ಮುತಾಲಿಕ್​ ಹೊಸ ಪಕ್ಷ..?

ಪ್ರಮೋದ್ ಮುತಾಲಿಕ್ ಹೊಸ ರಾಜಕೀಯ ಪಕ್ಷ
ಹಿಂದುತ್ವದ ತಳಹದಿಯ ಮೇಲೆ ಹೊಸ ರಾಷ್ಟ್ರೀಯ ಪಕ್ಷ ಕಟ್ಟಲು ಸಿದ್ಧತೆ
ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್
ವಿಧಾನಸಭಾ ಚುನಾವಣೆಯಲ್ಲಿ 24 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ
ಹೊಸ ಪಕ್ಷ ರಚನೆ ಸಲುವಾಗಿ ಈಗಾಗಲೇ ಧಾರವಾಡ, ಗದಗ, ಹಾವೇರಿ ಜಿಲ್ಲೆಯ ಸಂಘಟನೆ ಮುಖ್ಯಸ್ಥರೊಂದಿಗೆ ಹುಬ್ಬಳ್ಳಿಯಲ್ಲಿ ಸಭೆ ನಡೆಸಿರುವ‌ ಮುತಾಲಿಕ್.
ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷರು, ನಗರಾಧ್ಯಕ್ಷರಿಗೆ ಸಮರ್ಥ ಅಭ್ಯರ್ಥಿಗಳನ್ನು ಹುಡುಕಲು ಸೂಚನೆ
ಸೂಚನೆ ನೀಡಿರೋ ಪ್ರಮೋದ್ ಮುತಾಲಿಕ್.
ಈ‌ ಕುರಿತು ಅಕ್ಟೋಬರ್ ೨ ರಂದು ಸಭೆ‌

0

Leave a Reply

Your email address will not be published. Required fields are marked *