ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ: ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರ: ಸಿಎಂ ಸಿದ್ದರಾಮಯ್ಯ

CM Siddaramaiah Muda Scam: ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಇದು ರಾಜಕೀಯ ಪಿತೂರಿಯಾಗಿದ್ದು, ನಾನು ರಾಜಿನಾಮೆ ನೀಡುವ ಪ್ರಶ್ನೆಯಿಲ್ಲ









