ಕಾವೇರಿ ವಿಚಾರವಾಗಿ ಕಾನೂನು ತಜ್ಞರ ಜತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

DCM D K Shivakumar: ಕಾವೇರಿ ನೀರಿನ ವಿಚಾರವಾಗಿ ಮುಂದೆ ಏನು ಮಾಡಬೇಕು ಎಂದು ಅನಿಲ್ ದಿವಾನ್, ಕಾತರಕಿ ಸೇರಿದಂತೆ ಕಾನೂನು ತಜ್ಞರ ತಂಡ ಜತೆ ಚರ್ಚೆ ಮಾಡಿದ್ದು, ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಮಾತುಕತೆ ನಡೆಸುತ್ತೇವೆ

ಆನೆ ದಾಳಿ: ಮೃತ ಅರಣ್ಯ ಸಿಬ್ಬಂದಿ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಈಶ್ವರ ಖಂಡ್ರೆ

Forest Minister Eshwara khandre: ಮೃತರ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಅರಣ್ಯ ಇಲಾಖೆಯಲ್ಲಿ ಉದ್ಯೋಗ ದೊರಕಿಸುವ ಪ್ರಯತ್ನ ಮಾಡುವ ಭರವಸೆಯನ್ನೂ ಸಚಿವರು ನೀಡಿದರು.

ಅನಿವಾಸಿ ಕನ್ನಡಿಗರ ಸಮಸ್ಯೆಗಳ ಸ್ಪಂದನೆಗೆ ಪ್ರತ್ಯೇಕ ಸಚಿವಾಲಯಕ್ಕೆ ಮನವಿ: ಡಾ.ಆರತಿ ಕೃಷ್ಣ

NRI Forum Govt of Karnataka Deputy Chairman: ರಾಜ್ಯದಲ್ಲಿ 14 ಲಕ್ಷ ಅನಿವಾಸಿ ಕನ್ನಡಿಗರಿದ್ದು ಪ್ರತ್ಯೇಕ ಸಚಿವಾಲಯ ಇದ್ದಲ್ಲಿ ಈ ಎಲ್ಲ ಸಮಸ್ಯೆಗಳಿಗೆ ಇನ್ನೂ ಪರಿಣಾಮಕಾರಿಯಾಗಿ ಸ್ಪಂದಿಸಬಹುದು

ಸಂಬಂಧಗಳನ್ನು ಶಾಶ್ವತಗೊಳಿಸಲು ಧನ್ಯವಾದ ಯಾತ್ರೆ ಮಾಡುತ್ತಿದ್ದೇನೆ: ಬಸವರಾಜ ಬೊಮ್ಮಾಯಿ

MP Bsavaraj Bommai: ನಾನು ನಿಮ್ಮ ಹೃದಯದಲ್ಲಿ ಶಾಸ್ವತ ಸ್ಥಾನ ಮಾಡಿದ್ದೇನೆ. ನೀವು ನನ್ನ ಹೃದಯದಲ್ಲಿ ಶಾಸ್ವತ ಸ್ಥಾನ ಮಾಡಿದ್ದೀರಿ. ಬರುವ ದಿನಗಳಲ್ಲಿ ಈ ಅಭಿವೃದ್ಧಿಯ ವೇಗ ಇನ್ನಷ್ಟು ಹೆಚ್ಚಾಗಬೇಕು

ಬೆಂಗಳೂರು ಅಭಿವೃದ್ದಿಗೆ ಸರ್ಕಾರ ಬದ್ಧ; ಉದ್ಯಮಿಗಳು, ನೌಕರರು ನೆರೆ ರಾಜ್ಯಗಳಿಗೆ ಹೋಗದಂತೆ ತಪ್ಬಿಸಬೇಕು: ಡಿ.ಕೆ.ಶಿವಕುಮಾರ್

Bengaluru Tech Summit 2024: ಉದ್ಯಮಿಗಳು ನಮ್ಮ ಶಕ್ತಿಯ ರಾಯಭಾರಿಗಳು. ಬೆಂಗಳೂರು ಕೈಗಾರಿಕಾ ಹಾಗೂ ಸೇವಾ ಕ್ಷೇತ್ರದಲ್ಲಿ ಪ್ರಬಲವಾಗಿ ಬೆಳೆಯುತ್ತಿದೆ. ನಾಡಪ್ರಭು ಕೆಂಪೇಗೌಡರಿಗೂ ಬೆಂಗಳೂರು ಇಷ್ಟು ದೊಡ್ಡದಾಗಿ ಬೆಳೆಯುತ್ತದೆ ಎನ್ನುವ ಕಲ್ಪನೆಯೇ ಇರಲಿಲ್ಲ

ದಾಖಲೆಗಾಗಿ ಅಷ್ಟೇ ಐಪಿ ಸೆಟ್ RR ನಂಬರ್ ಗಳಿಗೆ ಆಧಾರ್ ಜೋಡಣೆ: ಸಚಿವ ಕೆ.ಜೆ.ಜಾರ್ಜ್

ಜಿಲ್ಲಾ ಮಟ್ಟದ ಕೆಡಿಪಿ ಸಭೆಗಳಿಗೆ ಕೆಪಿಟಿಸಿಎಲ್ ನಿಂದ ಒಬ್ಬ ಪ್ರತಿನಿಧಿಯನ್ನು ಕಡ್ಡಾಯವಾಗಿ ಕಳುಹಿಸುವಂತೆ ಸೂಚಿಸಲಾಗಿದೆ

ಬಿದ್ದಾಗ ಸೊರಗೋದು, ಗೆದ್ದಾಗ ಸೊಕ್ಕು ಮಾಡೋದು ರಾಜಕಾರಣವಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Lakshmi Hebbalkar On BJP Leaders: ಇಂದಿರಾಗಾಂಧಿ, ಸಿದ್ದರಾಮಯ್ಯ ಸೇರಿದಂತೆ ಸೋತವರೆಲ್ಲ ಮತ್ತೆ ಎದ್ದು, ಗೆದ್ದು ರಾಜಕಾರಣದಲ್ಲಿ ಹೆಸರು ಮಾಡಿದ್ದಾರೆ. ಅವರು ನಮಗೆ ಆದರ್ಶ

ಡೆಂಗ್ಯೂ ಪರೀಕ್ಷೆ ಗೆ ಹೆಚ್ಚುವರಿ ಹಣ ವಸೂಲಿ : 22 ಲ್ಯಾಬ್‌’ಗಳಿಗೆ ಆರೋಗ್ಯ ಇಲಾಖೆ ನೋಟಿಸ್

Health Department Notice To Lab: ವಿವಿಧ ಆಸ್ಪತ್ರೆ ಹಾಗೂ ಪರೀಕ್ಷೆ ಕೇಂದ್ರಗಳಿಗೆ ಭೇಟಿ ನೀಡಲಾಗಿ ಇದರಲ್ಲಿ 22 ಲ್ಯಾಬ್‌ನಲ್ಲಿ ಸರ್ಕಾರ ನಿಗದಿ ಪಡಿಸಿರುವ ದರಕ್ಕಿಂತ ಹೆಚ್ಚುವರಿಯಾಗಿ ಹಣ ಪಡೆದತಂಹ ಲ್ಯಾಬ್ ಗಳಿಗೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ ಹಾಗೂ ಕೆಪಿಎಂಇ ಅಧಿನಿಯಮದಂತೆ ನೋಟಿಸ್ ನೀಡಲಾಗಿದೆ

ಪಕ್ಷ ಸಂಘಟನೆಗೆ ಶ್ರಮಿಸಲು ಕಾರ್ಯಕರ್ತರಿಗೆ ಸಚಿವ ಈಶ್ವರ ಖಂಡ್ರೆ ಕರೆ

Minister Eshwara Khandre: ಮುಂಬರುವ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಗಳಿಗೆ ಪಕ್ಷ ಮುಖಂಡರು, ಕಾರ್ಯಕರ್ತರು ಸಜ್ಜಾಗಬೇಕು. ಮನೆ ಮನೆಗೆ ತೆರಳಿ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮನವರಿಕೆ ಮಾಡಬೇಕು

ಕೆರೆಗಳ ಮೇಲೆ ಫ್ಲೋಟಿಂಗ್‌ ಸೋಲಾರ್‌ ಪ್ಯಾನೆಲ್‌ – ತಜ್ಞರ ಜೊತೆ ಸಭೆಯ ಆಯೋಜನೆ: ಸಚಿವ ಎನ್‌ ಎಸ್‌ ಭೋಸರಾಜು

Floating Solar Panel Project : ರಾಜ್ಯದಲ್ಲಿ ತೇಲುವ ವಿದ್ಯುತ್‌ ಫಲಕಗಳ ಅಳವಡಿಕೆಗೆ ವಿಫುಲ ಅವಕಾಶಗಳೀವೆ. ಫ್ಲೋಟಿಂಗ್‌ ಸೋಲಾರ್‌ ಪ್ಯಾನೆಲ್‌ ಅಳವಡಿಕೆಗೆ ಜಮೀನಿನ ಅವಶ್ಯಕತೆ ಇಲ್ಲ ಹಾಗೂ ಸೌರ ವಿದ್ಯುತ್‌ ಉತ್ಪಾದನೆಗೆ ಇದು ಉತ್ತಮ ವಿಧಾನವಾಗಿದೆ.