ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ರಾಮನಗರ ಹೆಸರು ತೆಗೆದವರು ಸರ್ವನಾಶ ಆಗುತ್ತಾರೆ; ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಸರಕಾರ ಮೊದಲು ಕಾನೂನು ವ್ಯವಸ್ಥೆ ಸರಿ ಮಾಡಲಿ. ಹೆಸರು ಬದಲಾವಣೆ ಮಾಡಲು ಹೊರಟವರ ಪಕ್ಷದ ಎಮ್ ಎಲ್ ಸಿ ಇರುವ ಕಡೆ ದಲಿತನ ಕೈ ಕತ್ತರಿಸಿದ್ದಾರೆ. ರಾಮನಗರ ಎಷ್ಟು ಅಭಿವೃದ್ಧಿ ಆಗಿದೆ ಅನ್ನುವುದನ್ನು ನೋಡಲಿ. ಹೆಸರು ಬದಲಾವಣೆಯಿಂದ ಭೂಮಿಗೆ ಬೆಲೆ ಬರಲ್ಲ









