2023ರ ಸುತ್ತೋಲೆಯಂತೆ ಕಲ್ಯಾಣ ಕರ್ನಾಟಕದ ನೇಮಕಾತಿ: ಸಚಿವ ಈಶ್ವರ ಖಂಡ್ರೆ ಮನವಿ

Minister Eshwra Khandre: 371 ಜೆ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಹೊರಗೆ ಕೂಡ ಶೇ.8ರಷ್ಟು ಮೀಸಲನ್ನು ಒದಗಿಸಬೇಕಾಗುತ್ತದೆ. ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಭರ್ತಿಯಾಗದ ಖಾಲಿ ಹುದ್ದೆ ಇದ್ದು, ಒಟ್ಟಾರೆ ಕಲ್ಯಾಣ ಕರ್ನಾಟಕದ 41 ವಿಧಾನಸಭಾ ಕ್ಷೇತ್ರಗಳ ಯುವಕರಿಗೆ ಹೆಚ್ಚು ಹುದ್ದೆಗಳು ಲಭಿಸಲಿದೆ

ರಾಜ್ಯದಲ್ಲಿ CT ಮತ್ತು MRI ಸ್ಕ್ಯಾನಿಂಗ್ ಸೇವೆಗೆ ಯಾವುದೇ ಅನುದಾನದ ಕೊರತೆ ಇಲ್ಲ: ಆರೋಗ್ಯ ಇಲಾಖೆ ಸ್ಪಷ್ಟನೆ

CT ಮತ್ತು MRI ಸೇವೆಗಳಿಗೆ ಅಗತ್ಯವಿರುವ 63.49ಕೋಟಿ ಅನುದಾನ ಆರೋಗ್ಯ ಇಲಾಖೆಯ ಬಳಿ ಲಭ್ಯವಿದ್ದು ಯಾವುದೇ ರೀತಿಯ ಅನುದಾನದ ಕೊರತೆಯಾಗಿಲ್ಲ

ವೇಣುಗೋಪಾಲ್ ಜಾತ್ಯಾತೀತ, ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿರಿಸಿರುವ ವ್ಯಕ್ತಿ: CM ಸಿದ್ದರಾಮಯ್ಯ

CM Siddaramaiah: ರಾಜಕೀಯ ಚಾಣಕ್ಷರಾದ ವೇಣುಗೋಪಾಲ್ ರಲ್ಲಿ ಜನರನ್ನು ಅರ್ಥಮಾಡಿಕೊಳ್ಳುವ ಗುಣವಿದೆ. ಕಾಂಗ್ರೆಸ್ ನ ವರಿಷ್ಠರು ಹಾಗೂ ಇತರ ಪಕ್ಷಗಳ ನಾಯಕರನ್ನೊಳಗೊಂಡ ಇಂಡಿಯಾ ಮೈತ್ರಿಕೂಟ ಸ್ಥಾಪನೆಗೆ ಸಹಕರಿಸಿದರು.

ಮಕ್ಕಳಿಗೆ ಊಟ ಕೊಟ್ಟರೆ ದೇವರಿಗೆ ನೈವೇದ್ಯ ಇಟ್ಟಂತೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Minister S Madhu Bangarappa: ಸರ್ಕಾರವು ಬಡವರ ಪರವಾಗಿ ಕಾರ್ಯಕ್ರಮಗಳನ್ನು ಕೊಡುತ್ತಾ ಇದೆ. ಸರ್ಕಾರ ಬಂದ ಮೇಲೆ ಗ್ಯಾರಂಟಿ ಕೊಡುತ್ತಿರುವುದು ನಮ್ಮ ಹೆಮ್ಮೆ. ಬಡವರ ಹೊಟ್ಟೆ ತುಂಬಿಸುವ ಕಾರ್ಯ ಅನ್ನಭಾಗ್ಯ ಯೋಜನೆಯಾಗಿದೆ

