ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
Muda Case | ಕಾನೂನಾತ್ಮಕ ಹೋರಾಟಕ್ಕೆ ಸಜ್ಜು: ಮುಖ್ಯಮಂತ್ರಿ ಸಿದ್ದರಾಮಯ್ಯ

CM Siddaramaiah: ಮೈಸೂರಿನಲ್ಲಿಯೇ ದೂರು ನೀಡಲಾಗಿದ್ದು, ದೂರುದಾರರು ಮೈಸೂರಿನವರು, ಮೂಡಾ ಕೂಡ ಅಲ್ಲಿಯೇ ಇರುವುದರಿಂದ ಮೈಸೂರಿಗೆ ಶಿಫಾರಸ್ಸು ಮಾಡಿರಬೇಕು ಎಂದು ಭಾವಿಸಿದ್ದೇನೆ









