ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ರೈತರ ನೆಪದಲ್ಲಿ, ನಾಲೆ ನೆಪದಲ್ಲಿ ತಮಿಳುನಾಡಿಗೆ ನೀರು ಹರಿಸಿದ ರಾಜ್ಯ ಸರ್ಕಾರ: ಹೆಚ್ ಡಿ ಕುಮಾರಸ್ವಾಮಿ ಟೀಕೆ

HD Kumaraswamy On Karnataka Government; ಕೆಆರ್‌ಎಸ್ ನಿಂದ ರೈತರ ಹೆಸರಿನಲ್ಲಿ ತಮಿಳುನಾಡಿಗೆ ನೀರು ಹರಿಸಲಾಗಿದೆ. ನೀರು ಬಿಟ್ಟು ಕಾಟಾಚಾರಕ್ಕೆ ಸರ್ವಪಕ್ಷ ಸಭೆ ಕರೆದಿದ್ದಾರೆ. ಸಭೆಯಲ್ಲಿ ಕೊಡುವ ಗೊಡಂಬಿ ಬಾದಾಮಿ ತಿನ್ನೊಕೆ ಹೋಗಬೇಕಿತ್ತಾ ನಾನು? ನೀರು ಬಿಟ್ಟಿದ್ದಕ್ಕೆ ಶಹಬ್ಬಾಸಗಿರಿ ಕೊಡಲು ಹೋಗಬೇಕಾಗಿತ್ತಾ









