ವೈಜಾಗ್ ಉಕ್ಕು ಕಾರ್ಖಾನೆ (RNIL) ಪುನಶ್ಚೇತನ : ಉನ್ನತ ಅಧಿಕಾರಿಗಳ ಜತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಭೆ

Rashtriya Ispat Nigam Ltd : ಉಕ್ಕು ಕ್ಷೇತ್ರದಲ್ಲಿ ಚೀನಾ ಒಡ್ಡುತ್ತಿರುವ ಪೈಪೋಟಿಯನ್ನು ಅಧಿಕಾರಿಗಳ ಸಭೆಯಲ್ಲಿ ಪ್ರಸ್ತಾಪ ಮಾಡಿದ ಸಚಿವರು; ದೇಶೀಯವಾಗಿ ಉಕ್ಕು ಕ್ಷೇತ್ರವನ್ನು ಬಲಪಡಿಸಬೇಕು. ಸ್ಪೆಶಾಲಿಟಿ ಸ್ಟೀಲ್ ಮತ್ತು ಗ್ರೀನ್ ಸ್ಟೀಲ್ ಉತ್ಪಾದನೆಗೆ ನಾವು ಹೆಚ್ಚು ಒತ್ತು ಕೊಡಬೇಕಿದೆ

ರಾಜ್ಯದ ಬಾಕಿ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರಕ್ಕೆ ಡಿ ಕೆ ಸುರೇಶ್ ಮನವಿ

DK Suresh appeals to the Minister V Somanna : ರಾಜ್ಯದ ಅನೇಕ ರೈಲ್ವೆ ಯೋಜನೆಗಳು ಹತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿವೆ. ಈ ಯೋಜನೆಗಳಿಗೆ ಅನುದಾನ ನೀಡಿ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ

ನಮ್ಮ ರಾಜ್ಯ ವಿಶ್ವದಲ್ಲಿಯೇ ಶ್ರೇಷ್ಠ ಪ್ರವಾಸಿ ತಾಣವಾಗಬೇಕು: ಸಚಿವ ಹೆಚ್ ಕೆ ಪಾಟೀಲ್

Karnataka Tourism Policy ; ಹಂಪಿ, ಬಾದಾಮಿ, ಐಹೊಳೆ ಪಟ್ಟದಕಲ್ಲು ಸೋಮನಾಥಪುರ ಐತಿಹಾಸಿಕ ತಾಣವಾಗಿದೆ. ಕರಾವಳಿ ಪ್ರದೇಶದ ಅಭಿವೃದ್ಧಿಯು ನಮ್ಮ ಮಹತ್ವಾಕಾಂಕ್ಷೆಯಾಗಿದ್ದು, ಅದರ ಬಗ್ಗೆ ಚಿಂತನೆ ಮಾಡಲಾಗುತ್ತಿದೆ

ನಮ್ಮ ಕಾಲದಲ್ಲಿ ಯಾವುದೇ ಹಗರಣಗಳಾಗಿಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್

DK Shivakumar: ಚನ್ನಪಟ್ಟಣವನ್ನು ಬದಲಾವಣೆ ಮಾಡಬೇಕು. ಮುನಿಸಿಪಾಲಿಟಿ, ತಾಲ್ಲೂಕು ಕಚೇರಿ, ಆಸ್ಪತ್ರೆ ಸೇರಿದಂತೆ ಎಲ್ಲವನ್ನು ಬದಲಾವಣೆ ಮಾಡಬೇಕು. ಶವ ಸಂಸ್ಕಾರ ಮಾಡಲು ಸ್ಮಶಾನವಿಲ್ಲ, ಬಡವರಿಗೆ, ಬೀಡಿ ಕಾರ್ಮಿಕರಿಗೆ ಮನೆಯಿಲ್ಲ, ಈ ಬದಲಾವಣೆಗಳು ಏಕೆ ಆಗಲಿಲ್ಲವೋ ಗೊತ್ತಿಲ್ಲ

ಧಾರವಾಡ ಜಿಲ್ಲೆ ನೀರು ಪೂರೈಕೆ ಕಾಮಗಾರಿಗಳು ವಿಳಂಬ : ಎಲ್‌ ಅಂಡ್‌ ಟಿ ಸಂಸ್ಥೆ ವಿರುದ್ಧ ವ್ಯಾಪಕ ಟೀಕೆ

Dharwad Water Supply Works Delayed: ಗ್ರಾಮೀಣ ನೀರು ಸರಬರಾಜು ಇಲಾಖೆಯ ಮೂಲಕ ಧಾರವಾಡ ಜಿಲ್ಲೆಯ 388 ವಸತಿ ಪ್ರದೇಶಗಳಿಗೆ 832.57 ಕೋಟಿ ರೂ. ವೆಚ್ಚದಲ್ಲಿ ಶುದ್ಧ ನೀರು ಸರಬರಾಜು ಮಾಡುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ

