ರಾಜಕಾರಣ ನಿಂತ ನೀರಲ್ಲ, ದೃತಿಗೆಡದೆ ಪಕ್ಷ ಸಂಘಟಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ

Minister Lakshmi Hebbalkar:
ಯುಪಿಯಲ್ಲಿ ಕಾಂಗ್ರೆಸ್ ಹೀನಾಯ ಸ್ಥಿತಿಯಲ್ಲಿತ್ತು. ಈಗ ಯುಪಿಯಲ್ಲಿ ಆರು ಸಂಸದರು ಆಯ್ಕೆಯಾಗಿದ್ದಾರೆ. ಕಳೆದ ಬಾರಿ 4.50 ಲಕ್ಷ ಮತಗಳ ಲೀಡ್ ನಿಂದ ಗೆದ್ದಿದ್ದ ಮೋದಿ ಈ ಬಾರಿ ಕೇವಲ 1.45 ಲಕ್ಷದಿಂದ ಗೆದ್ದರು. ಇದರರ್ಥ ದೇಶದಲ್ಲಿ ಕಾಂಗ್ರೆಸ್ ಬಲಿಷ್ಠವಾಗುತ್ತಿದೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಭಾಗಿ, ರಾಜೀನಾಮೆ ನೀಡುವವರೆಗೂ ಹೋರಾಟ: ಆರ್‌.ಅಶೋಕ

BJP Protest in Kolar : ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಕಾಟದಿಂದ ತಪ್ಪಿಸಿಕೊಳ್ಳಲು ಡಿ.ಕೆ.ಸುರೇಶ್‌ ಅವರನ್ನು ಸೋಲಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಡಿ.ಕೆ.ಶಿವಕುಮಾರ್‌ ಸ್ವಾಮೀಜಿ ಕೈಯಲ್ಲಿ ಹೇಳಿಕೆ ಕೊಡಿಸಿದ್ದಾರೆ.

ಡೆಂಗ್ಯೂ ರೋಗದಿಂದ ಸಾವನ್ನಪ್ಪಿದವರಿಗೆ 25 ಲಕ್ಷ ರೂ ಪರಿಹಾರ ನೀಡಿ: ಆಮ್ ಆದ್ಮಿ ಪಾರ್ಟಿ ಆಗ್ರಹ

Aam Admi Party Protest: ಬಿಬಿಎಂಪಿ ವೈಫಲ್ಯದಿಂದ ಇಂದು ಡೆಂಗ್ಯೂ ಬಂದು ಜನ ಸಾಯುತ್ತಿದ್ದಾರೆ. ಸಾವನ್ನಪ್ಪಿದ ರೋಗಿಯ ಕುಟುಂಬಕ್ಕೆ ಸರ್ಕಾರ ಅವರಿಗೆ 20-25 ಲಕ್ಷ ಪರಿಹಾರ ಕೊಡಬೇಕು

ಜಿಲ್ಲೆಯ ಜನರ ಸಮಸ್ಯೆಗಳಿಗೆ ತಕ್ಷಣದ ಪರಿಹಾರ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ಉತ್ಸುಕವಾಗಿದೆ: ಸಚಿವ ಎಸ್ ಮಧು ಬಂಗಾರಪ್ಪ

Shivamogga Jana Spandana Program: ನಗರದ ಕೆಲವು ಬಡಾವಣೆಗಳಲ್ಲಿ ಮೂಲ ಸೌಲಭ್ಯ ಕೊರತೆ ಇದ್ದು ಕುಡಿಯುವ ನೀರು, ಚರಂಡಿ, ವಿದ್ಯುತ್ ಸೌಲಭ್ಯ ಸಂಪರ್ಕ ಕಲ್ಪಿಸಿ ಕೊಡುವಂತೆ ಮಹಾನಗರ ಪಾಲಿಕೆ  ಆಯುಕ್ತರಿಗೆ ಸಚಿವರು ಸೂಚಿಸಿದರು.

