ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
Max Teaser: ಕಿಚ್ಚ ಸುದೀಪ್ ಅಭಿನಯದ “ಮ್ಯಾಕ್ಸ್” ಚಿತ್ರದ ಟೀಸರ್ ಬಿಡುಗಡೆ

Sandalwood Max Movie Teaser: ವಿಜಯ್ ಕಾರ್ತಿಕೇಯ ನಿರ್ದೇಶನದ ಆಕ್ಷನ್ ಥ್ರಿಲ್ಲರ್ "ಮ್ಯಾಕ್ಸ್" ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ ಮುಂತಾದವರು ಬಣ್ಣ ಹಚ್ಚಿದ್ದಾರೆ