ಸಚಿವ ಎಂ.ಬಿ. ಪಾಟೀಲ ನೇತೃತ್ವದ ನಿಯೋಗದ ದಕ್ಷಿಣ ಕೊರಿಯಾ ಭೇಟಿ ಫಲಶ್ರುತಿ : ರಾಜ್ಯದಲ್ಲಿ 1245 ಕೋಟಿ ಹೂಡಿಕೆ

Korean Partners : ಭಾರತದ ವಿವಿಧ ನವೋದ್ಯಮಗಳಲ್ಲಿ 1,162 ಕೋಟಿ ಹೂಡಿಕೆ ಮಾಡಿರುವ ಜಾಗತಿಕ ಗೇಮಿಂಗ್‌ ಕಂಪನಿ ಕ್ರಾಫ್ಟನ್‌ ಇಂಕ್‌, ಮುಂದಿನ 2 ರಿಂದ 3 ವರ್ಷಗಳಲ್ಲಿ ಗೇಮಿಂಗ್‌ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ 1,245 ಕೋಟಿ ಹೂಡಿಕೆ ಮಾಡುವುದಾಗಿ ನಿಯೋಗದ ಜೊತೆಗಿನ ಸಭೆಯಲ್ಲಿ ಬದ್ಧತೆ ತೋರಿದೆ.

ಮುಡಾ ನಿವೇಶನ ಹಂಚಿಕೆ ಪ್ರಕರಣ: ನಿವೇಶನಗಳು ಅಮಾನತ್ತಿನಲ್ಲಿದ್ದು ಸರ್ಕಾರಕ್ಕೆ ನಷ್ಟವಾಗಿಲ್ಲ: ಸಿಎಂ ಸಿದ್ದರಾಮಯ್ಯ

Muda Plot Allotment Case: ಎಲ್ಲವನ್ನೂ ಸಿಬಿಐ ಗೆ ಹಸ್ತಾಂತರಿಸಲು ಏಕೆ ಹೇಳುತ್ತಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐಗೆ ಹಸ್ತಾಂತರ ಮಾಡಿದ್ದರು ಎಂದು ಪ್ರಶ್ನಿಸಿದರು. ಜಮೀನು ಕೊಟ್ಟವರಿಗೆ ಪರ್ಯಾಯವಾಗಿ ನಿವೇಶನ ನೀಡಬೇಕೆಂದು ಬಿಜೆಪಿಯೇ ಕಾನೂನು ಮಾಡಿದೆ

ಇಳಕಲ್ – ಕಾರವಾರ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮಾಡಲು ಕೇಂದ್ರ ಸಚಿವರಿಗೆ ಸಂಸದ ಬೊಮ್ಮಾಯಿ ಮನವಿ

Basavaraj Bommai: ಇಳಕಲ್ ಕಾರವಾರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯನ್ನಾಗಿ ಪರಿವರ್ತಿಸುವುದು, ರೋಣ ತಾಲೂಕಿನ ಗಜೇಂದ್ರಗಢ ರಿಂಗ್ ರಸ್ತೆ ಹಾಗೂ ಗದಗ ರಿಂಗ್ ರಸ್ತೆ ಯೋಜನೆಗಳನ್ನು ಜಾರಿಗೊಳಿಸುವಂತೆ ಮನವಿ ಮಾಡಿದರು

ನೀಟ್ ರದ್ದು ಪಡಿಸುವಂತೆ ಕೇಂದ್ರವನ್ನು ಒತ್ತಾಯಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿ: ಎಎಪಿ ಆಗ್ರಹ

Neet Exam Cancel: ಕೇಂದ್ರ ಸರ್ಕಾರವನ್ನು ವಿರೋಧಿಸಬೇಕು ಎಂಬ ಕಾರಣಕ್ಕೆ ನೀಟ್ ಪರೀಕ್ಷೆ ಅಕ್ರಮಗಳ ವಿರುದ್ಧ ರಾಜಕೀಯ ಹೇಳಿಕೆಗಳನ್ನು ನೀಡುತ್ತ ಸಮಯ ಕಳೆಯದೆ ವಿಧಾನಸಭೆಯಲ್ಲಿ ನೀಟ್ ರದ್ದು ಪಡಿಸುವಂತೆ ಒತ್ತಾಯಿಸಿ ನಿರ್ಣಯವನ್ನು ಮಂಡಿಸಬೇಕು

ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ, ಕಾಂಗ್ರೆಸ್‌ನದ್ದು ಲೂಟಿ ಮಾಡಲ್‌: ಆರ್‌.ಅಶೋಕ

R Ashok On MUDA Scam : ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. 50:50 ಅನುಪಾತದಲ್ಲಿ ನಿವೇಶನಗಳನ್ನು ಹಂಚಿ 3-4 ಸಾವಿರ ಕೋಟಿ ರೂ. ಲೂಟಿ ಮಾಡಲಾಗಿದೆ. 86 ಸಾವಿರ ಅರ್ಜಿಗಳನ್ನು ಸಲ್ಲಿಸಿದ ಬಡವರಿಗೆ ನಿವೇಶನ ನೀಡಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ನಿವೇಶನ ನೀಡಿದ್ದಾರೆ.