HMTಭೂಮಿ ಕೇಂದ್ರದ್ದಲ್ಲ, 7 ಕೋಟಿ ಕನ್ನಡಿಗರ ಆಸ್ತಿ: ಬಿಜೆಪಿಗೆ ಈಶ್ವರ ಖಂಡ್ರೆ ತಿರುಗೇಟು

HMT Land Property : ಡಿನೋಟಿಫೈ ಆಗಿಲ್ಲ ಎಂಬ ಕಾರಣಕ್ಕೆ ಶರಾವತಿ ಮುಳುಗಡೆ ಸಂತ್ರಸ್ತರಿಗೆ ನೀಡಿದ ಭೂಮಿಗೇ ಹಕ್ಕು ನೀಡಲು ಸಾಧ್ಯವಾಗಿಲ್ಲ. ಅದೇ ರೀತಿ ಡಿನೋಟಿಫೈ ಆಗದ ಪೀಣ್ಯ -ಜಾಲಹಳ್ಳಿ ಪ್ಲಾಂಟೇಷನ್ ಸರ್ವೆ ನಂ.1 ಮತ್ತು 2ರಲ್ಲಿನ 599 ಎಕರೆ ಭೂಮಿ ಮೇಲೆ ಅದು ಹೇಗೆ ಎಚ್.ಎಂ.ಟಿ.ಗೆ ಹಕ್ಕು ಬರುತ್ತದೆ

ಗಂಡ ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿದರೆ ಅದು ನೈತಿಕ ಪತ್ರಿಕೋದ್ಯಮನಾ: CM ಸಿದ್ದರಾಮಯ್ಯ ವ್ಯಂಗ್ಯ

CM Siddaramaiah: ಹಿಂದೆಲ್ಲಾ ಪತ್ರಕರ್ತರಿಗೆ ತುಂಬಾ ಘನತೆ ಗೌರವ ಇತ್ತು. ಈಗ ಇದೆಯಾ ಗೊತ್ತಿಲ್ಲ. ಈ ಬಗ್ಗೆ ವಿಶ್ಲೇಷಣೆ ಮಾಡಿದರೆ ಅದನ್ನೇ ದೊಡ್ಡ ವಿವಾದ ಮಾಡಿಬಿಡ್ತಾರೆ. ಹೀಗಾಗಿ ಈ ಊಹಾ ಪತ್ರಿಕೋದ್ಯಮದ ಬಗ್ಗೆ ಹೆಚ್ಚೇನೂ ಹೇಳಲ್ಲ

ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ: CM ಸಿದ್ದರಾಮಯ್ಯ

Gandhi Jayanti 2024: ಕೇವಲ ಭಾಷಣದಿಂದ ಮಹಾತ್ಮಗಾಂಧಿ ಮತ್ತು ಅಂಬೇಡ್ಕರ್ ಅವರ ಆಶಯಗಳು ಈಡೇರುವುದಿಲ. ಇವರಿಬ್ಬರ ಬದುಕಿನ ಮೌಲ್ಯ ಮತ್ತು ಸಂದೇಶಗಳನ್ನು ಜನ ಮಾನಸದಲ್ಲಿ ವಿಸ್ತರಿಸುತ್ತಲೇ ಸರ್ಕಾರ ಸಮ ಸಮಾಜ ನಿರ್ಮಿಸಲು ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕಾಗುತ್ತದೆ

ಸರ್ವ ಜನಾಂಗದ ಶಾಂತಿಯ ತೋಟದ ನಾಯಕ ಗಾಂಧೀಜಿ: DCM ಡಿ.ಕೆ.ಶಿವಕುಮಾರ್

ಪಕ್ಷಬೇದವನ್ನು ಮರೆತು ಗಾಂಧೀಜಿಯ ಆಶಯಗಳನ್ನು ನಾವು ಜನರಿಗೆ ತಲುಪಿಸಬೇಕು. ಇಡೀ ವಿಶ್ವವೇ ಗಾಂಧಿಯ ಆಶಯಗಳನ್ನು ಒಪ್ಪಿಕೊಂಡಿದೆ. ಗಾಂಧೀಜಿಯ ವಿಚಾರದಲ್ಲಿ ರಾಜಕೀಯ ಮುಖ್ಯವಾಗಬಾರದು. ವಿದ್ಯಾರ್ಥಿಗಳಿಗೆ, ಯುವಕರಿಗೆ ಗಾಂಧಿ ವಿಚಾರ ತಲುಪಿಸುವುದು ನಮ್ಮ ಕರ್ತವ್ಯವಾಗಬೇಕು

ಗಾಂಧಿಯ ದೇಹ ಕೊಂದರೂ ವಿಚಾರಗಳನ್ನು ಕೊಲ್ಲಲು ಅಸಾಧ್ಯ: CM ಸಿದ್ದರಾಮಯ್ಯ

Gandhi Jayanti 2024: ಗಾಂಧಿ ವಿಚಾರದಲ್ಲಿ ಬಿಜೆಪಿ ಬಹಳ ಕೆಳಮಟ್ಟದ ರಾಜಕಾರಣ ಮಾಡುತ್ತಿದೆ. ಬಿಜೆಪಿ ಗೋಡ್ಸೆ ಭಾರತ ಮಾಡಲು ಹೊರಟಿದೆ. ಈ ಷಡ್ಯಂತ್ರವನ್ನು ನಾವು ಸೋಲಿಸಬೇಕಿದೆ

