LokaSabha Electionನಲ್ಲಿ ಕಡಿಮೆ ಸ್ಥಾನ; ಪರಾಮರ್ಶಿಸಿ ತಪ್ಪು, ಸರಿಪಡಿಸಿಕೊಳ್ಳುತ್ತೇವೆ: ಡಿ ಕೆ ಶಿವಕುಮಾರ್

ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಅತ್ಯುತ್ತಮ ಅಭ್ಯರ್ಥಿಗಳನ್ನು ನಾವು ಕಣಕ್ಕಿಳಿಸಿದ್ದೆವು. ಎಲ್ಲಾ ಕಡೆ ಒಟ್ಟಾಗಿ ಚುನಾವಣೆ ನಡೆಸಲಾಗಿತ್ತು. ಆದರೆ ಜನರ ಮಧ್ಯೆ ಗುಪ್ತಗಾಮಿನಿಯಲ್ಲಿ ಯಾವ ವಿಚಾರ ಪರಿವರ್ತನೆ ಮಾಡಿದೆ ಎಂಬುದನ್ನು ಪತ್ತೆ ಹಚ್ಚಬೇಕು

Shiva Rajkumar: ಕರುನಾಡ ಚಕ್ರವರ್ತಿಯ ಬಹು ನಿರೀಕ್ಷಿತ ಲುಕ್ ಬಿಡುಗಡೆ ಮಾಡಿದ “ಉತ್ತರಕಾಂಡ”

Shivaraj kumar First Look: ಪ್ರತಿ ಒಂದು ಪಾತ್ರದಲ್ಲೂ, ವಿಶಿಷ್ಟವಾಗಿ ಕಾಣುವ ಶಿವಣ್ಣ, ಇದೀಗ "ಉತ್ತರಕಾಂಡ"ದಲ್ಲೂ ತಮ್ಮ ಲುಕ್ ಮೂಲಕ ಎಲ್ಲರ ಮನೆ ಮಾತಾಗಿದ್ದಾರೆ‌.

ಪ್ರಗತಿಪರ ಕೃಷಿಕ ಜಿ. ಶಿವಲಿಂಗೇಗೌಡರಿಗೆ ಕಾಯಕ ರತ್ನ ಪ್ರಶಸ್ತಿ

Kayaka Ratna Award: ಜಿ. ಶಿವಲಿಂಗೇಗೌಡರಿಗೆ ವ್ಯವಸಾಯದಲ್ಲಿನ ಅಪಾರ ಅನುಭವ ಹಾಗೂ ಅರವತ್ತು ವರ್ಷಗಳಲ್ಲಿ ಕೃಷಿ ಕ್ಷೇತ್ರದ ಕಷ್ಟ ನಷ್ಟದ ನಡುವೆ ಉಪ ಕಸುಬುಗಳನ್ನು ಮಾಡಿಕೊಂಡು ಪ್ರಗತಿಪರ ರೈತರಾಗಿ ಇತರರಿಗೆ ಮಾದರಿಯಾಗಿದ್ದಾರೆ

ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ’ಸನ್ ಆಪ್ ಮುತ್ತಣ್ಣ’ನಿಗೆ ಕುಂಬಳಕಾಯಿ

S/O Muhurtham Movie : ಪ್ರಣಂ ದೇವರಾಜ್ ನಾಯಕನಾಗಿ ನಟಿಸಿದ್ದು, ಖುಷಿ ರವಿ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ಇನ್ನು ಸಿನಿಮಾದಲ್ಲಿ ಹಲವು ಹಿರಿಯ ನಟರು ನಟಿಸುತ್ತಿದ್ದಾರೆ. ರಂಗಾಯಣ ರಘು, ಸುಚೇಂದ್ರ ಪ್ರಸಾದ್, ಗಿರಿ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ಸಿನಿಮಾದ ಕೆಲವು ಪ್ರಮುಖ ಪಾತ್ರಗಳಗೆ ಬಣ್ಣ ಹಚ್ಚುತ್ತಿದ್ದಾರೆ.

ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಖಚಿತ: ಸಚಿವ ಎಂ ಬಿ ಪಾಟೀಲ

Bangalore New Airport:: ಯಾವ ದೃಷ್ಟಿಯಿಂದ ನೋಡಿದರೂ ಕೆಂಪೇಗೌಡ ಏರ್-ಪೋರ್ಟ್ 2035ರ ವೇಳೆಗೆ ತನ್ನ ಧಾರಣಾಶಕ್ತಿಯ ತುತ್ತತುದಿ ಮುಟ್ಟಲಿದೆ. ನಾವು ಈ ಯೋಜನೆಯನ್ನು ಘೋಷಿಸಿದ ನಂತರವಷ್ಟೇ ತಮಿಳುನಾಡು ಸರಕಾರವು ಹೊಸೂರಿನಲ್ಲಿ ನೂತನ ಏರ್-ಪೋರ್ಟ್ ನಿರ್ಮಿಸುವ ಮಾತುಗಳನ್ನಾಡಲು ಆರಂಭಿಸಿದೆ

ಕೇಂದ್ರದಲ್ಲಿ ರಾಜ್ಯದ ಪರವಾಗಿ ನಿರಂತರ ಹೋರಾಟ ಮುಂದುವರೆಸಿ: ಸಂಸದರಿಗೆ ಸಿಎಂ‌ ಸಿದ್ದರಾಮಯ್ಯ ಕರೆ

CM Siddaramaiah: ಬಜೆಟ್ ನಲ್ಲಿ ಘೋಷಿಸಿರುವ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ. ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ

ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ: ಆರ್‌.ಅಶೋಕ

Opposition Party Leader R Ashok: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಲೂಟಿಯಾದ 187 ಕೋಟಿ ರೂ. ಹಣ ದಲಿತ ಕಾಲೋನಿಗೆ ರಸ್ತೆ ನಿರ್ಮಿಸಲು, ಮನೆ ನಿರ್ಮಿಸಲು ಮೀಸಲಾಗಿತ್ತು. ಜೊತೆಗೆ, ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ಬಳಸಿದ್ದು, ಇದು ದೊಡ್ಡ ಲೂಟಿಯ ಪ್ರಯತ್ನ. ಇದರ ವಿರುದ್ಧವೂ ಹೋರಾಟ ನಡೆಸಲಾಗುವುದು

Job Alert : 2000 ಲೈನ್‌ಮೆನ್‌ಗಳ ನೇಮಕಕ್ಕೆ 15 ದಿನಗಳಲ್ಲಿ ಅಧಿಸೂಚನೆ ಪ್ರಕಟ: ಸಚಿವ ಕೆ ಜೆ ಜಾರ್ಜ್

Linemen Recruitment Notification : ನಮ್ಮ ರಾಜ್ಯದ ಯುವ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಜತೆಗೆ, ಆ ಉದ್ಯೋಗಕ್ಕೆ ಪೂರಕವಾದ ಕೌಶಲ್ಯ ತರಬೇತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತದೆ

ಮುದ್ದೇಬಿಹಾಳ ಅಭಿವೃದ್ಧಿಗೆ 90 ಕೋಟಿ ಅನುದಾನ; ಶಾಸಕ ಸಿ ಎಸ್ ನಾಡಗೌಡ

Muddebihal MLA C.S Nadagowder: ಮುಖ್ಯಮಂತ್ರಿಗಳಿಂದ ವಿಶೇಷ ಅನುದಾನ ತರುವ ಮೂಲಕ ಸಾರ್ವಜನಿಕರಿಗೆ ಒಂಚರಂಡಿ ಸಂಪರ್ಕ ನೀಡುವುದರೊಂದೆ ಅನುಕೂಲ ಮಾಡುವಲ್ಲಿ ಪ್ರುಯತ್ನಿಸೋಣ

ಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ 1,138 ಗ್ರಾಮಗಳಿಗೆ ತುಂಗಭದ್ರ ಹಿನ್ನೀರು ಬಳಸಿ ನೀರು ಪೂರೈಕೆ : ಪ್ರಿಯಾಂಕ್‌ ಖರ್ಗೆ

ಕೊಳವೆ ಮಾರ್ಗಗಳ ಅಳವಡಿಕೆ ಕಾಮಗಾರಿಗಳು ಪೂರ್ಣಗೊಂಡಿರುತ್ತದೆ. ಎಲ್ಲ ಯೋಜನೆಗಳ ವಿದ್ಯುತ್ ಸರಬರಾಜು ಮಂಜೂರಾತಿಗಳು ದೊರೆತಿದ್ದು, ಈ ಬೃಹತ್ ಯೋಜನೆಯಡಿ ಮೂರು ಜಿಲ್ಲೆಗಳ ಲಕ್ಷಾಂತರ ಜನರು ಆರೋಗ್ಯಕರ ನೀರು ಪಡೆಯಲಿದ್ದಾರೆ