ಅಮೆರಿಕ ಭೇಟಿ ಸಂದರ್ಭದಲ್ಲಿ ಉದ್ಯಮ ದಿಗ್ಗಜರ ಜೊತೆ ಸಚಿವ ಎಂ.ಬಿ. ಪಾಟೀಲ ಸಮಾಲೋಚನೆ

Minister M B Patil : ಕರ್ನಾಟಕದ ಸೆಮಿಕಂಡಕ್ಟರ್ ಉದ್ದಿಮೆಗೆ ಚೇತರಿಕೆ ನೀಡುವ ಉದ್ದೇಶದಿಂದ, ಅಮೆರಿಕದ ಸೆಮಿಕಂಡಕ್ಟರ್‌ ವಲಯದ ನಾಲ್ಕು ಪ್ರಮುಖ ಕಂಪನಿಗಳಾದ ಯುಜೆನಸ್ ಟೆಕ್ನಾಲಜಿ, ಲ್ಯಾಮ್ ರಿಸರ್ಚ್, ಅಲ್ಫಾವೇವ್ ಸೆಮಿ ಮತ್ತು ಎಂಐಪಿಎಸ್‌ ಟೆಕ್ನಾಲಜೀಸ್‌ನ ಉನ್ನತ ಅಧಿಕಾರಿಗಳ ಜೊತೆ ಸಚಿವರು ಸಮಾಲೋಚನೆ ನಡೆಸಿದ್ದಾರೆ

ಕೃಷಿ ಕ್ಷೇತ್ರ ಸದೃಢವಾದರೆ ಮಾತ್ರ ದೇಶದ ಸುಸ್ಥಿರ ಅಭಿವೃದ್ಧಿ ಸಾಧ್ಯ: ಚಲುವರಾಯಸ್ವಾಮಿ

N Chaluvaraya Swamy: ಕೃಷಿ ಕ್ಷೇತ್ರಕ್ಕೆ ಹಚ್ಚಿನ ಆದ್ಯತೆ ಜೊತೆಗೆ ತಾಂತ್ರಿಕ, ವೈಜ್ಞಾನಿಕ ನೆರವು ಅಗತ್ಯತೆ ಇದೆ.  ರಾಜ್ಯ ಸರ್ಕಾರ  ಈ ಬಗ್ಗೆ ವಿಶೇಷ ಗಮನ ಹರಿಸಿದೆ. ಕೃಷಿ ಕ್ಷೇತ್ರದಲ್ಲಿ ಹೊಸ ಸಂಶೋಧನೆಗಳಾಗುತ್ತಿರಬೇಕು.

ವಿದ್ಯಾರ್ಥಿಗಳ ದೈಹಿಕ ಮತ್ತು ಬೌದ್ಧಿಕ ಸಾಮರ್ಥ್ಯ ಹೆಚ್ಚಳಕ್ಕೆ ಸರ್ಕಾರ ಒತ್ತು: ಶಿಕ್ಷಣ ಸಚಿವ ಮಧು ಬಂಗಾರಪ್ಪ

Minister Madhu Bangarappa: ರಾಜ್ಯದ ಯಾವುದೇ ವಿದ್ಯಾರ್ಥಿಯು ಶಿಕ್ಷಣದಿಂದ ವಂಚಿತರಾಗದಂತೆ ಹಾಗೂ ಕಲಿಕೆಯಿಂದ ಹಿಂದೆ ಸರಿಯದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಕರು ಹಾಗೂ ಪೋಷಕರು ಮತ್ತು ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ವಿಶೇಷ ಗಮನಹರಿಸುವಂತೆ ಮನವಿ ಮಾಡಿದರು.

World Senior Citizens Day 2024: ಸಮಾಜಮುಖಿ ಕಾರ್ಯಗಳ ಮೂಲಕ ಹಿರಿಯರಿಗೆ ಗೌರವ ಸಲ್ಲಿಸಬೇಕು: CM ಸಿದ್ದರಾಮಯ್ಯ

World Senior Citizens Day 2024: ಸುಮಾರು 50 ಲಕ್ಷ ಹಿರಿಯ ನಾಗರಿಕರಿಗೆ ಮಾಸಾಶನ ನೀಡಲಾಗುತ್ತಿದೆ. ಈ ಮಾಸಾಶನದ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು

ಕರ್ನಾಟಕ ಆಡಳಿತ ಸುಧಾರಣಾ ಆಯೋಗದಿಂದ 853 ಶಿಫಾರಸ್ಸು ಅನುಷ್ಠಾನ: ಆರ್.ವಿ.ದೇಶಪಾಂಡೆ

R V Deshpande: ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಮಾನದಂಡವನ್ನು ಪರಿಶೀಲಿಸಿ, ಅರ್ಹರಿಗೆ ಕಾರ್ಡ್ ನೀಡಿ, ಅನರ್ಹ ಕಾರ್ಡ್‍ಗಳನ್ನು ರದ್ದುಗೊಳಿಸಲು ಉಪಸಮಿತಿ ರಚಿಸಲಾಗಿದೆ. ಇದಲ್ಲದೆ ಇಲಾಖೆಗಳು ನಿಗಮ ಮಂಡಳಿಗಳನ್ನು ವಿಲೀನಗೊಳಿಸಲು ಪರಿಶೀಲಿಸಲಾಗುವುದು

