ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
Dam Collapses: ಸುಡಾನ್ ನಲ್ಲಿ ಭಾರೀ ಮಳೆಗೆ ಒಡೆದ ಅಣೆಕಟ್ಟೆ: 60 ಮಂದಿ ಸಾವು

Sudan Dam Collapses: ಧಾರಾಕಾರ ಮಳೆಯಿಂದಾಗಿ ಕೆಂಪು ಸಮುದ್ರದ ಸಮೀಪದಲ್ಲಿದ್ದ ಅರ್ಬತ್ ಅಣೆಕಟ್ಟು ಕೊಚ್ಚಿಹೋಗಿದೆ. ಅಣೆಕಟ್ಟು ಒಡೆದ ಪರಿಣಾಮ ಸುಮಾರು 20 ಹಳ್ಳಿಗಳಿಗೆ ನೀರು ನುಗ್ಗಿದ್ದು 50 ಸಾವಿರ ಮನೆಗಳು ಕೊಚ್ಚಿ ಹೋಗಿದೆ.









