ಸಚಿವ ಕೆ ಜೆ ಜಾರ್ಜ್ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು ನಗರ ಜಿಲ್ಲಾ ಪಂಚಾಯತ್​​ನ ಅಧಿಕಾರಿಗಳೊಂದಿಗೆ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನ ಸಚಿವ ಕೆ ಜೆ  ಜಾರ್ಜ್ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.ಇವ್ರಿಗೆ ಜಿಲ್ಲಾಧಿಕಾರಿ ವಿ ಶಂಕರ್​, ಮುಖ್ಯ ಕಾರ್ಯನಿರ್ವಾಹಕರು ಮಂಜುಶ್ರೀ ಸಾಥ್​​ ನೀಡಿದ್ದರು.ಇನ್ನು ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಇಂಜಿನಿಯರ್ ಜೊತೆ ಪರಿಶೀಲನಾ ಸಭೆ ನಡೆಸಿದ್ದರು. ಆರೋಗ್ಯ, ಶಿಕ್ಷಣ, ಪಶು ಸಂಗೋಪನೆ,  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಇತರೆ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚಿಸಲಾಯ್ತು.

0

Leave a Reply

Your email address will not be published. Required fields are marked *