದುಃಖದಿಂದ ನಮ್ಮನ್ನು ದೂರ ಮಾಡುವವಳು ದುರ್ಗಾ ದೇವಿ. ಚಾಮುಂಡೇಶ್ವರಿಯ ಆಶೀರ್ವಾದದಿಂದ ತಾಯಂದಿರು, ರೈತರು ಮತ್ತು ರಾಜ್ಯದ ಜನ ಸಂತೋಷವಾಗಿದ್ದಾರೆ