ಪರಿಸರದ ಕುರಿತ ಸಂಶೋಧನೆಗಳು ಹಾಗೂ ಸಂಶೋಧನಾ ಕೇಂದ್ರಗಳ ಸ್ಥಾಪನೆ ಅಗತ್ಯ: ಸಿಎಂ ಸಿದ್ದರಾಮಯ್ಯ

World Environment Day: ಪ್ರತಿದಿನವೂ ಪರಿಸರ ದಿನವನ್ನಾಗಿ ಆಚರಿಸುವ ಪ್ರವೃತ್ತಿ ಅಗತ್ಯ. ತಾಜ್ಯಗಳ ಸೂಕ್ತ ವಿಲೇವಾರಿ, ಮಳೆ ನೀರು ಕೊಯ್ಲು ಮುಂತಾದ ಪದ್ದತಿಗಳನ್ನು ಅಳವಡಿಸಿಕೊಳ್ಳಬೇಕು. ಇದರಿಂದ ನಮ್ಮ ಆರೋಗ್ಯವನ್ನೂ ಕಾಪಾಡಿಕೊಳ್ಳಲು ಅನುಕೂಲ

Dengue Testing- ಖಾಸಗಿ ಆಸ್ಪತ್ರೆಗಳಿಗೂ ದರ ನಿಗದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

Dengue Testing: ಕಳೆದ ಸಾಲಿಗೆ ಹೊಲಿಸಿದರೆ ಈ ಬಾರಿ ಡೆಂಘೀ ಪ್ರಕರಣಗಳ ಟೆಸ್ಟಿಂಗ್ ನಲ್ಲಿ ಶೇ 42 ರಷ್ಟು ಹೆಚ್ಚಳವಾಗಿದೆ. ಸಾಧ್ಯವಾದಷ್ಟು ಮುಂಚಿತವಾಗಿ ಡೆಂಘೀ ಪಾಸಿಟಿವ್ ಪ್ರಕರಣಗಳನ್ನ ಪತ್ತೆ ಹಚ್ಚಿದಾಗ ಮಾತ್ರ ಸಾವುಗಳನ್ನ ತಡೆಯಲು ಸಾಧ್ಯ

Trekking: ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಸಚಿವ ಈಶ್ವರ ಖಂಡ್ರೆ

Online Ticketing: ಈಗಾಗಲೇ ರಾಜ್ಯದ ಹಲವು ಚಾರಣ ಪಥಗಳನ್ನು ಪರಿಸರ ಪ್ರವಾಸೋದ್ಯಮ ವಿಭಾಗ ನಿರ್ವಹಿಸುತ್ತಿದ್ದು, ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಿದೆ. ಆದೇ ರೀತಿ ಕುದುರೆಮುಖ ಶಿಖರ, ನೇತ್ರಾವತಿ ಶಿಖರ, ಕೊಡಚಾದ್ರಿ, ಕುರಿಂಜಲ್, ಕಂಗಡಿಕಲ್, ನರಸಿಂಹ ಪರ್ವತಗಳಲ್ಲಿ ಅರಣ್ಯ ಇಲಾಖೆ ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಿದೆ.

ದಕ್ಷಿಣ ಕೊರಿಯಾದ ರಾಜಧಾನಿ ಸೋಲ್‌ನಲ್ಲಿ ಯಶಸ್ವಿ Road Show : 1,040 ಕೋಟಿ ಬಂಡವಾಳ ಹೂಡಿಕೆಯ 2 ಒಪ್ಪಂದಗಳಿಗೆ ಸಹಿ

Global Investors Summit: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ರಾಜ್ಯ ಸರ್ಕಾರ ನೀಡಿದ ಆಹ್ವಾನ ಮನ್ನಿಸಿ ಕೆಲ ಕಂಪನಿಗಳು ಒಪ್ಪಂದಕ್ಕೆ ಸಹಿ ಹಾಕಿ, ಕರ್ನಾಟಕದ ಕೈಗಾರಿಕಾ ಅಭಿವೃದ್ಧಿಗೆ ಕೈಜೋಡಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಆಗಿದೆʼ

ರಾಜ್ಯಾದ್ಯಂತ 1763 ಗ್ರಾಮಗಳಲ್ಲಿ ಅತಿವೃಷ್ಟಿ ಸಾಧ್ಯತೆ, ಪಂಚಾಯತ್‌ ಮಟ್ಟದಲ್ಲೇ ಅಧಿಕಾರಿಗಳ TaskForce ರಚನೆ: ಸಚಿವ ಕೃಷ್ಣ ಬೈರೇಗೌಡ

Villages Across The State Task Force: ರಾಜ್ಯಾದ್ಯಂತ 163 ಕ್ಷೇತ್ರಗಳಲ್ಲಿ ಬಗರ್‌ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚಿಸಲಾಗಿದೆ. ಜುಲೈ ತಿಂಗಳಿಂದ ಆರಂಭಿಸಿ ಪ್ರತಿ ತಿಂಗಳೂ ತಾಲೂಕವಾರು ತಿಂಗಳಿಗೆ ಇಷ್ಟು ಅರ್ಜಿ ವಿಲೇಗೆ ಜಿಲ್ಲಾಧಿಕಾರಿಗಳು ತಹಶೀಲ್ದಾರ್‌ಗೆ ಸೂಚಿಸಬೇಕು

ವಚನ ಸಾಹಿತ್ಯವನ್ನು ಮುಂದಿನ ತಲೆಮಾರಿಗೆ ದಾಟಿಸಿದ್ದರಲ್ಲಿ ಹಳಕಟ್ಟಿಯವರ ಕೊಡುಗೆ ಅಪಾರ: ಸಿಎಂ ಸಿದ್ದರಾಮಯ್ಯ

P Gu Halakatti Birth Anniversary: ಹಳಕಟ್ಟಿಯವರು ವಚನ ಸಾಹಿತ್ಯವನ್ನು ಸಂಶೋಧನೆ ಮತ್ತು ಅಧ್ಯಯನಗಳ ಮೂಲಕ ಮುಂದಿನ ತಲೆಮಾರಿಗೆ ತಲುಪಿಸಿದರು. ಏಕೀಕರಣ ಚಳವಳಿಯಲ್ಲೂ ಭಾಗವಹಿಸಿದ್ದ ಹಳಕಟ್ಟಿಯವರು ಪತ್ರಕರ್ತರಾಗಿ, ವಕೀಲರಾಗಿ, ಸಾಹಿತಿಯಾಗಿ ನಾನಾ ಕ್ಷೇತ್ರಗಳಲ್ಲಿ ಶ್ರಮಿಸಿದವರು

ಲೂಟಿಯಾದ ದಲಿತರ ಹಣವನ್ನು ಸಿಎಂ ಸಿದ್ದರಾಮಯ್ಯ ತಮ್ಮ ಜೇಬಿನಿಂದ ಕೊಡುತ್ತಾರಾ..?: ಆರ್‌ ಅಶೋಕ

Valmiki Development Corporation Scam: ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಲೋಕಸಭಾ ಚುನಾವಣೆಗಾಗಿ ರಾಹುಲ್‌ ಗಾಂಧಿ ಬಳಗಕ್ಕೆ ಈ ಹಣ ತಲುಪಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಕಾಂಗ್ರೆಸ್‌ನ ದುರದೃಷ್ಟವೆಂಬಂತೆ ಪ್ರಾಮಾಣಿಕ ಅಧಿಕಾರಿಯ ಆತ್ಮಹತ್ಯೆಯಿಂದಾಗಿ ಹಗರಣ ಹೊರಬಂದಿದೆ.

