ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ವೈಜಾಗ್ ಸ್ಟೀಲ್ಸ್ ಕಾರ್ಖಾನೆ : ಆತ್ಮನಿರ್ಭರ್ ಭಾರತ ಪರಿಕಲ್ಪನೆ ಅಡಿ ಕಾರ್ಖಾನೆ ಪುನಶ್ಚೇತನಕ್ಕೆ ಪ್ರಾಮಾಣಿಕ ಪ್ರಯತ್ನ: ಹೆಚ್.ಡಿ.ಕುಮಾರಸ್ವಾಮಿ

H D Kumaraswamy Visits Vizag Steel Plant: ಪ್ರಧಾನಿಗಳ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳಾದ ಆತ್ಮನಿರ್ಭರ್ ಭಾರತ್, ಮೆಕ್ ಇನ್ ಇಂಡಿಯಾ ಮೂಲಕ ವೈಜಾಗ್ ಸ್ಟೀಲ್ ಕಂಪನಿಯನ್ನು ಪುನಶ್ಚೇತನ ಮಾಡುವ ಬಗ್ಗೆ ಪ್ರಯತ್ನ ಮಾಡಲಾಗುವುದು.