ಶಾಲಾ ಮಕ್ಕಳಿಗೆ ಬಿಸಿಯೂಟ ನೀಡುವ ಯೋಜನೆ ಕರ್ನಾಟಕ ದೇಶಕ್ಕೆ ಮಾದರಿ: ಕೃಷ್ಣ ಬೈರೇಗೌಡ

Karnataka Midday Meal Scheme : ಕರ್ನಾಟಕದ ಕಾಂಗ್ರೆಸ್ ಸರ್ಕಾರದಿಂದ ಆರಂಭವಾದ ಈ ಕಾರ್ಯಕ್ರಮ ದೇಶಕ್ಕೆ ಮಾದರಿಯಾಗಿದೆ. ಪ್ರಸ್ತುತ ದೇಶದಲ್ಲಿ 127 ಮಿಲಿಯನ್ ಶಾಲಾ ಮಕ್ಕಳು ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದಾರೆ. ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ಪಾಲಿಗೆ ಬಿಸಿಯೂಟ ಯೋಜನೆ ವರದಾನವಾಗಿದೆ

ಅಯೋಡಿನ್‌ ಕೊರತೆಯ ಬಗ್ಗೆ ಜಾಗೃತಿ ಅವಶ್ಯಕ: ಸಚಿವ ಎಂ.ಸಿ. ಸುಧಾಕರ್‌

Minister M C Sudhakar : ಮಹಿಳಾ ಮತ್ತು ಮಕ್ಕಳ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳ ಸಹಕಾರದಲ್ಲಿ ಎಲ್ಲೆಡೆ ಅಯೋಡಿನ್‌ ಕೊರತೆ ನೀಗಿಸುವ ಕುರಿತು ಜಾಗೃತಿ ಮೂಡಿಸುವ ಹೆಜ್ಜೆ ಇಡುವುದು ಅನಿವಾರ್ಯ

ಕುಮಾರಸ್ವಾಮಿ ಅವರು ರಾಜಕಾರಣ ಬಿಟ್ಟು ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಮಾಡಲಿ: DCM ಡಿ.ಕೆ.ಶಿವಕುಮಾರ್

DCM D K Shivakumar; ಯೋಗಕ್ಕಿಂತ ಯೋಗಕ್ಷೇಮ ಮುಖ್ಯವಾದುದು. ಹಾಸನ, ಬೆಂಗಳೂರು, ಮಂಡ್ಯ, ಬೀದರ್, ಕಲಬುರ್ಗಿ ಸೇರಿದಂತೆ ಇತರೇ ಭಾಗಗಳಿಗೆ ಉತ್ತಮ ಕೆಲಸ ಮಾಡಿ, ಏನಾದರೂ ಸಾಕ್ಷಿ ಬಿಟ್ಟು ಹೋಗಲಿ. ರಾಜಕೀಯ ಇದ್ದಿದ್ದೇ... ಏಕೆ ಇಂತಹ ಅವಕಾಶವನ್ನು ಕಳೆದುಕೊಳ್ಳುತ್ತಾ ಇದ್ದಾರೆ

ಸುದ್ದಿ ಟಿವಿಯ ಪ್ರಮುಖ 10 ಸುದ್ದಿಗಳು

SuddiTv Top 10 News: ರಾಜ್ಯ ದೇಶ, ವಿದೇಶಗಳಲ್ಲಿ ನಡೆದ ಪ್ರಮುಖ ಘಟನೆಗಳು, ಮನರಂಜನೆ, ರಾಜಕೀಯ, ಕ್ರೀಡೆ ಮತ್ತಿತರರ ವಿಷಯಗಳ ಕುರಿತು ಸುದ್ದಿಟಿವಿ ವೆಬ್ ಸೈಟ್ ನ ಟಾಪ್‌ 10 ಸುದ್ದಿಗಳು

ರಾಜ್ಯದಲ್ಲಿ ವಿರೋಧ ಪಕ್ಷ ಹಣಿಯಲು ಹಿರಿಯ ಅಧಿಕಾರಿಗಳ ದುರುಪಯೋಗ: ಬಸವರಾಜ ಬೊಮ್ಮಾಯಿ

MP Basavaraj Bommai: ರಾಜ್ಯದಲ್ಲಿ ಸ್ವಜನ ಪಕ್ಷಪಾತ ನಡೆಯುತ್ತಿದೆ. ರಾಜಕೀಯದಲ್ಲಿ ರಕ್ಷಣೆ ಇರುವ ಕಾರಣ ಅಧಿಕಾರಿಗಳಿಂದ ಕೀಳು ಮಟ್ಟದ ಮಾತು ಬರುತ್ತಿವೆ. ಇಂತಹ ಕೆಳಮಟ್ಟದ ರಾಜಕೀಯ ಹಿಂದೇಂದು ಆಗಲಿಲ್ಲ. ತಮ್ಮ ಮೇಲೆ ಆರೋಪದ ಕಪ್ಪು ಚುಕ್ಕೆ ಬಂದರೆ ಎಲ್ಲರಿಗೂ ಮಸಿ ಬಳಿಯುವ ಪ್ರಯತ್ನ ಆಗುತ್ತಿದೆ