ಹಂತ ಹಂತವಾಗಿ ರಾಜೀವ್ ಗಾಂಧಿ ವಿವಿ ರಾಮನಗರಕ್ಕೆ ಸ್ಥಳಾಂತರ: DCM ಡಿ.ಕೆ. ಶಿವಕುಮಾರ್

DCM D K Shivakumar: ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸಲು ಬಜೆಟ್ ನಲ್ಲಿ ಘೋಷಣೆ ಮಾಡಲಾಗಿತ್ತು. ಗೃಹ ಮಂಡಳಿಯಿಂದ ಜಮೀನು ಪಡೆದು ಕಾಲೇಜು ಕಟ್ಟಡ ನಿರ್ಮಾಣ ಮಾಡಲಾಗುವುದು. ಕನಕಪುರದಲ್ಲಿ ಮೂಲಸೌಕರ್ಯ ಇಲ್ಲ ಎಂದು ಎನ್ಎಂಸಿಯಿಂದ ಅರ್ಜಿ ತಿರಸ್ಕರಿಸಲಾಗಿತ್ತು. ಹೀಗಾಗಿ ಮೂಲಸೌಕರ್ಯ ಹೆಚ್ಚಿಸಿ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ

Shiroor landslide: ಮೃತಪಟ್ಟ ಅರ್ಜುನ್ ದೇಹ ಪತ್ತೆ ಹಚ್ಚುವಲ್ಲಿ ರಾಜ್ಯ ಸರ್ಕಾರ ಯಶಸ್ವಿ: ಸಿಎಂ ಸಿದ್ದರಾಮಯ್ಯ

CM Siddaramaiah: ಉತ್ತರ ಕನ್ನಡ ಜಿಲ್ಲೆಯಲ್ಲಿನ ಶಿರೂರು ಭೂಕುಸಿತದಲ್ಲಿ ಅರ್ಜುನ್ ಮತ್ತು ಲಾರಿ ರಸ್ತೆ ಪಕ್ಕದಲ್ಲಿದ್ದ ನದಿಗೆ ಬಿದ್ದಿದ್ದು ನಾಪತ್ತೆಯಾಗಿತ್ತು. ವೇಣುಗೋಪಾಲ್ ಅವರು ಶೋಧಕಾರ್ಯವನ್ನು ಮುಂದುವರೆಸಲು ಸೂಚಿಸಿದ್ದರು

ವೈದ್ಯಕೀಯ ಸಲಕರಣೆ ಖರೀದಿ ಪ್ರಕ್ರಿಯೆ ; ಬಿಜೆಪಿ ಆರೋಪಗಳು ಶುದ್ದ ಸುಳ್ಳು: ಸಚಿವ ಶರಣ ಪ್ರಕಾಶ್ ಪಾಟೀಲ್

Minister Sharan Prakash Patil: ಪ್ರಸ್ತುತ ನಿಯಮಗಳ ಪ್ರಕಾರ ಟೆಂಡರ್ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಸಂಗ್ರಹಣೆಗೆ ಸಂಬಂಧಿಸಿದ ದಾಖಲೆಗಳು ಸಾರ್ವಜನಿಕ ವಲಯದಲ್ಲಿವೆ. ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಬಿಜೆಪಿಯ ದುರುದ್ದೇಶ ಸಫಲವಾಗದು

CM ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ: ಆರ್‌.ಅಶೋಕ ಆಗ್ರಹ

R Ashok : ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಆದೇಶಿಸಿದ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್‌ ಎತ್ತಿ ಹಿಡಿದಿರುವುದರ ಜೊತೆಗೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ತನಿಖೆಗೆ ಲೋಕಾಯುಕ್ತಕ್ಕೆ ಆದೇಶಿಸಲಾಗಿದೆ

MUDA SCAM : ಇದೊಂದು ರಾಜಕೀಯ ಸಂಚು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ

Minister Lakshmi Hebbalakar: ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳ್ಳಿಸುವ ಯತ್ನ ನಡೀತಾ ಇದೆ. ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ. ದೇಶದಲ್ಲಿ ಪ್ರಜಾಪ್ರಭುತ್ವದ ಅಸ್ಥಿತ್ವಕ್ಕೆ ಧಕ್ಕೆ ಬಂದಿದೆ.