ಸಿಎಂ ಹುದ್ದೆಗೂ ರೇಟ್ ಫಿಕ್ಸ್ ಮಾಡಿದ್ದು ಬಿಜೆಪಿ: ಮಂಜುನಾಥ ಭಂಡಾರಿ ಆರೋಪ

KPCC Working President Manjunath Bhandary: ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಯಿಂದ ಬಂದ ಹೆಸರಿಗೆ ಮಸಿ ಬಳಿಯಬೇಕು.‌ ಕಪ್ಪು ಚುಕ್ಕೆ ಬಳಿಯಬೇಕು ಎಂದು ಬಿಜೆಪಿಯವರು ಈ ರೀತಿಯ ಆರೋಪ ಮಾಡುತ್ತಿದ್ದಾರೆ

ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Anganwadi Teachers Appointment: ಪೌಷ್ಠಿಕ ಆಹಾರ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಒಂದು ಮಗುವಿಗೆ 8 ರೂಪಾಯಿಯಂತೆ ನಿಗದಿಪಡಿಸಿದೆ. ಕಳೆದ 9 ವರ್ಷಗಳಿಂದ ಈ ಮೊತ್ತವನ್ನು ಕೇಂದ್ರ ಸರ್ಕಾರ ಪರಿಷ್ಕರಿಸಿಲ್ಲ. ಈ ಮೊತ್ತದಲ್ಲೇ ಸರ್ಕಾರ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುತ್ತಿದೆ

DK Shivakumar: ಬಿಎಸ್‌ವೈ, ಬೊಮ್ಮಾಯಿ ಕಾಲದಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ : ಡಿ ಕೆ ಶಿವಕುಮಾರ್ ಆರೋಪ

DCM D K Shivakumar: ಯಾವುದೇ ಭ್ರಷ್ಟಾಚಾರದ ಮೇಲೆ ತನಿಖೆ ನಡೆಯುತ್ತಿದ್ದರೆ ಆ ವಿಚಾರದಲ್ಲಿ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಅವಕಾಶವಿಲ್ಲ. ಆದರೆ ನಾವು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಬೆಲೆಕೊಟ್ಟು ಸದನದಲ್ಲಿ ಚರ್ಚೆ ಅವಕಾಶ ಮಾಡಿಕೊಟ್ಟಿದ್ದೇವೆ

ನೆರೆ, ಬರ ನಿರ್ವಹಿಸಲು ಸರ್ಕಾರ ವಿಫಲ: ಬಸವರಾಜ ಬೊಮ್ಮಾಯಿ

ಸರ್ಕಾರ ಯಾವುದೆ ಮುಂಜಾಗ್ರತಾ ಕ್ರಮ ತೆಗದುಕೊಂಡಿಲ್ಲ ಸರ್ಕಾರ ನೆರೆ ಹಾಗೂ ಬರವನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ

ಡಬಲ್ ಇಸ್ಮಾರ್ಟ್ ಸಿನಿಮಾದ 2ನೇ ಹಾಡು ರಿಲೀಸ್.. ಭರ್ಜರಿಯಾಗಿ ಸ್ಟೆಪ್ ಹಾಕಿದ ರಾಮ್ ಪೋತಿನೇನಿ ಹಾಗೂ ಕಾವ್ಯಾ ಥಾಪರ್

Double Ismart Film Lyrical Song Release: ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಡಬಲ್ ಇಸ್ಮಾರ್ಟ್’ ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ

ರಾಮಸ್ವಾಮಿ ಪಾಳ್ಯ ಕೊಳಗೇರಿ ಪ್ರದೇಶದಲ್ಲಿ ಫೀವರ್ ಕ್ಲಿನಿಕ್ ಗೆ ಚಾಲನೆ

Minister Dinesh Gundurao; ರಾಮಸ್ವಾಮಿ ಪಾಳ್ಯದ ಕೊಳಗೇರಿ ಪ್ರದೇಶದ ರಸ್ತೆಗಳಲ್ಲಿ ಸೊಳ್ಳೆ ನಿಯಂತ್ರಣಕ್ಕಾಗಿ, ಆರೋಗ್ಯ ಸಚಿವರೇ ಸ್ವತ: ಪಾಗಿಂಗ್ ಮಾಡಿದರು. ಇದೇ ವೇಳೆ ಮನೆ ಮನೆ ಭೇಟಿ ನೀಡಿ ಬಿತ್ತಿ ಪತ್ರಗಳನ್ನು ವಿತರಿಸಿ, ನಾಗರೀಕರಲ್ಲಿ ಸೊಳ್ಳೆ ಉತ್ಪತ್ತಿಯಾಗದಂತೆ ನೋಡಿಕೊಳ್ಳಲು ಸೂಚನೆ ನೀಡಿದರು

