ಅಂತರ್ಜಲ ಮರುಪೂರಣಕ್ಕೆ ಇಂಬು ನೀಡುವ ಹೊಸ ನೀತಿ ಜಾರಿಗೆ ತರಲು ಚಿಂತನೆ: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು: ದಿನೇ ದಿನೇ ಕುಸಿಯುತ್ತಿರುವ ಅಂತರ್ಜಲ ಮಟ್ಟವನ್ನು ವೃದ್ದಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಅಂತರ್ಜಲ ಮರುಪೂರಣಕ್ಕೆ ಇಂಬು ನೀಡಲು ಹೊಸ ನೀತಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್‌ ಎಸ್‌ ಭೋಸರಾಜು ಹೇಳಿದರು. ಇಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಆಯೋಜಿಸಲಾಗಿದ್ದ…

ಆರೋಗ್ಯ, ಶಿಕ್ಷಣ ಕ್ಷೇತ್ರಕ್ಕೆ CSR found ವಿನಿಯೋಗಿಸಲು ಕಾರ್ಪೋರೇಟ್ ಕಂಪನಿಗಳು ಮುಂದೆ ಬರಬೇಕು: ಸಚಿವ ದಿನೇಶ್ ಗುಂಡೂರಾವ್ ಮನವಿ

Minister Dinesh Gundurao: ಇದೇ ವೇಳೆ ಸಿಕಲ್ ಸೆಲ್ ಅನುಮೀಯಾ ರೋಗ ಪತ್ತೆಯಾದವರಿಗೆ ಸಾಂಕೇತಿಕವಾಗಿ ವಿಶೇಷ ಜೆನೆಟಿಕ್ ಕೌನ್ಸೆಲಿಂಗ್ ಕಾರ್ಡ್ ವಿತರಿಸಲಾಯಿತು.‌ ಕಾರ್ಡ್ ಪಡೆದವರಿಗೆ ಉಚಿತ ಚಿಕಿತ್ಸೆ ಮತ್ತು ಉಚಿತ ರಕ್ತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ

ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ: ಸಿಎಂ‌ ಸಿದ್ದರಾಮಯ್ಯ

ಗ್ರಾಮೀಣ ಭಾಗದಲ್ಲಿ ಸರ್ವರಿಗೂ ಗುಣಮಟ್ಟದ ವೈಚಾರಿಕತೆ, ವೈಜ್ಞಾನಿಕತೆಯಿಂದ ಕೂಡಿದ ಶಿಕ್ಷಣ ದೊರೆಯಬೇಕು. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ ಎಲ್ಲಾ ಜಾತಿ, ಜನವರ್ಗದ ಮಕ್ಕಳಿಗೆ ಓದುವ ಅವಕಾಶ ಕಲ್ಪಿಸಿದ್ದು ನಮ್ಮ ಸಂವಿಧಾನ

ನೀಟ್ ವ್ಯವಸ್ಥೆ ಕೊನೆಯಾದರೆ ಮಾತ್ರ ರಾಜ್ಯದ ಮಕ್ಕಳಿಗೆ ನ್ಯಾಯ ಸಿಗುತ್ತದೆ: ಮೋಹನ್ ದಾಸರಿ

ಬೆಂಗಳೂರು: ನೀಟ್‌ ವ್ಯವಸ್ಥೆ ದೇಶವನ್ನು 30 ವರ್ಷ ಹಿಂದಕ್ಕೆ ಕರೆದುಕೊಂಡು ಹೋಗುತ್ತದೆ. ನಮ್ಮ ರಾಜ್ಯದಲ್ಲಿದ್ದ ಸಿಇಟಿ ಮುಖಾಂತರ ರಾಜ್ಯದಲ್ಲಿ ಮೂಲೆ ಮೂಲೆಗಳಿಂದ ವೈದ್ಯಕೀಯ ಶಿಕ್ಷಣ ಪಡೆಯಲು ಅರ್ಹತೆ ಪಡೆಯುತ್ತಿದ್ದರು. ಆದರೆ ನೀಟ್‌ನಿಂದ ರಾಜ್ಯದ ಮಕ್ಕಳಿಗೆ ಅನ್ಯಾಯವಾಗುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು. ನೀಟ್ ಹಗರಣದ ವಿರುದ್ಧ…

ರಾಜ್ಯದ ಜನರ ಪಾಲಿನ‌ ಹಣವನ್ನು ಕೇಂದ್ರ ಸರ್ಕಾರ ಕೊಟ್ಟಿದ್ದರೆ ನಮಗೆ ತೆರಿಗೆ ಹೆಚ್ವಿಸುವ ಅಗತ್ಯವೇ ಬೀಳುತ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