ಗಾಂಧಿ ತತ್ವಗಳನ್ನು ಅಳವಡಿಸಿಕೊಂಡು ಪ್ರೀತಿ-ವಿಶ್ವಾಸದಿಂದ ಬಾಳೋಣ: ಸಚಿವ ಮಧು ಬಂಗಾರಪ್ಪ

Minister Madhu Bangarappa: ಮಕ್ಕಳು ಈ ದೇಶದ ಭವಿಷ್ಯ. ಅವರಿಗೆ ದೇಶವನ್ನು ಬದಲಿಸುವ ಶಕ್ತಿ ಇದೆ. ಗನ್‌ಗಿಂತ ಪೆನ್ ಅತ್ಯಂತ ಬಲಿಷ್ಟವಾಗಿದ್ದು, ವಿದ್ಯಾವಂತರಾಗಿ ದೇಶದ ಒಳಿತಿಗಾಗಿ ಮುಂದೆ ಬರಬೇಕು.

ಸ್ವಾಭಿಮಾನ-ನಾಡಭಕ್ತಿಗೆ ಮತ್ತೊಂದು ಹೆಸರು ರಾಣಿ ಚನ್ನಮ್ಮ: ಸಿಎಂ ಸಿದ್ದರಾಮಯ್ಯ

CM Siddaramaiah: ನಾಡಪ್ರೇಮ, ದೇಶಪ್ರೇಮ, ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ರಾಣಿ ಚನ್ನಮ್ಮ. ಕಿತ್ತೂರಿನಲ್ಲಿ ಆಚರಿಸಲ್ಪಡುತ್ತಿರುವ ಕಿತ್ತೂರು ಉತ್ಸವಕ್ಕೆ ಮತ್ತು ಕಿತ್ತೂರಿನ‌ ಅಭಿವೃದ್ಧಿಗೆ ಸರ್ಕಾರ ಸಕಲ ನೆರವನ್ನು ನೀಡುತ್ತಿದೆ. ಅಗತ್ಯ ಅನುದಾನವನ್ನೂ ನೀಡುತ್ತಿದೆ

ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಬೇಕು : ಹೆಚ್.ಎಂ.ರೇವಣ್ಣ

H M Revanna: ರಾಜ್ಯದ ಬಡ ಮತ್ತು ಮಧ್ಯಮ ವರ್ಗದವರ ಶ್ರೇಯೋಭಿವೃದ್ದಿಗಾಗಿ ಜಾರಿಗೊಳಿಸಲಾದ ಈ ಯೋಜನೆಗಳು ಹೊಸದಾದ್ರೂ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ, ರಾಜೀನಾಮೆ ನೀಡುವುದಿಲ್ಲ: ಸಿಎಂ ಸಿದ್ದರಾಮಯ್ಯ

Chief Minister Siddaramaiah: ಮಾಜಿ CM ಯಡಿಯೂರಪ್ಪನವರ ಪ್ರಕರಣಕ್ಕೂ ನನ್ನ ಪ್ರಕರಣಕ್ಕೂ ವ್ಯತ್ಯಾಸವಿದೆ. ಇದರಲ್ಲಿ ನನ್ನ ಪಾತ್ರವಿಲ್ಲ. ಯಡಿಯೂರಪ್ಪ ಡಿನೊಟಿಫೈ ಮಾಡಿದ್ದರು ನಾನು ಡಿನೋಟಿಫೈ ಮಾಡಿಲ್ಲ; Money Laundering ಮಾಡಿಲ್ಲ ನಾನು ಅತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ ರಾಜಿನಾಮೆ ನೀಡುವ ಅಗತ್ಯವಿಲ್ಲ

ಒಂದು ದಿನವಾದರೂ ನನ್ನನ್ನು ಜೈಲಿಗೆ ಕಳಿಸಲು ಸರಕಾರದಿಂದ ಸಂಚು: H D ಕುಮಾರಸ್ವಾಮಿ ಗಂಭೀರ ಆರೋಪ

H D Kumaraswamy: ನಾನು ಆ ಪೋಲಿಸ್ ಅಧಿಕಾರಿಯ ಉದ್ದಟನವನ್ನು ಖಂಡಿಸಿದ್ದೆ . ಆ ಅಧಿಕಾರಿಯ ಹಿನ್ನೆಲೆ ಏನಿದೆ ಎನ್ನುವುದನ್ನು ಹೇಳಿದ್ದೇನೆ. ಬೆಂಗಳೂರಿನ ಲ್ಯಾಂಡ್ ಮಾಫಿಯಾ, ಕಾನೂನು ಬಾಹಿರ ಚಟುವಟಿಕೆ ಮಾಡುವವರ ಜತೆ ಅವರ ನೇರ ನಂಟಿದೆ