ವಿಕಸಿತ ಭಾರತ ಮಾಡುವ ಅಭಿವೃದ್ಧಿ ಪರವಾದ ಬಜೆಟ್‌: ಬಸವರಾಜ ಬೊಮ್ಮಾಯಿ

ಹಣದುಬ್ಬರ ಸೀಮಿತಗೊಳಿಸಿರುವುದು, ಹೆಚ್ಚು ಜನರಿಗೆ ಕೆಲಸ ಕೊಡಿಸಿರುವುದು ಹತ್ತು ವರ್ಷದಲ್ಲಿ ಮಾಡಿರುವುದರ ಫಲವಾಗಿ ವಿಕಸಿತ ಭಾರತ ಮಾಡುವ ಹತ್ತು ವರ್ಷದ ಫಲವನ್ನು ಬರುವ ದಿನಗಳಲ್ಲಿ ಹೆಚ್ಚಿಗೆ ಮಾಡುವ ನಿಟ್ಟಿನಲ್ಲಿ ಅಭಿವೃದ್ಧಿ ಪರವಾದ ಬಜೆಟ್ ಇದಾಗಿದೆ

ರಾಜ್ಯದಲ್ಲಿ ಹೂಡಿಕೆ: ದಕ್ಷಿಣ ಕೊರಿಯಾ ಕಾನ್ಸುಲ್ ಜನರಲ್ ಜತೆ ಸಚಿವ ಎಂ‌ ಬಿ ಪಾಟೀಲ ಚರ್ಚೆ

ಮುಖ್ಯವಾಗಿ ವಿದ್ಯುತ್ ಚಾಲಿತ ವಾಹನ ತಯಾರಿಕೆ, ಗ್ರೀನ್ ಎನರ್ಜಿ, ಮರುಬಳಕೆ ಇಂಧನ, ಆಟೋಮೊಬೈಲ್, ವೈಮಾಂತರಿಕ್ಷ ಮತ್ತು ಸಂಶೋಧನೆ ಮುಂತಾದ ವಲಯಗಳಿಗೆ ನೀಡಿರುವ ಆದ್ಯತೆ ಬಗ್ಗೆ ಮನದಟ್ಟು ಮಾಡಿಕೊಟ್ಟ

ನಿರ್ಮಲಾ ಸೀತಾರಾಮನ್ ಎನ್ ಡಿಎ ಸರ್ಕಾರ ಉಳಿಸಿಕೊಳ್ಳುವ ಬಜೆಟ್ ಮಂಡಿಸಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

DCM D K Shivakumar: ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕವನ್ನು ಪ್ರತಿನಿಧಿಸಿದ್ದು, ತಮ್ಮ ರಾಜ್ಯಕ್ಕೆ ಆದ್ಯತೆ ನೀಡುತ್ತಾರೆ. ಕರ್ನಾಟಕದ ಹಿತ ರಕ್ಷಣೆ ಮಾಡುತ್ತಾರೆ, ಬಾಕಿ ಇರುವ ಯೋಜನೆಗಳಿಗೆ ಅನುದಾನ ನೀಡುತ್ತಾರೆ ಎಂಬ ನಿರೀಕ್ಷೆ ಹುಸಿಯಾಗಿದೆ”

ಕೇಂದ್ರ ಬಜೆಟ್ ಗೆ ಕಾಂಗ್ರೆಸ್ ಪ್ರಣಾಳಿಕೆಯೇ ಸ್ಫೂರ್ತಿ : ಸಚಿವ ಈಶ್ವರ ಖಂಡ್ರೆ

Union Budget 2024: ಬಿಜೆಪಿಯ ಕೆಟ್ಟ ನೀತಿಗಳಿಂದಾಗಿ ದೇಶದಲ್ಲಿ 45 ವರ್ಷದಲ್ಲೇ ಕಂಡು ಕೇಳರಿಯದ ನಿರುದ್ಯೋಗ ಸಮಸ್ಯೆ ಉಂಟಾಗಿತ್ತು. ಕಳೆದ 10 ವರ್ಷಗಳ ಕಾಲ ನಿರುದ್ಯೋಗ ಸಮಸ್ಯೆ ಬಗ್ಗೆ ಗಮನವನ್ನೇ ಹರಿಸದಿದ್ದ ಕೇಂದ್ರ ಸರ್ಕಾರ ಈ ಬಜೆಟ್ ನಲ್ಲಿ ತನ್ನ ತಪ್ಪನ್ನು ಒಪ್ಪಿಕೊಂಡಿದೆ

ಶಾಸಕ ಸುನಿಲ್ ಕುಮಾರ್ ಅವರಿಂದ ಹಿಂದೂ‌ ಭಾವನೆಗಳಿಗೆ ದಕ್ಕೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟೀಕೆ

Minister Lakshmi Hebbalkar: ಅಧಿವೇಶನದಲ್ಲಿ ಸುನಿಲ್ ಕುಮಾರ್ ಮುಖ್ಯಮಂತ್ರಿಗಳ ವಿರುದ್ಧ ಟೀಕಾ ಪ್ರಹಾರ ಮಾಡುವುದನ್ನು ನೋಡಿದರೆ ನಾನೊಬ್ಬ ಸಂಭಾವಿತ ಎಂದು ತೋರಿಸಿಕೊಳ್ಳುತ್ತಾರೆ. ಪರಶುರಾಮನ ನಕಲಿ ಪ್ರತಿಮೆ ಸ್ಥಾಪಿಸಿ ಜನರ ದಿಕ್ಕನ್ನು ತಪ್ಪಿಸುತ್ತಿರುವ ಸುನಿಲ್ ಕುಮಾರ್ ಮಾಡಿದ ತಪ್ಪಿಗೆ ಶಿಕ್ಷೆಯಾಗಲೇಬೇಕು

