ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿಎಂ ಸಿದ್ದರಾಮಯ್ಯ

ನವೆಂಬರ್ 01, 2024 ರೊಳಗೆ ಪೂರ್ಣಗೊಳ್ಳಬೇಕು. ಈಗಾಗಲೇ ಕೆಲಸ  ಪ್ರಾರಂಭವಾಗಿದೆ. ಹಣದ ಕೊರತೆಯೂ ಇಲ್ಲ.ಇದೊಂದು ಉತ್ತಮವಾದ ಕೆಲಸ. ವಿಧಾನ ಸೌಧದ ಆವರಣದಲ್ಲಿ ಸುಮಾರು 25 ಅಡಿ ಎತ್ತರ ಇರುವ ಕಂಚಿನ ಪ್ರತಿಮೆ ನಿರ್ಮಾಣವಾಗಲಿದೆ. ಜನರಿಗೆ ಆರ್ಕರ್ಷಣೆಯಾಗುವ ರೀತಿಯಲ್ಲಿ ಇರಬೇಕೆಂದು ಸೂಚಿಸಲಾಗಿದೆ

ಸರ್ಕಾರಕ್ಕೆ ಅಧಿಕಾರ ನಡೆಸುವ ನೈತಿಕತೆ ಇಲ್ಲ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಸವರಾಜ ಬೊಮ್ಮಾಯಿ

ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಕಾರ್ಯಗಳು ನಡೆಯುತ್ತಿಲ್ಲ. ಅಭಿವೃದ್ಧಿ ಶೂನ್ಯವಾಗಿದ್ದು, ಅಭಿವೃದ್ದಿಗೆ ನಯಾಪೈಸೆ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರಕ್ಕೆ ಕರ್ನಾಟಕದ ಶಾಪ ಹಾಕುತ್ತಿದ್ದಾರೆ. ಲೋಕಸಭೆಯಲ್ಲಿ ಹಿನ್ನಡೆ ಆಗಿದ್ದರಿಂದ ಬಡ ಜನರ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ

ಕನ್ನಡದ ವಿಚಾರದಲ್ಲಿ ನಮ್ಮ ಸರ್ಕಾರ ರಾಜಿಯಾಗುವುದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಕಡ್ಡಾಯ ಮಾಡಿ ಮೊದಲಬಾರಿಗೆ ಕಾನೂನು ಮಾಡಲಾಯಿತು. ಇದಕ್ಕೆ ಅನೇಕ ಕನ್ನಡ ಸಂಘಟನೆಗಳು ಹೋರಾಟ ಮಾಡಿವೆ. ಒಂದಷ್ಟು ಬಾರಿ ಕಾನೂನು ಕೈಗೆ ತೆಗೆದುಕೊಂಡಾಗ ರಾಜಿಯಾಗದೆ ಕೆಲಸ ಮಾಡಿದ್ದೇವೆ. ಜೊತೆಗೆ ಕನ್ನಡ ಉಳಿಸುವ ಕೆಲಸವನ್ನು ಮಾಡಿದ್ದೇವೆ

Global Investor Meet – Invest Karnataka 2025 : ಶೇ 15 ರಷ್ಟು ಕೈಗಾರಿಕಾ ಬೆಳವಣಿಗೆ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ

Curtain Raiser Event of Global Investor Meet: ಸ್ಥಳೀಯ ಪ್ರತಿಭೆ ಮತ್ತು ಸಂಪನ್ಮೂಲಗಳನ್ನು ಬಳಸಿಕೊಂಡು, ವಿಶೇಷ ಪರಿಣತ ಉದ್ದಿಮೆಗಳನ್ನು ಬೆಳೆಸಲು ಸರಕಾರ ಬದ್ಧವಾಗಿದೆ. ಇದಕ್ಕಾಗಿ ಎಲೆಕ್ಟ್ರಾನಿಕ್ಸ್, ಆಟೋ ಮತ್ತು ಇ.ವಿ., ಫಾರ್ಮಸುಟಿಕಲ್ಸ್, ಜವಳಿ ಮುಂತಾದ ವಲಯಗಳಿಗೆ ಆದ್ಯತೆ ನೀಡಲಾಗುತ್ತಿದೆ

ಸರ್ಕಾರದ ಮೇಲೆ ಆತ್ಮವಿಶ್ವಾಸ ಕಳೆದುಕೊಂಡ ಕಾಂಗ್ರೆಸ್ ಶಾಸಕರು; ಗ್ಯಾರೆಂಟಿ ಯೋಜನೆ ಕೈಬಿಡಲು ಒತ್ತಾಯಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Basavaraj Bommai : ರಾಜ್ಯ ಕಾಂಗ್ರೆಸ್ ಸರ್ಕಾರ ಅಭಿವೃದ್ದಿಯನ್ನು ಸಂಪೂರ್ಣವಾಗಿ ಕಡೆಗಣಿಸಿರುವುದರಿಂದ ರಾಜ್ಯದ ಜನತೆ ಹತಾಶರಾಗಿದ್ದಾರೆ. ಕಾಂಗ್ರೆಸ್ ಸರ್ಕಾರದ ಶಾಸಕರು ತಮ್ಮ ಆತ್ಮವಿಶ್ವಾಸವನ್ನು ಕಳೆದುಕೊಂಡಿದ್ದು ಗ್ಯಾರಂಟಿ ಯೋಜನೆಯನ್ನು ಕೈಬಿಡಲು ಒತ್ತಾಯಿಸುತ್ತಿದ್ದಾರೆ

