ಡಾ.ಬಾಬು ಜಗಜೀವನ ರಾಂ ದೇಶದ ಜನರಿಗೆ ಆಹಾರ ಭದ್ರತೆ ಒದಗಿಸಿದವರು: ಮುಖ್ಯಮಂತ್ರಿ ಸಿದ್ದರಾಮಯ್ಯ

Babu Jagjivan Ram Death Anniversary 2024: ಕಾರ್ಮಿಕರ ಪರವಾಗಿ ಅನೇಕ ಕಾಯ್ದೆಗಳನ್ನು ರಚಿಸಿದ ಕೀರ್ತಿ ಅವರದು. ಬಡವರು, ರೈತರು, ಕೂಲಿ ಕಾರ್ಮಿಕರ ಪರವಾಗಿ ನಿರಂತರವಾಗಿ ಅವರು ಹೋರಾಟ ನಡೆಸಿದ್ದಾರೆ. ಅವರು ತೋರಿದ ಹಾದಿಯಲ್ಲಿ ನಡೆಯುವ ಸಂಕಲ್ಪವನ್ನು ಈ ದಿನ ನಾವು ಮಾಡಬೇಕಾಗಿದೆ

ಮುಂದಿನ ಪೀಳಿಗೆಯ ನಾಯಕಿಯರನ್ನು ತಯಾರಿ ಮಾಡಲು ಹಿರಿಯರಿಂದ ಸಲಹೆ: ಡಿಸಿಎಂ ಡಿ ಕೆ ಶಿವಕುಮಾರ್

Congress Women Leaders Meeting: ಸುಮಾರು 40 ಮಂದಿ ಹಿರಿಯ ನಾಯಕಿಯರು ತಮ್ಮ ಅನುಭವಗಳನ್ನು ಆಧರಿಸಿ ಸಲಹೆ ನೀಡಿದ್ದಾರೆ. ಪಕ್ಷದ ಎಲ್ಲಾ ಮಟ್ಟದಲ್ಲಿ ಮಹಿಳೆಯರಿಗೆ ಸಮಾನ ಸ್ಥಾನಮಾನ ನೀಡಬೇಕು. ನಮ್ಮ ಪಕ್ಷ ಈಗಾಗಲೇ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮೀಸಲಾತಿ ನೀಡಿದ್ದು, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಮಹಿಳಾ ಮೀಸಲಾತಿ ತರಲು ಹೋರಾಟ ಮಾಡುತ್ತಿದ್ದೇವೆ

Rain Update: ಮುಂದಿನ ನಾಲ್ಕೈದು ದಿನ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Heavy Rain in Karnataka: ಜುಲೈ 7ರ ನಂತರ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಮೂರು ದಿನ ಆರೆಂಜ್ ಅಲರ್ಟ್ ನೀಡಲಾಗಿದೆ.

ಹಾಡಿನಲ್ಲಿ ‘ಫಾರೆಸ್ಟ್’…ಓಡೋ ಓಡೋ‌‌ ಅಂತಾ ಓಡಿದ ಚಿಕ್ಕಣ್ಣ, ರಂಗಾಯಣ ರಘು…

Forest movie first song released: 'ಫಾರೆಸ್ಟ್' ಸಿನಿಮಾಕ್ಕೆ ಎನ್ ಎಂ ಕೆ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಕಾಂತರಾಜು ಎಂಬುವವರು ಹಣ ಹಾಕುತ್ತಿದ್ದಾರೆ. ಚಿತ್ರಕ್ಕೆ ವಿ ರವಿಕುಮಾರ್ ಛಾಯಾಗ್ರಹಣ ಮಾಡುತ್ತಿದ್ದು, ಸಂಕಲನದ ಹೊಣೆಯನ್ನು ಅರ್ಜುನ್ ಕಿಟ್ಟು ಹೊತ್ತುಕೊಂಡಿದ್ದಾರೆ

Ragini Dwivedi Photoshoot : ಹೊಸ ಅವತಾರದಲ್ಲಿ ಕಾಣಿಸಿಕೊಂಡ ನಟಿ ರಾಗಿಣಿ ದ್ವಿವೇದಿ

Actress Ragini Dwivedi Photos : ನಟಿ ರಾಗಿಣಿ ದ್ವಿವೇದಿ ಅವರು ಹೊಸ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿ ಗಮನ ಸೆಳೆದಿವೆ.

ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ 833 ವಸತಿ ಶಾಲೆಗಳಿದ್ದು, ಎಲ್ಲಾ ವಸತಿ ಶಾಲೆಗಳಿಗೆ ಸುಸಜ್ಜಿತವಾದ ಕಟ್ಟಡಗಳನ್ನು ಹಂತಹಂತವಾಗಿ ನಿರ್ಮಿಸಲಾಗುತ್ತಿದೆ. ಎಲ್ಲಾ ಆಶ್ರಮ ಶಾಲೆಗಳನ್ನು ವಸತಿ ಶಾಲೆಗಳಾಗಿ ಪರಿವರ್ತಿಸುತ್ತಿದ್ದೇವೆ. ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಊಟ, ವಾಸ್ತವ್ಯ ವ್ಯವಸ್ಥೆ ಮಾತ್ರವಲ್ಲದೆ ಇಂಗ್ಲಿಷ್‌, ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಕೋಚಿಂಗ್‌ ಸಹ ನೀಡುತ್ತಿದ್ದೇವೆ

ಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

DK Shivakumar On HD Kumaraswamy: ಕೆಲವೊಬ್ಬರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆಯೂ ಬರುವುದಿಲ್ಲ, ತಲೆಯೂ ಓಡುವುದಿಲ್ಲ. ಅವರು ಬಾಯಿಗೆ ಬಂದಂತೆ ಮಾತಾಡುತ್ತಿರುವುದು ಬಹಳ ಸಂತೋಷದ ವಿಚಾರ

ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಹಿರಂಗ : ಕೇಂದ್ರ ಸಚಿವ HD ಕುಮಾರಸ್ವಾಮಿ ಗಂಭೀರ ಆರೋಪ

ನನ್ನ ಜನತಾ ದರ್ಶನದ ಬಗ್ಗೆಯೇ ಸಚಿವ ಸಂಪುಟದ ಸಭೆ ಕರೆದು ಚರ್ಚೆ ಮಾಡಿದ್ದಾರೆ. ಸರ್ಕಾರ ಅಧಿಕಾರಿಗಳನ್ನು ನನ್ನಿಂದ ದೂರ ಇಡಬಹುದು. ಆದರೆ, ಜನರನ್ನು ನನ್ನಿಂದ ದೂರ ಮಾಡಲು ಸಾಧ್ಯವಿಲ್ಲ. ಈ ಹಿಂದೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರು ಈ ರೀತಿ ಸಭೆ ಮಾಡಿದ್ದಾಗ ಏನು ನಡೆಯಿತು? ಚುನಾವಣೆಗೆ ಇನ್ನೆರಡು ಮೂರು ತಿಂಗಳು ಇದ್ದಾಗ ಜನ ಸ್ಪಂದನ ಅಂತ ನಡೆಯಿ

ಇಂದಿನಿಂದ ಬೈಕ್ ಟ್ಯಾಕ್ಸಿ ವಿರುದ್ಧ ಕ್ರಮ : ಖಾಸಗಿ ಸಾರಿಗೆ ಸಂಘಟನೆಗಳ ತೀವ್ರ ಪ್ರತಿಭಟನೆಗೆ ಮಣಿದ ಸರ್ಕಾರದಿಂದ ಆದೇಶ ಜಾರಿ

Electric Bike Taxi: ನಗರದಲ್ಲಿ ಅನಧಿಕೃತವಾಗಿ ಬೈಕ್ ಟ್ಯಾಕ್ಸಿಗಳು ಸಂಚರಿಸುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇಂತಹ ಕಾನೂನು ಬಾಹಿರ ಸಂಚಾರಿ ವ್ಯವಸ್ಥೆಗೆ ಕಡಿವಾಣ ಹಾಕಬೇಕು ಎಂದು ಪ್ರತಿಭಟನಾಕಾರರು ಮಾಡಿದ ಮನವಿಗೆ ಸ್ಪಂದಿಸಿ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ.

Rashmika Mandanna: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ರಶ್ಮಿಕಾ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌ !

ಚಿತ್ರತಂಡ ರಶ್ಮಿಕಾ ಅವರ ಫಸ್ಟ್ ಲುಕ್ ಮತ್ತು ಪಾತ್ರದ ಪರಿಚಯವನ್ನು ವಿಡಿಯೊ ಮೂಲಕ ಮೂಲಕ ಶೇರ್‌ ಮಾಡಿಕೊಂಡಿದೆ. ರಶ್ಮಿಕಾ ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅವರ ಪಾತ್ರ ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿದೆ