ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

CM Siddaramaiah: ಶೋಕಾಸ್ ನೋಟೀಸು ಕೊಟ್ಟಿರುವುದು ಕಾನೂನುಬಾಹಿರವಾಗಿದೆ , ಸಂವಿಧಾನಕ್ಕೆ ವಿರುದ್ಧವಾಗಿದೆ. ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ









