ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಉಳಿಯುವ ನೈತಿಕತೆ ಇಲ್ಲ, ಕೂಡಲೇ ರಾಜೀನಾಮೆ ನೀಡಲಿ: ಆರ್.ಅಶೋಕ

R Ashok: ಬಿಜೆಪಿಯನ್ನು ಜನರು ವಿಧಾನಸಭೆಗೆ ಕಳುಹಿಸಿರುವುದೇ ಭ್ರಷ್ಟಾಚಾರವನ್ನು ಮಟ್ಟ ಹಾಕಲು. ಸಿಎಂ ಸಿದ್ದರಾಮಯ್ಯ ಮುಡಾದಲ್ಲಿ 14 ಸೈಟು ಕೊಳ್ಳೆ ಹೊಡೆದ ನಂತರ ಅವರ ಬೆಂಬಲಿಗರು 300 ಸೈಟು ದೋಚಿದ್ದಾರೆ.