ಬೀದರ್ ಗೆ ವಿಮಾನ ಸೇವೆ: 2 ವಾರಗಳಲ್ಲಿ ಏರ್ ಲೈನ್ಸ್ ಜತೆ ಚರ್ಚಿಸಿ ವರದಿ ನೀಡಲು ಸಚಿವ ಪಾಟೀಲ ಸೂಚನೆ

Bengaluru To Bidar Flight : ಬೀದರ್ ಮತ್ತು ಬೆಂಗಳೂರು ನಡುವೆ ವಿಮಾನಯಾನ ಸೇವೆ ಪುನಾರಂಭಿಸುವ ಕುರಿತಂತೆ 72 ಆಸನಗಳ ಚಿಕ್ಕ ವಿಮಾನಯಾನ ಸೇವೆ ಒದಗಿಸುವ ವಿವಿಧ ಕಂಪನಿಗಳ ಜೊತೆಯಲ್ಲಿ ಮಾತುಕತೆ ನಡೆಸಿ 2 ವಾರಗಳ ಒಳಗಾಗಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು

ಅಧಿಕಾರಿಗಳ ತಪ್ಪಿಗೆ ಸಿದ್ದರಾಮಯ್ಯ ಅವರು ಏಕೆ ರಾಜೀನಾಮೆ ನೀಡಬೇಕು: DCM ಡಿ ಕೆ ಶಿವಕುಮಾರ್

DCM D K Shivakumar: ಪ್ರತಿಪಕ್ಷಗಳಿಗೆ ಸದನದ ಕಲಾಪಗಳು ನಡಾವಳಿಗಳ ತಿಳುವಳಿಕೆಯಿಲ್ಲ. ಅವರಿಗೆ ನಾವು ಮಾತನಾಡಲು ಅವಕಾಶ ನೀಡಿದ್ದೇವೆ. ಮುಖ್ಯಮಂತ್ರಿಗಳಿಗೆ ಮಾತನಾಡಲು ಅವಕಾಶ ನೀಡಬೇಕಿತ್ತು ಆದರೆ ನೀಡಿಲ್ಲ. ಈ ವಿಚಾರದಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿದ್ದು, ನಮಗೂ ರಾಜಕೀಯ ಮಾಡಲು ಬರುತ್ತದೆ

ED-CBI ಬಳಸಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರದ ಬೆದರಿಕೆಗೆ ನಾವು ಬಗ್ಗುವುದಿಲ್ಲ: ಕೃಷ್ಣ ಬೈರೇಗೌಡ

Minister Krishna Byre Gowda: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಕಳೆದ 10 ವರ್ಷದಲ್ಲಿ ಇಡಿ ರಾಜಕೀಯ ಅಸ್ತ್ರವಾಗಿದೆ. ಬಿಜೆಪಿಗೆ ಎಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲವೋ ಅಲ್ಲೆಲ್ಲಾ ಇಡಿ-ಐಟಿ ಬಳಸಿಕೊಂಡು ಆಡಳಿತ ಪಕ್ಷಗಳ ಮೇಲೆ ದಾಳಿ ಮಾಡುವುದು ವಾಡಿಕೆಯಾಗಿಬಿಟ್ಟಿದೆ

ಖಾಸಗಿ ಕಂಪನಿಗಳಿಗೆ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರದ ಯು-ಟರ್ನ್‌ ನಡೆ ಸರಿಯಲ್ಲ: ಮುಖ್ಯಮಂತ್ರಿ ಚಂದ್ರು

aap state president Mukhyamantri Chandru; ಕನ್ನಡಿಗರು ಎಲ್ಲಾ ರೀತಿಯಲ್ಲೂ ಕೌಶಲ್ಯವಂತರಾಗಿದ್ದಾರೆ. ಬುದ್ಧಿವಂತರಾಗಿದ್ದಾರೆ. ಅವರಿಗೆ ಕೇವಲ ಸಿ ಮತ್ತು ಡಿ ದರ್ಜೆಯಲ್ಲಿ ಉದ್ಯೋಗ ಮೀಸಲಿಡುವ ಚರ್ಚೆಯೇ ಅನಗತ್ಯ. ಎಲ್ಲ ಹಂತದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಉದ್ಯೋಗಗಳನ್ನು ಮೀಸಲಿಡಬೇಕು