ಮುಂದಿನ 3 ವರ್ಷದಲ್ಲಿ ಎಲ್ಲಾ ಹೊಸ ತಾಲೂಕುಗಳಿಗೂ ಸ್ವಂತ ಆಡಳಿತ ಕಚೇರಿ ನಿರ್ಮಾಣಕ್ಕೆ ಸರ್ಕಾರ ಬದ್ಧ: ಕೃಷ್ಣ ಬೈರೇಗೌಡ

Minister Krishna Byre Gowda: ಹೊಸ ತಾಲೂಕುಗಳು ರಚನೆಯಾಗಿ 6 ವರ್ಷಗಳಾಗಿದ್ದರೂ 14 ತಾಲೂಕುಗಳಲ್ಲಿ ಮಾತ್ರ ಸ್ವಂತ ಕಟ್ಟಡ ನಿರ್ಮಿಸಲಾಗಿದೆ. ಉಳಿದ ತಾಲೂಕುಗಳಿಗೆ ಇನ್ನೂ ಸರ್ಕಾರಿ ಕಟ್ಟಡಗಳು ಮಂಜೂರೇ ಆಗಿಲ್ಲ. ಈ ಬಗ್ಗೆ ನಾನು ಹಿಂದಿನ ಅಧಿವೇಶನದಲ್ಲೇ ಹೇಳಿದ್ದೇನೆ. ಮುಂದಿನ ಮೂರು ವರ್ಷದಲ್ಲಿ ಎಲ್ಲಾ ಹೊಸ ತಾಲೂಕುಗಳಿಗೂ ತಾಲೂಕು ಆಡಳಿತ ಕಚೇರಿ ನಿರ್ಮಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ

ಶಿವಾನಂದ ಫ್ಲೈ ಓವರ್ ಕ್ರಿಮಿನಲ್ ಪ್ರಕರಣದಲ್ಲಿ ಆಮ್ ಆದ್ಮಿ ನಾಯಕರುಗಳಿಗೆ ಬಿಡುಗಡೆ ಭಾಗ್ಯ

AAM Admi Party: ಆರೋಪಿಗಳ ಪರ ಪಕ್ಷದ ಕಾನೂನು ವಿಭಾಗದ ಮುಖ್ಯಸ್ಥ ಹಾಗೂ ಖ್ಯಾತ ವಕೀಲ ದಿವಾಕರ್ ರವರ ವಾದವನ್ನು ಮಂಡಿಸಿದರು.

ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿದು, ಸರ್ಕಾರ ಅಸ್ಥಿರಗೊಳಿಸುವ ಇಡಿ ಪ್ರಯತ್ನದ ವಿರುದ್ಧ ಹೋರಾಟ: ಡಿಸಿಎಂ ಡಿ.ಕೆ.ಶಿವಕುಮಾರ್

DCM D K Shivakumar: ಅವರ ಅಕ್ರಮಗಳ ಬಗ್ಗೆ ಮಾತನಾಡದಂತೆ ನಮ್ಮ ಬಾಯನ್ನು ಮುಚ್ಚಿಸಲು, ನಮಗೆ ಹೆದರಿಸಿ, ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿಯಬೇಕು ಎಂಬ ಉದ್ದೇಶದಿಂದ ರಾಜ್ಯದ ಅಧಿಕಾರಿಗಳಿಂದ ಬಲವಂತವಾಗಿ ಹೆಸರು ಹೇಳಿಸುವ ಪ್ರಯತ್ನ ನಡೆಯುತ್ತಿದೆ.

ಹಕ್ಕುಗಳಿಗಾಗಿ ಹೋರಾಟ ಎಷ್ಟು ಮುಖ್ಯವೋ ನಿರ್ಲಕ್ಷ ಮಾಡದೆ ಕರ್ತವ್ಯ ನಿರ್ವಹಿಸುವುದೂ ಅಷ್ಟೇ ಮುಖ್ಯ: ಪ್ರಿಯಾಂಕ್‌ ಖರ್ಗೆ

Minister Priyank Kharge: ಪಂಚಾಯತಿ ನೌಕರರಿಗೆ ಕನಿಷ್ಠ ವೇತನವನ್ನು ನಿಗದಿ ಪಡಿಸುವ ನೌಕರರ ಬೇಡಿಕೆ ಕಾರ್ಮಿಕ ಇಲಾಖೆ ಹಾಗೂ ಆರ್ಥಿಕ ಇಲಾಖೆಯ ಒಪ್ಪಿಗೆಗಾಗಿ ಕಳುಹಿಸಲಾಗಿದ್ದು ಸಂಬಂಧಿಸಿದವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಸಚಿವರು ಹೇಳಿದರು.

ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರದ ಉದ್ದೇಶ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟೀಕೆ

Minister Lakshmi Hebbalkar: ಬ್ರಿಟಿಷರಿಗೆ ಹೆದರದ ಕಾಂಗ್ರೆಸ್ ಪಕ್ಷ, ಕೇಂದ್ರದ ಇ.ಡಿಗೆ ಹೆದರುತ್ತೇವಾ? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಳಂಕ ತರಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಎಸ್ ಐಟಿ ಮೂಲಕ ತನಿಖೆಯನ್ನ ನಾವೇ ಮಾಡಿಸುತ್ತಿದ್ದೇವೆ. ಆದರೆ ಕೇಂದ್ರದವರು ಇ.ಡಿ ಮೂಲಕ ತನಿಖೆಯ ದಿಕ್ಕನ್ನು ತಪ್ಪಿಸುತ್ತಿದ್ದಾರೆ