ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಳ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ನಿರ್ದೇಶನ

Minister Priyank Kharge Strict Direction: ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ ಹರಡುವುದನ್ನು ತಡೆಗಟ್ಟಲು ಮತ್ತು ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ಹಲವು ತುರ್ತು ಕ್ರಮಗಳನ್ನು ಸೂಚಿಸಿದ್ದು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಲೋಪವಾಗದಂತೆ ಅನುಷ್ಠಾನಗೊಳಿಸಬೇಕು

ಕುಮಾರಸ್ವಾಮಿ ಅವರು ಕೆಲಸ ಮಾಡಿಲ್ಲ ಎನ್ನುವುದಕ್ಕೆ ಬಂದಿರುವ 10 ಸಾವಿರ ಅರ್ಜಿಗಳೇ ಸಾಕ್ಷಿ: ಡಿ.ಕೆ. ಶಿವಕುಮಾರ್ ತಿರುಗೇಟು

D K Shivakumar Vs H D Kumaraswamy: ಕುಮಾರಸ್ವಾಮಿ ಒಬ್ಬರೇ ರಾಜಕಾರಣ ಮಾಡುತ್ತಿದ್ದಾರಾ? ನಮಗೂ ರಾಜಕಾರಣ ಬರುತ್ತದೆ. ಆದರೆ ನಮಗೆ ರಾಜಕಾರಣ ಮುಖ್ಯವಲ್ಲ, ಜನರ ಸೇವೆ ಮುಖ್ಯ. ಆದ ಕಾರಣ ಈ ಕಾರ್ಯಕ್ರಮ ಮಾಡುತ್ತಿದ್ದೇವೆ

ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಅಭಿವೃದ್ಧಿಗೆ ನೇರ ಸಂಬಂಧವಿದೆ : ಸಿಎಂ ಸಿದ್ದರಾಮಯ್ಯ

CM Siddaramaiah: ಮಾದಕ ವಸ್ತುಗಳ ದಂಧೆ ಮೈಸೂರು, ಬೆಂಗಳೂರು, ಮಂಗಳೂರು, ಹುಬ್ಬಳ್ಳಿ ಧಾರವಾಡ ಬೆಳಗಾವಿ ಮುಂತಾದೆಡೆ ಹೆಚ್ಚಾ ಗುತ್ತಿದೆ. ಮಕ್ಕಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು. ಈ ವ್ಯವಹಾರದಲ್ಲಿ ಭಾಗಿಯಾಗಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ

ರಾಜ್ಯ ಸರ್ಕಾರ ಎಸ್ಸಿ ಎಸ್ಟಿ ಹಣ ದುರ್ಬಳಕೆ ಮಾಡಿಕೊಂಡು ಎಸ್ಸಿ ಎಸ್ಟಿಯವರಿಗೆ ಮೋಸ ಮಾಡುತ್ತಿದೆ: ಬಸವರಾಜ ಬೊಮ್ಮಾಯಿ

MP Basavaraj Bommai: ಎಸ್ ಸಿ ಎಸ್ ಟಿ ಗಳಿಗೆ ಸರ್ಕಾರ ಮೋಸ ಮಾಡುತ್ತಿದೆ. ಸರ್ಕಾರ ಸುಭದ್ರವಾಗಿದ್ದರೆ ಅವರ ಹಣಕ್ಕೆ ಯಾಕೆ ಕೈ ಹಾಕಿದ್ದಾರೆ. ವಾಲ್ಮೀಕಿ ನಿಗಮದ ಹಣ ಕೂಡಾ ಲೂಟಿ ಮಾಡಿದ್ದಾರೆ. ಎಸ್ ಸಿ ಎಸ್ ಟಿ , ಒಬಿಸಿ ಜನರಿಗೆ ರಾಜ್ಯ ಸರ್ಕಾರ ಸರ್ಕಾರ ದ್ರೋಹ ಮಾಡುತ್ತಿದೆ

ಆನೆ ಹಾವಳಿಗೆ ಶಾಶ್ವತ ಪರಿಹಾರ ಶೋಧಕ್ಕೆ ಅಂತಾರಾಷ್ಟ್ರೀಯ ಸಮ್ಮೇಳನ: ಸಚಿವ ಈಶ್ವರ ಖಂಡ್ರೆ

Forest Minister Eshwara Khandre: ಸಮ್ಮೇಳನದಲ್ಲಿ ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಣಕ್ಕೆ ಯಾವ ಯಾವ ದೇಶದಲ್ಲಿ ಯಾವ ರೀತಿಯ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳಲಾಗಿದೆ. ಅತ್ಯುತ್ತಮ ರೂಢಿಗಳನ್ನು ನಮ್ಮಲ್ಲಿ ಕೂಡ ಅಳವಡಿಸಿಕೊಳ್ಳುವುದು ಹೇಗೆ ಎಂಬ ಬಗ್ಗೆ ಚಿಂತನ ಮಂಥನ ನಡೆಸಲಾಗುವುದು