ಲೋಕಸಭಾ ಚುನಾವಣೆಗೆ ಕರ್ನಾಟಕ ಎಟಿಎಂ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಲೋಕಸಭಾ ಚುನಾವಣೆಗೆ ನಮ್ಮ ರಾಜ್ಯವನ್ನು ಕಾಂಗ್ರೆಸ್ಸಿನ ರಾಹುಲ್ ಗಾಂಧಿ ಮತ್ತಿತರ ನಾಯಕರ ಎಟಿಎಂ ಆಗಿ ಮಾಡಿದ್ದಾರೆ ಎಂದು ದೂರಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕ್ಕೂ ಕನ್ನ ಹಾಕಿದ್ದಾರೆ

ಕೇಂದ್ರ ಸಚಿವ ನಿತಿನ್‌ ಗಡ್ಕರಿ ಭೇಟಿಯಾದ CM ಸಿದ್ದರಾಮಯ್ಯ : ರಾಜ್ಯದ ಪ್ರಮುಖ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

ರಾಜ್ಯದಲ್ಲಿ 5225ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿದರು.

Haveri Road Accident : ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ – ಸ್ಥಳದಲ್ಲೇ 13 ಜನರ ಸಾವು

Haveri Road Accident: ಗುಂಡೇನಹಳ್ಳಿ ಕ್ರಾಸ್‌ ಬಳಿ ಬೆಳಗಿನ ಜಾವ 4 ಗಂಟೆ ಹೊತ್ತಿಗೆ ಈ ಘಟನೆ ಸಂಭವಿಸಿದೆ. 17 ಜನರಿದ್ದ ಟಿಟಿಯಲ್ಲಿ 13 ಜನರು ಮೃತಪಟ್ಟಿದ್ದಾರೆ.

Kempegowda Jayanti 2024; ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತವಾದವರಲ್ಲ: ಸಿಎಂ ಸಿದ್ದರಾಮಯ್ಯ

Kempegowda Jayanti 2024: ಕೆಂಪೇಗೌಡರು ನಮ್ಮೆಲ್ಲರಿಗೂ ಪ್ರೇರಣೆಯಾಗಬೇಕು. ಅವರು ಈ ನಾಡಿನ ದೊರೆಯಾಗಿ ಮಾದರಿ ಆಡಳಿತವನ್ನು ನೀಡಿದ್ದರು. ರೈತ ಸಮುದಾಯದಲ್ಲಿ ಜನಿಸಿದ್ದರೂ ಕೂಡ ಅವರ ಆಡಳಿತದ ಅವಧಿಯಲ್ಲಿ ಜಾತಿ, ಧರ್ಮ ಎಂದು ವಿಂಗಡನೆ ಮಾಡಲಿಲ್ಲ

ಮಾಧ್ಯಮಗಳ ಮುಂದೆ ಮಾತನಾಡುವವರು, ಹೈಕಮಾಂಡ್ ಬಳಿ ಹೋಗಿ ಮಾತನಾಡಲಿ: DCM ಡಿ.ಕೆ. ಶಿವಕುಮಾರ್

ಮಾಧ್ಯಮಗಳು ಪ್ರಚಾರ ಮಾಡುತ್ತವೇ ಹೊರತು, ಪರಿಹಾರ ನೀಡುವುದಿಲ್ಲ. ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ನಾನು ಕೂಡ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ

ಅರಣ್ಯ ಒತ್ತುವರಿ: ಉಪಗ್ರಹ ಆಧಾರಿತ ಎಚ್ಚರಿಕೆ ವ್ಯವಸ್ಥೆ ರೂಪಿಸಲು ಸಚಿವ ಖಂಡ್ರೆ ಸೂಚನೆ

ಭೂ ಒತ್ತುವರಿಯ ಕುರಿತಂತೆ ಸಕಾಲಿಕ (ಕಾಲಕಾಲಕ್ಕೆ) ಎಚ್ಚರಿಕೆ ನೀಡುವ ವ್ಯವಸ್ಥೆಯೊಂದನ್ನು ಆದಷ್ಟು ಶೀಘ್ರ ರೂಪಿಸಲು ಪ್ರಸ್ತಾವನೆ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದಾರೆ