ದೇಶಾದ್ಯಂತ HMT ಭೂಮಿ ಒತ್ತುವರಿ ತೆರವಿಗೆ ಕ್ರಮ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Union Minister HD Kumaraswamy: ಅನೇಕ ಕಡೆ ಕಂಪನಿಗೆ ದೊಡ್ಡ ಪ್ರಮಾಣದಲ್ಲಿ ಭೂಮಿ ಇದೆ. ಕೆಲವಡೆ ಅಕ್ರಮ ಒತ್ತುವರಿ ಆಗಿದೆ. ಕಾನೂನು ಕ್ರಮದ ಮೂಲಕ ಒತ್ತುವರಿ ಭೂಮಿಯನ್ನು ವಶಕ್ಕೆ ಪಡೆಯಲಾಗುವುದು.

ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿಲ್ಲ: ಡಿ.ಕೆ.ಶಿವಕುಮಾರ್

Adjustment Politics: ಎಲ್ಲಾ ಕಾರ್ಯಕರ್ತರು, ಮುಖಂಡರು, ಗೆದ್ದವರು, ಸೋತವರು ಎಲ್ಲರು ಸೇರಿ ಎಐಸಿಸಿ ಸತ್ಯಶೋದನಾ ಸಮಿತಿಗೆ ಪರಿಸ್ಥಿತಿ ಅರಿಯಲು ಅಹವಾಲು ಸಲ್ಲಿಸಿದ್ದೆವು. ಅದರಂತೆ ಎಲ್ಲರು ಸಮಿತಿಯ ಮುಂದೆ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ

ರೂ. 80 ಕೋಟಿ ವೆಚ್ಚದ ಸುಸಜ್ಜಿತ ವಸತಿಗೃಹ ಸಮುಚ್ಚಯ ಲೋಕಾರ್ಪಣೆ: ಸಚಿವ ಮಧು ಬಂಗಾರಪ್ಪ

Minister Madhu Bangarappa : ಶರಾವತಿ ನದಿಯಿಂದ ಸೊರಬ, ಆನವಟ್ಟಿ ಶಿರಾಳಕೊಪ್ಪ ಹಾಗೂ 356 ಹಳ್ಳಿಗಳಿಗೆ ರೂ.586 ಕೋಟಿ ವೆಚ್ಚದಲ್ಲಿ  ಕುಡಿಯುವ ನೀರು ನೀಡುವ ಯೋಜನೆಗೆ ಮಂಜೂರಾತಿ‌ ದೊರೆತಿದೆ. ಜಿಲ್ಲೆಯಲ್ಲಿ‌ಮುಂದಿನ ದಿನಗಳಲ್ಲಿ ಪ್ರತಿ ಮನೆ ಮನೆಗೆ ಕುಡಿಯುವ ನೀರು ನೀಡಲಾಗುವುದು

ಐ ಹ್ಯಾಮ್ ಕಮಿಂಗ್ ಎಂದ ‘ಕರುನಾಡ ಕಿಂಗ್’…ಶಿವಣ್ಣನ ಜನ್ಮದಿನಕ್ಕೆ 131ನೇ ಸಿನಿಮಾದ ಮೊದಲ ಝಲಕ್ ರಿಲೀಸ್

Actor Shivarajkumar: ಶಿವಣ್ಣನ ಜನ್ಮದಿನದ ಅಂಗವಾಗಿ 131ನೇ ಚಿತ್ರದ ಮೊದಲ ತುಣುಕು ಬಿಡುಗಡೆ ಮಾಡಲಾಗಿದೆ. 3 ನಿಮಿಷ 49 ಸೆಕೆಂಡ್ ಇರುವ ವಿಡಿಯೋ ತುಣುಕಿನಲ್ಲಿ ಪೊಲೀಸ್ ಸ್ಟೇಷನ್ ನಲ್ಲಿ ರಗಡ್ ಡೈಲಾಗ್ ಮೂಲಕ ಹೀರೋ ಇಂಟ್ರೂಡ್ಯೂಸ್ ಮಾಡಲಾಗುತ್ತದೆ

140 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶೀಘ್ರದಲ್ಲಿ ಚಾಲನೆ: ಸಚಿವ ಮಧು ಬಂಗಾರಪ್ಪ

Minister S Madhu Bangarappa: ಅರಣ್ಯದಂಚಿನಲ್ಲಿ ವಾಸಿಸುವ ವನವಾಸಿಗಳಿಗೆ ಹಕ್ಕು ಪತ್ರ ನೀಡುವ ಬಗ್ಗೆ ಕ್ರಮವಹಿಸಲಾಗಿದೆ ಯಾರನ್ನು ಒಕ್ಕಲಿಬ್ಬಿಸುವ ಉದ್ದೇಶ ಸರ್ಕಾರದ ಮುಂದಿಲ್ಲ.

