ರಾಜ್ಯಪಾಲರ ಕ್ರಮ ಖಂಡಿಸಿ ಪ್ರತಿಭಟನೆ

ಬಿಜೆಪಿ ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ಕಾನೂನು ಬಾಹೀರ, ರಾಜ್ಯಪಾಲರು ಬಿಜೆಪಿ ಸರ್ಕಾರದ ಏಟೆಂಟ್​ನಂತೆ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿ, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಅವಕಾಶ ನೀಡದ ರಾಜ್ಯಪಾಲರಿಗೆ ಧಿಕ್ಕಾರ ಕೂಗಿದರು.

0

Leave a Reply

Your email address will not be published. Required fields are marked *