ದಿನವೊಂದಕ್ಕೆ 1 ಕೋಟಿ ಲೀ ಹಾಲು ಉತ್ಪಾದನೆ: KMF ಇತಿಹಾಸದಲ್ಲಿಯೇ ಇದೊಂದು ಮೈಲಿಗಲ್ಲು: ಸಿಎಂ ಸಿದ್ದರಾಮಯ್ಯ

Karnataka Milk Federation: ಹಾಲು ಉತ್ಪಾದನೆ ಹೆಚ್ಚಾದರೆ ಹೆಚ್ಚು ಆದಾಯ ಬರಲಿದೆ. ಒಂದು ಕೋಟಿ ಲೀ. ಉತ್ಪಾದನೆಯಾದರೆ ಒಂದು ದಿನಕ್ಕೆ 5 ಕೋಟಿ  ಪ್ರೋತ್ಸಾಹ ಧನವನ್ನು ಸರ್ಕಾರ ಕೊಡುತ್ತದೆ. ಒಂದು ತಿಂಗಳಿಗೆ 150 ಕೋಟಿ, ವರ್ಷಕ್ಕೆ 1800ಕೋಟಿ ರೂ.ಗಳನ್ನು ನೀಡಿ ರೈತರಿಗೆ ಸಹಾಯ ಮಾಡಲಾಗುತ್ತಿದೆ

KSRF ಹಾಗೂ KREDP ಮೂಲಕ ನ್ಯಾನೋ ಟೆಕ್ನಾಲಜಿ ಸಂಶೋಧನೆಗೆ ಹೆಚ್ಚಿನ ಒತ್ತು: ಸಚಿವ ಎನ್ ಎಸ್ ಬೋಸರಾಜು

Bangalore India Nano 2024 Curtain Raiser: ರಾಜ್ಯವನ್ನು ಸಂಶೋಧನಾ ಹಬ್‌ ಆಗಿಸುವ ನಿಟ್ಟಿನಲ್ಲಿ ಇದೊಂದು ಕ್ರಾಂತಿಕಾರಿ ಹೆಜ್ಜೆಯಾಗಿದೆ. ಹೊಸ ಸಂಶೋಧನೆಗಳು ಫಲ ಜನ ಸಾಮಾನ್ಯರಿಗೆ, ಸ್ಟಾರ್ಟ್‌ ಅಪ್‌ಗಳಿಗೆ, ಉದ್ದಿಮೆಗಳಿಗೆ ತಲುಪಿಸುವ ನಿಟ್ಟಿನಲ್ಲಿ ಇ-ಕೆಆರ್‌ಡಿಐಪಿ (ಕರ್ನಾಟಕ ಆರ್‌&ಡಿ ಇನ್ನೋವೇಷನ್‌ ಫ್ಲಾಟ್‌ಫಾರಂ ನ್ನು ಕೂಡಾ ಸ್ಥಾಪಿಸಲಾಗುತ್ತಿದೆ.

ಮೂಡಾ ನಿವೇಶನ ಹಂಚಿಕೆ: ಸ್ವಾದೀನ ಮಾಡಿಕೊಂಡಿದ್ದ ಜಮೀನಿಗೆ ಪರ್ಯಾಯ ನಿವೇಶನ ನೀಡಿದ್ದಾರೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Chief Minister Siddaramaiah Clarifies: ಸರ್ಕಾರದ ನಿಯಮಾವಳಿ, ಆದೇಶದ ಪ್ರಕಾರ ಕೊಡಿ ಎಂದು ಬಿಜೆಪಿ ಅಧಿಕಾರದಲ್ಲಿದ್ದಾಗ ಕೇಳಿಕೊಂಡಿದ್ದೆವು. ಆಗ ಅವರು ಬೇರೆ ಬೇರೆ ಸ್ಥಳಗಳಲ್ಲಿ ಸಮಾನಾಂತರ ನಿವೇಶನಗಳನ್ನು ಕೊಟ್ಟಿದ್ದಾರೆ. ಇದರಲ್ಲಿ ತಪ್ಪೇನಿದೆ