ಉತ್ತರ ಪ್ರದೇಶದಲ್ಲಿ ಸರ್ಕಾರ ಮತ್ತು ಬಿಜೆಪಿ ಸಂಘಟನೆಯ ನಡುವಿನ ಅಪಸ್ವರ ಬಯಲಿಗೆ ಬಂದಿತ್ತೇ?                            

UP BJP Politics: ಯೋಗಿಯ ತಂತ್ರಗಾರಿಕೆ, ಬಿಜೆಪಿಯ ಅಸಹಕಾರದ ಆಪಾದಿತ ಹೊರತಾಗಿಯೂ, ಯೋಗಿ ಹುದ್ದೆಯಲ್ಲಿಯೇ ಉಳಿಯುವಂತೆ‌ ಮಾಡಿದೆ. ಪಕ್ಷದ ಕಳಪೆ ಪ್ರದರ್ಶನದ ನಂತರವೂ ಬಿಜೆಪಿಯ ರಾಜ್ಯ ನಾಯಕತ್ವದಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳ ನಡುವೆ ಯೋಗಿ ತಮ್ಮ ಕಾರ್ಯತಂತ್ರವನ್ನು ಬದಲಾಯಿಸಿದ್ದಾರೆ

ಮಾರ್ಗರೇಟ್‌ ಆಳ್ವಾ ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತಮ್ಮ ರಾಜಕೀಯ ಮಾರ್ಗದರ್ಶಕರೂ ಆಗಿರುವ ಮಾರ್ಗರೆಟ್ ಆಳ್ವಾ ಜೊತೆ ಕೆಲಕಾಲ ಚರ್ಚಿಸಿದ ಸಚಿವರು, ಹಿಂದಿನ ರಾಜಕೀಯ ಘಟನೆಗಳ ಮೆಲುಕು ಹಾಕಿದರು.

ಬಿಜೆಪಿಯವರ ಮಾತು ಕೇಳಿ 15 ಬಿಲ್ ಗಳನ್ನು ವಾಪಾಸ್ ಕಳುಹಿಸಿರುವ ರಾಜ್ಯಪಾಲರು: ಡಿಸಿಎಂ ಡಿ.ಕೆ. ಶಿವಕುಮಾರ್

DCM D K Shivakumar: ಸರ್ಕಾರ ಬೀಳಿಸುವ ಪ್ರಯತ್ನ ನಡೆಯುತ್ತಿದೆಯೇ ಎಂದು ಕೇಳಿದಾಗ "ಸರ್ಕಾರ ಬೀಳಿಸಲು ಯಾವ ಪ್ರಯತ್ನ ಮಾಡಿದರೂ ಏನು ಆಗುವುದಿಲ್ಲ. ನಾವೂ ಸಹ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ನಾವು ನಮ್ಮ ಕೆಲಸ ಮಾಡುತ್ತೇವೆ

ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಮತ್ತವರ ಕುಟುಂಬದ ಪಾತ್ರವಿದೆ: H D ಕುಮಾರಸ್ವಾಮಿ

H D Kumaraswamy: ಸಿಎಂ ಸಿದ್ದರಾಮಯ್ಯನವರೇ.. ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ. ನೀವು ಸ್ವಯಂಘೋಷಿತ ವಕೀಲರಲ್ಲವೇ? ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ

ಮಹಿಳೆಯರ ಮೇಲಿನ ಅಪರಾಧಕ್ಕಾಗಿ 151 ಸಂಸದರು ಮತ್ತು ಶಾಸಕರ ವಿರುದ್ಧ ಪ್ರಕರಣ ದಾಖಲು

Women Safety in India: 18ನೇ ಲೋಕಸಭೆಯಲ್ಲಿ ಎಲ್ಲಾ ಪಕ್ಷಗಳ ಪೈಕಿ ಬಿಜೆಪಿಯ 240 ವಿಜೇತ ಅಭ್ಯರ್ಥಿಗಳಲ್ಲಿ 94 ಮಂದಿ ಅಪರಾಧ ಹಿನ್ನೆಲೆಯನ್ನು ಹೊಂದಿದ್ದಾರೆ.  ಇದರ ನಂತರ ಕಾಂಗ್ರೆಸ್ ಎರಡನೇ ಸ್ಥಾನದಲ್ಲಿದೆ (49), ಮತ್ತು ಸಮಾಜವಾದಿ ಪಕ್ಷ (21) ಮೂರನೇ ಸ್ಥಾನದಲ್ಲಿದೆ.

ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

ಸೆಪ್ಟೆಂಬರ್ 5 ರ ಒಳಗಾಗಿ ಸಂಘಕ್ಕೆ ತಮ್ಮ ಮಕ್ಕಳ ಅಂಕ ಪಟ್ಟಿಯ ಜೆರಾಕ್ಸ್ ಪ್ರತಿ, ಭಾವಚಿತ್ರ ಹಾಗೂ ದೂರವಾಣಿ ಸಂಖ್ಯೆಯೊಡನೆ ವಿವರವನ್ನು ಸಂಘಕ್ಕೆ ನೀಡಲು ಕೋರಲಾಗಿದೆ

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

CM Siddaramaiah: ವಾಲ್ಮೀಕಿ ಸಮುದಾಯದ ಅಭಿವೃದ್ಧಿ ಕೆಲಸಗಳಿಗೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ನಿಗಮಕ್ಕೆ ತಕ್ಷಣವೇ ಹೆಚ್ಚುವರಿ ಅನುದಾನ ಬಿಡುಗಡೆಗೆ ಸೂಚನೆ ನೀಡಿದರು.

14 ಅಲ್ಲ, ಸಾವಿರಾರು ಸೈಟುಗಳನ್ನು ಲೂಟಿ ಹೊಡೆದಿದ್ದಾರೆ, ಇದರ ಹಿಂದೆ ದೊಡ್ಡ ತಿಮಿಂಗಿಲಗಳಿವೆ: ಆರ್‌.ಅಶೋಕ

ಬಿಜೆಪಿ ಸರ್ಕಾರ 40% ಕಮಿಶನ್‌ ಪಡೆದಿದೆ ಎಂದು ಕಾಂಗ್ರೆಸ್‌ ಸುಳ್ಳು ಆರೋಪ ಮಾಡಿತ್ತು. ಅದಕ್ಕಾಗಿ ಪ್ರಕರಣ ದಾಖಲಿಸಿದ್ದು, ಅದರ ಜಾಮೀನಿನ ಮೇಲೆ ಕಾಂಗ್ರೆಸ್‌ ನಾಯಕರು ಹೊರಗೆ ಓಡಾಡುತ್ತಿದ್ದಾರೆ

ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು CM ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದ್ದೇವೆ: DCM ಡಿ.ಕೆ. ಶಿವಕುಮಾರ್

DCM D K Shivakumar: ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಜನರ ಆಶೀರ್ವಾದದಿಂದ ರಚಿಸಲಾಗಿರುವ ಈ ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಲು ಪ್ರಯತ್ನಿಸುತ್ತಿವೆ. ಅವರು ಏನೇ ಪ್ರಯತ್ನಿಸಿದರು ಸರ್ಕಾರವನ್ನು ಜಗ್ಗಿಸಲು ಅವರಿಂದ ಸಾಧ್ಯವಿಲ್ಲ. ಇಡೀ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಿದ್ದರಾಮಯ್ಯ ಅವರ ಪರವಾಗಿ ಇದೆ

ಯಾರೇ ವಿರೋಧ ಮಾಡಿದರೂ ನೀರಿನ ದರ ಏರಿಕೆ ಅನಿವಾರ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

ದರ ಹೆಚ್ಚಳ ಮಾಡದಿದ್ದರೇ ನೀರು ಸರಬರಾಜು ಕಂಪನಿ ಉಳಿಯುವುದಿಲ್ಲ, ನೌಕರರು ಬದುಕಲು ಆಗುವುದಿಲ್ಲ. ಸಂಸ್ಥೆಗೆ ವಿದ್ಯುತ್ ಬಿಲ್ ಕಟ್ಟಲು ಆಗುತ್ತಿಲ್ಲ. ಎಲ್ಲರಿಗೂ ನೀರಿನ ದರ ಹೆಚ್ಚಳ ಮಾಡುವುದಿಲ್ಲ. ಎಷ್ಟು ಏರಿಕೆ ಮಾಡಬೇಕು ಎಂದು ಇನ್ನೂ ನಿರ್ಧರಿಸಿಲ್ಲ. ಚರ್ಚೆ ಮಾಡಲಿ. ಧರಣಿ ಮಾಡಲಿ ನಾನು ಇದಕ್ಕೆ ಬದ್ಧವಾಗಿದ್ದೇನೆ”