ಗ್ರಾಮೀಣ ಬಸ್ ಪಾಸ್ ಜಾರಿಗೆ : CM ಸಿದ್ದರಾಮಯ್ಯ ಅವರಿಗೆ KUWJ ಅಭಿನಂದನೆ

KUWJ: ನುಡಿದಂತೆ ನಡೆದು ಬೇಡಿಕೆ ಈಡೇರಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಮ್ಮೆ ಅಭಿನಂದನೆ‌ ಸಲ್ಲಿಸಲಾಯಿತು.

ಪಕ್ಷ ಸಿಎಂ ಬೆನ್ನಿಗೆ ನಿಂತಿದೆ, ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ: DCM ಡಿ.ಕೆ. ಶಿವಕುಮಾರ್

DCM D K Shivakumar: ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ದೊಡ್ಡ ರಾಜ್ಯ ಕರ್ನಾಟಕ. ಇಲ್ಲಿ ನಮ್ಮ ಸರ್ಕಾರ ಇರುವುದನ್ನು ಸಹಿಸಲು ಅವರಿಂದ ಸಾಧ್ಯವಾಗುತ್ತಿಲ್ಲ. ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ

ಯಾರು ಸಿಎಂ ಆಗಬೇಕೆಂದು ಕಾಂಗ್ರೆಸ್‌ನಲ್ಲಿ ಚರ್ಚೆ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಸೂಕ್ತ: ಆರ್‌.ಅಶೋಕ

R Ashok: ಕಾಂಗ್ರೆಸ್‌ನಲ್ಲಿ ಸಿಎಂ ಆಗಲು ಅನೇಕರು ಕಾಯುತ್ತಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ನೀಡದಿದ್ದರೆ ಅವರೆಲ್ಲರೂ ದಂಗೆ ಏಳಲಿದ್ದಾರೆ. ಸಂಸತ್ತಿನಲ್ಲಿ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸಂವಿಧಾನದ ಪುಸ್ತಕ ಹಿಡಿದು ಓಡಾಡಿದ್ದಾರೆ

‘Kwin City’ ಕರ್ನಾಟಕ ಮತ್ತು ಭಾರತದ ಪಾಲಿಗೆ ಹೊಸ ಭಾಷ್ಯ ಬರೆಯಲಿದೆ: ಸಿಎಂ ಸಿದ್ದರಾಮಯ್ಯ

CM Siddaramaiah: ಕರ್ನಾಟಕವು ದೇಶದ ಜ್ಞಾನಾಧಾರಿತ ಆರ್ಥಿಕತೆಯಲ್ಲಿ ಪ್ರಥಮ ಸ್ಥಾನದಲ್ಲಿದೆ. ಕ್ವಿನ್ ಸಿಟಿಯು ಕರ್ನಾಟಕ ಮತ್ತು ಭಾರತದ ಪಾಲಿಗೆ ಹೊಸ ಭಾಷ್ಯ ಬರೆಯಲಿದೆ. ಇಲ್ಲಿ ಜಾಗತಿಕ ಮಟ್ಟದ ಸಹಭಾಗಿತ್ವ ಮತ್ತು ನಾವೀನ್ಯತೆಗಳಿಗೆ ಆದ್ಯತೆ ಇರಲಿದ್ದು, `ಸ್ಮಾರ್ಟ್ ಲಿವಿಂಗ್’ ಪರಿಕಲ್ಪನೆಗೆ ಒತ್ತು ಕೊಡಲಾಗುವುದು.

ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟು, ತನಿಖೆಗೆ ಸಹಕರಿಸಿ: ನಿಖಿಲ್ ಕುಮಾರಸ್ವಾಮಿ

Nikhil Kumaraswamy: ನಮ್ಮ ಮೇಲೆ ಸುಳ್ಳು ದಾಖಲೆ ಹುಡುಕುವುದರಲ್ಲಿ ಕಾಂಗ್ರೆಸ್ ಸಮಯ ಕಳೆಯುತ್ತಿದ್ದಾರೆ. ಜನ 136 ಶಾಸಕರನ್ನ ಗೆಲ್ಲಿಸಿ ಕಾಂಗ್ರೆಸ್ ಗೆ ಅಧಿಕಾರ ಕೊಟ್ಟಿದ್ದಾರೆ. ಪಾದಯಾತ್ರೆ ಯಶಸ್ಸು ಇವರಿಗೆ ಸಹಿಸಲಾಗುತ್ತಿಲ್ಲ. ಆಡಳಿತ ಪಕ್ಷ ವಿರೋಧ ಪಕ್ಷಕ್ಕೆ ಪ್ರಶ್ನೆ ಕೇಳುವಂತ ಸನ್ನಿವೇಶ ಈ ರಾಜ್ಯ ದ ಇತಿಹಾಸದಲ್ಲಿ ಮೊದಲು

