ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ಕೇಂದ್ರ ಸಚಿವರ ವಿರುದ್ಧ ಕೊಳಕು ಶಬ್ದ ಬಳಸಿದ ಎಡಿಜಿಪಿ ಚಂದ್ರಶೇಖರ್ ವಿರುದ್ಧ JDS ದೂರು

JDS Files Complaint: ಹಿಮಾಚಲ ಪ್ರದೇಶ ಕೇಡರ್‌ನ ಅಧಿಕಾರಿಯಾಗಿರುವ ಚಂದ್ರಶೇಖರ್ ಅವರು ಸಬೂಬುಗಳನ್ನು ಹೇಳಿಕೊಂಡು ಕರ್ನಾಟಕದಲ್ಲೇ ಹಲವು ವರ್ಷಗಳಿಂದ ಬಿಡಾರ ಹೂಡಿ ಮಾಡಬಾರದ ಭ್ರಷ್ಟಾಚಾರ ಕಾರ್ಯಗಳನ್ನು ಮಾಡಿದ್ದಾರೆ









