ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ಡೆಂಗ್ಯೂ ಹರುಡುವ ಸೊಳ್ಳೆಗಳಿಗಿಂತ ಬಿಜೆಪಿಯ ಸುಳ್ಳುಗಳೇ ಹೆಚ್ಚು ಹರಡುತ್ತಿದೆ: ಸಚಿವ ದಿನೇಶ್ ಗುಂಡೂರಾವ್

Helath Minister Dinesh Gundurao: ಡೆಂಗ್ಯೂ ವಿಚಾರದಲ್ಲಿ ವಿಪಕ್ಷ ನಾಯಕರು ಆತಂಕ ಹುಟ್ಟಿಸುವಂತ ಹೇಳಿಕೆಗಳನ್ನ ನೀಡುತ್ತಿದ್ದಾರೆ. ಇದು ಸರಿಯಲ್ಲ. ಇಂತಹ ಸಂದರ್ಭದಲ್ಲಿ ವಿಪಕ್ಷಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.









