ರಮ್ಯಾ ಟ್ವೀಟ್…

ಕನ್ನಡ ಚಿತ್ರರಂಗದ ಹಿರಿಯ ಮಾರ್ಗದರ್ಶಕಿ, ನಿರ್ಮಾಪಕಿ ಪಾರ್ವತಮ್ಮ ರಾಜ್​ಕುಮಾರ್​ ಅಗಲಿಕೆಯ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗದ ನಟಿ ಮಾಜಿ ಸಂಸದೆ ರಮ್ಯಾ ಟ್ವಿಟರ್​ ​ ಮುಖಾಂತರ ಸಂತಾಪ ಸೂಚಿಸಿದ್ದು, ಕನ್ನಡ ಚಿತ್ರರಂಗದ ಕಲಾವಿದರಿಗೆ ಬಹುದೊಡ್ಡ ಆಸರೆಯಾಗಿದ್ದ ಮಹಾನ್​ ಶಕ್ತಿ ಇನ್ನಿಲ್ಲ. ಪಾರ್ವತಮ್ಮ ರಾಜ್​ಕುಮಾರ್​ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬರೆದಿದ್ದಾರೆ.

0

Leave a Reply

Your email address will not be published. Required fields are marked *