ಐದನೇ ಆವೃತ್ತಿಯ ಪ್ರೋ ಕಬಡ್ಡಿ ಲೀಗ್…

ಐದನೇ ಆವೃತ್ತಿಯ ಪ್ರೋ ಕಬಡ್ಡಿ ಲೀಗ್​ ನಲ್ಲಿ ನಿನ್ನೆ ನಡೆದ 73ನೇ ಪಂದ್ಯದಲ್ಲಿ ಬೆಂಗಾಲ್ ವಾರಿಯರ್ಸ್ ತೆಲುಗು ಟೈಟನ್ಸ್ ವಿರುದ್ಧ ರೋಚಕ ಗೆಲುವು ದಾಖಲಿಸಿದೆ. ಉಭಯ ತಂಡಗಳ ಆಟ ನೆರೆದಿದ್ದ ಅಭಿಮಾನಿಗಳಿಗೆ ಸಖತ್ ಮನರಂಜನೆ ನೀಡಿತು. ಅಂತಿಮವಾಗಿ ಬೆಂಗಾಲ್ ವಾರಿಯರ್ಸ್ ತೆಲುಗು ವಿರುದ್ಧ 32-31 ಅಂಕಗಳಿಂದ ಗೆದ್ದು ಬೀಗಿತು.ಮತ್ತೊಂದು ಪಂದ್ಯದಲ್ಲಿ ದಬಾಂಗ್ ಡೆಲ್ಲಿ ತಂಡವನ್ನ ಹರ್ಯಾಣ ಸ್ಟೀಲರ್ಸ್ ತಂಡ 27-24 ರಿಂದ ಮಣಿಸಿ ಗೆಲುವಿನ ಕೇಕೆ ಹಾಕಿತು.

0

Leave a Reply

Your email address will not be published. Required fields are marked *