ಕಿದ್ವಾಯಿ-ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳಿಗೆ ಚಳಿ ಬಿಡಿಸಿದ ಸಚಿವ ಶರಣಪ್ರಕಾಶ್ ಪಾಟೀಲ್

Minister Sharana Prakash Patil: ಆಸ್ಪತ್ರೆಯಲ್ಲಿ ಯಾವ ಯಾವ ಸಮಸ್ಯೆಗಳು ಇವೆ ಎಂಬುದನ್ನು ಖುದ್ದು ಅರಿಯಲು ನಾನೇ ಆಸ್ಪತ್ರೆಗೆ ಭೇಟಿ ನೀಡಿದ್ದೇನು. ಇಲ್ಲಿ ಕೆಲವು ಸಮಸ್ಯೆಗಳು ಇರುವುದು ನನ್ನ ಗಮನಕ್ಕೆ ಬಂದಿದೆ. ಕಾಲ ಮಿತಿಯೊಳಗೆ ಹಂತ ಹಂತವಾಗಿ ಪರಿಹರಿಸಲಾಗುವುದು

ಸೆಮಿಕಂಡಕ್ಟರ್ ಕ್ಷೇತ್ರದ ಹೂಡಿಕೆ: ಗುಜರಾತ್ ಮಾದರಿಯಲ್ಲೇ ರಾಜ್ಯಕ್ಕೂ ಸಬ್ಸಿಡಿ ಕೊಟ್ರೆ ನಾವೂ ನಮ್ಮ ಪಾಲಿನ ಸಬ್ಸಿಡಿ ನೀಡ್ತೇವೆ: ಸಚಿವ ಎಂ‌ ಬಿ ಪಾಟೀಲ

ರಾಜ್ಯ ಸರಕಾರವು ಉದ್ಯಮ ಸ್ನೇಹಿ ನೀತಿಗಳನ್ನು ಅನುಸರಿಸುತ್ತಿದೆ. ಆದರೆ ಕೇಂದ್ರ ಸರಕಾರವು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರಣದಿಂದಾಗಿ ಗುಜರಾತ್ ಪರ ಧೋರಣೆ ತೋರಿಸುತ್ತಿದೆ

ಜನ ಒಲವು ತೋರಿದರೆ ಚನ್ನಪಟ್ಟಣದಲ್ಲಿ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಚನ್ನಪಟ್ಟಣ ನನ್ನ ಹೃದಯದಲ್ಲಿದೆ. ಇದು ಈ ಹಿಂದೆ ಸಾತನೂರು ವಿಧಾನಸಭಾ ಕ್ಷೇತ್ರದ ಭಾಗವಾಗಿತ್ತು. ಆಮೂಲಕ ಈ ಭಾಗ ನನಗೆ ರಾಜಕೀಯವಾಗಿ ಜನ್ಮ ನೀಡಿದ ಸ್ಥಳ. ಈ ಭಾಗದ ಜನ ಕಷ್ಟಕಾಲದಲ್ಲಿ ನಮಗೆ ಹೆಚ್ಚಿನ ಮತ ನೀಡಿ ಬೆಂಬಲ ನೀಡಿದ್ದಾರೆ

Renuka Swamy Murder Case- APP ಬದಲಾವಣೆ ಬಗ್ಗೆ ಯಾರ ಒತ್ತಡವೂ ಇಲ್ಲ, ಒತ್ತಡ ಹಾಕಿದರೆ ಕೇಳುವುದೂ ಇಲ್ಲ: ಸಿಎಂ ಸಿದ್ದರಾಮಯ್ಯ

ಪೊಲೀಸ್ ನವರಿಗೆ ಪ್ರಕರಣದಲ್ಲಿ ಎಲ್ಲಾ ಸ್ವಾತಂತ್ರ್ಯ ವನ್ನೂ ನೀಡಿದ್ದು, ಕಾನೂನಿನ ಪ್ರಕಾರ ತನಿಖೆ ಮಾಡಲು ಸೂಚಿಸಲಾಗಿದೆ ಎಂದರು. ಎಸ್. ಪಿ. ಪಿ. ಬದಲಾವಣೆಯ ಪ್ರಸ್ತಾವನೆ ನನ್ನ ಮುಂದಿಲ್ಲ

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿಯಾಗಿ ಚರ್ಚೆ ನಡೆಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವುದು. ಹೊಸ ರೈಲ್ವೆ ಮಾರ್ಗಗಳಿಗೆ ಅನುಮೋದನೆ ನೀಡಿ ಹಣಕಾಸು ನೆರವು ಒದಗಿಸುವ ಬಗ್ಗೆ ರೈಲ್ವೆ ಸಚಿವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ್ದೇನೆ