ಪ್ರತೀ SP-DCP-IG ಗಳು ತಮ್ಮ ವ್ಯಾಪ್ತಿಯ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ: ಸಿಎಂ ಸಿದ್ದರಾಮಯ್ಯ

CM siddaramaiah Instruction: ನಾಳೆಯಿಂದಲೇ SP, IG ಗಳು ಠಾಣೆಗಳಿಗೆ ಭೇಟಿ ನೀಡಬೇಕು. ಭೇಟಿ ನೀಡಿ ಅರ್ಧಗಂಟೆಯಲ್ಲಿ ಶಾಸ್ತ್ರ ಮುಗಿಸಬಾರದು. ಕೂಲಂಕುಶ ಪರಿಶೀಲನೆ ನಡೆಸಬೇಕು ಎಂದು ಎಚ್ಚರಿಸಿದರು.

ಕೊಡಗು ಜಿಲ್ಲೆಯಲ್ಲಿ ಯಾವುದೇ ಅವಘಢಗಳು ಸಂಭವಿಸದಂತೆ ಎಚ್ಚರಿಕೆ ವಹಿಸಿ: ಉಸ್ತುವಾರಿ ಸಚಿವ ಎನ್‌ ಎಸ್‌ ಭೋಸರಾಜು ಸೂಚನೆ

Minister N S Bosaraju Meeting: ಕಳೆದ ಕೆಲವು ವರ್ಷಗಳಲ್ಲಿ ಮಳೆಗಾಲದಲ್ಲಿ ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದ ಪ್ರಕರಣಗಳು ಹೆಚ್ಚಾಗಿ ವರದಿಯಾಗಿವೆ. ಈ ಬಾರಿಯ ಮಳೆಗಾಲದಲ್ಲಿ ಆಗಬಹುದಾದ ಅವಘಡಗಳನ್ನು ಸಮರ್ಪಕವಾಗಿ ಹಾಗೂ ಕ್ಷಿಪ್ರವಾಗಿ ನಿಭಾಯಿಸುವ ನಿಟ್ಟಿನಲ್ಲಿ ಅಗತ್ಯ ಮುಂಜಾಗ್ರತೆಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ

ಮುಡಾ ಹಗರಣವನ್ನು ಮುಚ್ಚಿ ಹಾಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಹುನ್ನಾರ: ಕುಮಾರಸ್ವಾಮಿ ಆರೋಪ

Muda Scam: ಮೈಸೂರಿನಿಂದ ತಂದ ಹೆಲಿಕಾಪ್ಟರ್ ನಲ್ಲಿ ತಂದ ದಾಖಲೆಗಳನ್ನು ಭೈರತಿ ಸುರೇಶ್ ಎಲ್ಲೆಲ್ಲಿ ಇಟ್ಟಿದ್ದಾರೋ ಇಟ್ಟಿದ್ದಾರೆಯೋ ಗೊತ್ತಿಲ್ಲ. ಆ ಬಗ್ಗೆ ಮಾಹಿತಿ ಜನರಿಗೆ ಗೊತ್ತಾಗಬೇಕು

ಸೇವಾದಳ ಕಾರ್ಯಕರ್ತನಿಗೆ 25 ಸಾವಿರ ಸಹಾಯಧನ: ಡಿಸಿಎಂ ಡಿ ಕೆ ಶಿವಕುಮಾರ್ ಭರವಸೆ

DCM D K Shivakumar Special Program | ಪಕ್ಷದಲ್ಲಿ ಆಯಕಟ್ಟಿನ ಸ್ಥಾನಮಾನ, ಮನೆ, ನಿವೇಶನ, ಜಮೀನು ಸಮಸ್ಯೆ, ಹಾಸ್ಟೆಲ್ ಸಮಸ್ಯೆ ಸೇರಿದಂತೆ ನೂರಾರು ಸಮಸ್ಯೆಗಳನ್ನು ಹೊತ್ತು ಬಂದಿದ್ದ ಕಾರ್ಯಕರ್ತರು ಡಿಸಿಎಂ ಅವರನ್ನು ಭೇಟಿ ಮಾಡಿ ಅಹವಾಲು ಸಲ್ಲಿಸಿದರು

Lakshmi Hebbalkar : ರಾಜ್ಯದ 7 ಸಾವಿರಕ್ಕೂ ಹೆಚ್ಚು ಅಂಗನವಾಡಿಗಳ ಉನ್ನತೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಲಾಗಿದ್ದು, ಮುಖ್ಯಮಂತ್ರಿಯವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