Chief Minister Siddaramaiah: ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಾಜ್ಯದ ಪ್ರತಿಯೊಂದು ಯೋಜನೆಗಳಲ್ಲಿಯೂ ಶೇ. 40 ರಷ್ಟು ತೆರಿಗೆ ಹಣ ಬಿಜೆಪಿ ನಾಯಕರ ಜೇಬಿಗೆ ಹೋಗುತ್ತಿತ್ತು. ಈ ರೀತಿ ಅಂದಾಜು ಒಂದುವರೆ ಲಕ್ಷ ಕೋಟಿ ರೂಪಾಯಿಗಳಷ್ಟು  ರಾಜ್ಯದ ಜನರ ಬೆವರಗಳಿಕೆಯ ತೆರಿಗೆ ಹಣವನ್ನು ಈ ಬಿಜೆಪಿ ನಾಯಕರ ತಮ್ಮ ಜೇಬಿಗೆ  ತುಂಬಿಸಿಕೊಂಡಿದ್ದಾರೆ

ಆಲ್ ಓಕೆ ಹೇಳಿದ ‘ಮರ್ಯಾದೆ ಪ್ರಶ್ನೆ’…ಸಕ್ಕತ್ ಸ್ಟುಡಿಯೋದ ಮತ್ತೊಂದು ಪ್ರಯತ್ನ

ALL OK Maryade Prashne Song: ಕನ್ನಡದ ಖ್ಯಾತ ರ್ಯಾಪರ್ ಆಲ್ ಓಕೆ ಮಿಡ್ಡ್ಲ್ ಕ್ಲಾಸ್ ಮಂದಿಯ ಸಡಗರಗಳ ಬಗ್ಗೆ ಬಹಳ ಅರ್ಥಪೂರ್ಣವಾದ ಗೀತೆಯೊಂದನ್ನು ತಯಾರಿಸಿದ್ದು ಸಕ್ಕತ್ ಸ್ಟುಡಿಯೋ ಈ ಹಾಡನ್ನು ನಿರ್ಮಿಸಿದೆ

ನುಂಗಣ್ಣ ಸಿಎಂ ಸಿದ್ದರಾಮಯ್ಯ ಜನರನ್ನು ಲೂಟಿ ಮಾಡುತ್ತಿದ್ದಾರೆ, ದಂಗೆ ಎದ್ದು ಸರ್ಕಾರವನ್ನು ಕಿತ್ತು ಹಾಕಬೇಕಿದೆ: ಆರ್‌.ಅಶೋಕ

R Ashok: ಕಾಂಗ್ರೆಸ್‌ ಸರ್ಕಾರದ ದುರಾಡಳಿತದ ವಿರುದ್ಧ ಹಾಗೂ ಸರ್ಕಾರದ ಬಂಡವಾಳ ಬಯಲು ಮಾಡಲು ಬಿಜೆಪಿ ಇನ್ನಷ್ಟು ಹೋರಾಟ ಮಾಡಲಿದೆ. ಸಿಎಂ ಸಿದ್ದರಾಮಯ್ಯ ರಾಜ್ಯದ ಆರ್ಥಿಕತೆಯನ್ನು ದಿವಾಳಿಯಾಗಿಸಿದ್ದಾರೆ. ಸಾಲ ಪಡೆಯಲು ಬಿಬಿಎಂಪಿ ಕಚೇರಿಗಳನ್ನು ಅಡಮಾನ ಇಡಲು ಮುಂದಾಗಿದ್ದಾರೆ

ರಾಜ್ಯದಲ್ಲಿ ಪೆಟ್ರೋಲ್ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಸಚಿವ ಜಮೀರ್ ಅಹಮದ್ ಆಕ್ರೋಶ

Zameer Ahmed Khan On BJP Leaders: ಬಿಜೆಪಿ ಅವರು ಅಧಿಕಾರ ಇದ್ದಾಗ ಜನರ ಮೇಲೆ ಹೊರೆ ಹಾಕಿದವರು. ಹೀಗಾಗಿ ಅವರಿಗೆ ಹೋರಾಟ ಮಾಡುವ ನೈತಿಕತೆ ಇಲ್ಲ. ಗಿಮಿಕ್ ಹಾಗೂ ಪ್ರಚಾರಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ

ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡುವುದು ರಾಜ್ಯದ ಜನತೆಗೆ ಮಾಡುವ ದ್ರೋಹ: ಬಸವರಾಜ ಬೊಮ್ಮಾಯಿ

Basavaraj Bommai : ಗ್ಯಾರೆಂಟಿ ಗಳ ಹೆಸರಿನಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದೇ ರಾಜ್ಯದ ಪ್ರಗತಿ ಶೂನ್ಯವಾಗಿದೆ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದ್ದು ಇದನ್ನು ಸರಿಪಡಿಸಲು ಹಲವಾರು ವರ್ಷ ಬೇಕು. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆಯಾಗಿದೆ

ರಥಾವರ ಡೈರೆಕ್ಟರ್ ಹೊಸ ಪ್ರಯತ್ನಕ್ಕೆ ಜೊತೆಯಾದ ಶ್ರೀಮುರಳಿ.. ಚೌಕಿದಾರ್ ಆದ ದಿಯಾ ಪೃಥ್ವಿ ಅಂಬಾರ್

Pruthvi Ambaar New Movie : ಪೃಥ್ವಿ-ಚಂದ್ರಶೇಖರ್ ಬಂಡಿಯಪ್ಪ ಸಂಗಮದ ಸಿನಿಮಾವನ್ನು ವಿದ್ಯಾ ಶೇಖರ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ವಿ. ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆಯುತ್ತಿದ್ದಾರೆ