ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ಶಿಕ್ಷಕರು ತಮ್ಮ ಜ್ಞಾನ ಕೊಟ್ಟು ವಿದ್ಯಾರ್ಥಿಗಳ ಅರಿವನ್ನು ಉತ್ತೇಜಿಸಬೇಕು: ಡಿಸಿಎಂ ಡಿ ಕೆ ಶಿವಕುಮಾರ್

ಕೇವಲ ಪುಸ್ತಕದಲ್ಲಿ ಇರುವುದನ್ನು ಪಾಠ ಮಾಡಬೇಡಿ. ವಿದ್ಯಾರ್ಥಿಗಳ ನಡೆ, ನುಡಿ, ವಿಚಾರಧಾರೆ, ಚಿಂತನೆಗಳನ್ನು ದೇಶ ಕಟ್ಟುವ ರೀತಿ ತಯಾರು ಮಾಡಬೇಕು. ನಿಮ್ಮ ಜ್ಞಾನ ಭಂಡಾರವನ್ನು ಹೆಚ್ಚು ಮಾಡಿಕೊಳ್ಳಬೇಕು.