ಕಾಂಗ್ರೆಸ್ ಸರಕಾರ ಬಂದ ಮೇಲೆ ಅಭಿವೃದ್ಧಿಯಲ್ಲಿ ರಾಜ್ಯ 10 ವರ್ಷ ಹಿಂದಕ್ಕೆ: HD ಕುಮಾರಸ್ವಾಮಿ ಕಿಡಿ

H D Kumaraswamy: ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ, ವರ್ಗಾವಣೆ ದಂಧೆ, ಪರಿಶಿಷ್ಟ ಜಾತಿ ವರ್ಗದ ಹಣ ದುರ್ಬಳಕೆ, ರೈತರ ಆತ್ಮಹತ್ಯೆ ಪ್ರಕರಣಗಳು ಸೇರಿದಂತೆ ಅನೇಕ ವಿಷಯಗಳ ಬಗ್ಗೆ ನಮ್ಮ ಮೈತ್ರಿಕೂಟ ಸದನದಲ್ಲಿ ಹೋರಾಟ ನಡೆಸಲಿದೆ

ಯಾವುದೇ ಕಾರಣಕ್ಕೂ ಬೆಂಗಳೂರನ್ನು ಮತ್ತಷ್ಟು ವಿಸ್ತರಿಸಲು ಅವಕಾಶ ನೀಡಬೇಡಿ : ಸಿಎಂ ಗೆ ಮುಖ್ಯಮಂತ್ರಿ ಚಂದ್ರು ಪತ್ರ

Mukhyamantri Chandru : ರಾಮನಗರವನ್ನು ಬಿಬಿಎಂಪಿ ವ್ಯಾಪ್ತಿಗೆ ಸೇರಿಸಿ, ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಿಸಿದರೆ ಕೆಲವೇ ಕೆಲವು ಭೂ ಮಾಲೀಕರಿಗೆ ಅನುಕೂಲವಾಗಲಿದೆಯೇ ಹೊರತು ಸಾಮಾನ್ಯ ಜನರಿಗೆ ಯಾವುದೇ ಉಪಯೋಗವಿಲ್ಲ

ಕುತೂಹಲ ಹೆಚ್ಚಿಸಿದ ರಕ್ತಾಕ್ಷ ಟ್ರೇಲರ್…ಯುವ ಪ್ರತಿಭೆ ರೋಹಿತ್ ಕನಸಿಗೆ ಸಾಥ್ ಕೊಟ್ಟ ರಾಘು

Raktaksha Trailer: ರೋಹಿತ್ ಈಗಾಗಲೇ ಮಾಡೆಲಿಂಗ್ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ‘ರಕ್ತಾಕ್ಷ’ ಸಿನಿಮಾ ಮೂಲಕ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಶೇ.28 ರಷ್ಟು ನೀರಿನ ಕೊರತೆ: ಡಿಸಿಎಂ ಡಿ.ಕೆ.ಶಿವಕುಮಾರ್

Cauvery Water Dispute: ನಮಗೆ ಮಳೆ ಕೊರತೆ ಉಂಟಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ 1 ಟಿಎಂಸಿ ನೀರು ಹರಿಸಬೇಕು ಎಂದು ಹೇಳಿದೆ. ನಾನು ದೆಹಲಿಯಲ್ಲಿ ಇರುವ ವಕೀಲರಾದ ಮೋಹನ್ ಕಾತರಕಿ, ಶ್ಯಾಮ್ ದಿವಾನ್ ಅವರ ಬಳಿ ಮಾತನಾಡಿದ್ದೇನೆ. ಅವರು ಒಂದಷ್ಟು ಸಲಹೆಗಳನ್ನು ನೀಡಿದ್ದಾರೆ

ತಮಿಳುನಾಡಿಗೆ ನೀರು ಬಿಡಲು ಆದೇಶದ ವಿರುದ್ಧ CWMA ಗೆ ಮೇಲ್ಮನವಿ ಸಲ್ಲಿಸಲು ಸರ್ಕಾರದ ನಿರ್ಧಾರ; ಮುಖ್ಯಮಂತ್ರಿ ಸಿದ್ದರಾಮಯ್ಯ

Cauvery Water Dispute: ಜುಲೈ 14 ರಂದು ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಲಾಯಿತು. ಕರ್ನಾಟಕದ ನೀರಿನ ವಿಚಾರದಲ್ಲಿ ಎಲ್ಲ ಪಕ್ಷದವರೂ ಒಟ್ಟಾಗಿದ್ದೇವೆ. ಆದ್ದರಿಂದ ಸರ್ವಪಕ್ಷ ಸಭೆ ನಡೆಸಲಾಗುವುದು