ಕರ್ನಾಟಕದ ಅಭಿವೃದ್ಧಿಯೇ ಕ್ವಿನ್ ಸಿಟಿ ಯೋಜನೆಯ ಮೂಲ ಆಶಯ: DCM ಡಿ.ಕೆ.ಶಿವಕುಮಾರ್

DCM D K Shivakumar: ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಉತ್ತಮ ತಂತ್ರಜ್ಞರಿದ್ದಾರೆ, ಸ್ಟಾರ್ಟ್ ಅಪ್ ಗಳಿವೆ, ಎಲ್ಲವನ್ನು ಬಳಸಿಕೊಂಡು ಭವಿಷ್ಯವನ್ನು ಗಟ್ಟಿಗೊಳಿಸೋಣ. ಭಾರತವನ್ನು ಗಟ್ಟಿಗೊಳಿಸಲು ಕರ್ನಾಟಕದಲ್ಲಿ ಅಡಿಪಾಯ ನಿರ್ಮಾಣ ಮಾಡೋಣ

Kotegangur Railway Coaching Terminal : ತ್ವರಿತ ಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ: ಕೇಂದ್ರ ಸಚಿವ ವಿ.ಸೋಮಣ್ಣ

Railway Minister Somanna : ಒಟ್ಟು 74 ಎಕರೆಯಲ್ಲಿ ರೂ.80 ಕೋಟಿ ವೆಚ್ಚದಲ್ಲಿ ಕೋಚಿಂಗ್ ಟರ್ಮಿನಲ್ ನಿರ್ಮಾಣವಾಗುತ್ತಿದೆ. ರೈಟ್ಸ್(RITES) ಸಂಸ್ಥೆಯು ಕಾಮಗಾರಿ ನಡೆಸುತ್ತಿದೆ. ಕಾಮಗಾರಿಯನ್ನು ತ್ವರಿತಗತಿಯಲ್ಲಿ ಹಾಗೂ ಕಾಮಗಾರಿಯು ಗುಣಮಟ್ಟದಿಂದ ಕೂಡಿರುವಂತೆ ನಿರ್ವಹಿಸಬೇಕೆಂದು ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ

ಸಮಾಜದ ಎಲ್ಲರೂ ಒಟ್ಟಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಬೇಕಿದೆ: ಸಚಿವ ಕೃಷ್ಣ ಬೈರೇಗೌಡ

Minister Krishna Byre Gowda: “ದೊಡ್ಡ ದೊಡ್ಡ ಕಟ್ಟಡಗಳನ್ನು ಕಟ್ಟಿದ ಕೂಡಲೇ ಶಾಲೆಗಳು ಉತ್ತಮಗೊಳ್ಳುವುದಿಲ್ಲ. ಬದಲಾಗಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಿದಾಗ ಮಾತ್ರ ನಮ್ಮ ಕೆಲಸ ಸಾರ್ಥಕವಾಗುತ್ತದೆ

CM ಸಿದ್ದರಾಮಯ್ಯ ತಮ್ಮ ಗೌರವ ಉಳಿಸಿಕೊಳ್ಳಲು ಕೂಡಲೇ ರಾಜೀನಾಮೆ ನೀಡಲಿ: ಬಸವರಾಜ ಬೊಮ್ಮಾಯಿ

Basavaraj Bommai: ಪ್ರತಿ ಹಂತದಲ್ಲೂ ಕೇಸ್ ಇನ್ನಷ್ಟು ಬಿಗಿಗೊಳ್ಳುತ್ತಿದೆ. ಮುಂದೆ ಚಿಂತನೆ ಮಾಡುವ ಅವಶ್ಯಕತೆ ಇದೆ. ಕೋರ್ಟ್ ನಲ್ಲಿ ಹೋರಾಟ ಮಾಡಲು ಯಾರಿಗಾದರೂ ಅವಕಾಶ ಇದೆ. ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಅವರ ಮೇಲೆ ಇರುವ ವಿಶ್ವಾಸ ಉಳಿಸಿಕೊಳ್ಳಬೇಕು

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಆಹ್ವಾನ

Mysuru Dasara 2024; ಹಂಪನಾ ಅವರ ಬೆಂಗಳೂರಿನ ಕ್ರಸೆಂಟ್ ರಸ್ತೆಯಲ್ಲಿರುವ ಅಮೇರಿಕನ್ ಕಾಲೋನಿಯಲ್ಲಿರುವ ಅವರ ನಿವಾಸಕ್ಕೆ ಆಗಮಿಸಿ ಆಹ್ವಾನ ಕೋರಲಾಯಿತು.