ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ತುಮಕೂರು ಕಲುಷಿತ ನೀರು ಸೇವನೆ ಪ್ರಕರಣ : ಮೂವರು ಅಧಿಕಾರಿಗಳ ಅಮಾನತು

Drinking Contaminated Water Case: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮಧುಗಿರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರನ್ನು ಅಮಾನತ್ತುಗೊಳಿಸಲಾಗಿದೆ, ಅಲ್ಲದೆ, ಚಿನ್ನೇನಹಳ್ಳಿ ಗ್ರಾಮ ಪಂಚಾಯತಿಯ ಕಾರ್ಯದರ್ಶಿ ಹಾಗೂ ನೀರು ಸರಬರಾಜು ಸಿಬ್ಬಂದಿಯನ್ನು ಶಿಸ್ತು ಕ್ರಮ ಕಾಯ್ದಿರಿಸಿ, ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತ್ತು ಮಾಡಲಾಗಿದೆ









