ಟೆಸ್ಟ್​ ಬೌಲಿಂಗ್ ರ್ಯಾಂಕಿಂಗ್ ಪಟ್ಟಿಯಲ್ಲಿ ರವೀಂದ್ರ ಜಡೇಜಾ 2 ನೇ ಸ್ಥಾನ…

ಐಸಿಸಿ ಬಿಡುಗಡೆ ಮಾಡಿರುವ ನೂತನ ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಆಲ್ ರೌಂಡರ್ ರವೀಂದ್ರ ಜಡೇಜಾ 2 ನೇ ಸ್ಥಾನಕ್ಕೆ ಕುಸಿದಿದ್ದಾರೆ. ಇಂಗ್ಲೆಂಡ್ ನ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಉತ್ತಮ ಸಾಧನೆಯೊಂದಿಗೆ ಮಿಂಚುವ ಮೂಲಕ ಜಡೇಜಾ ಅವರನ್ನು ಹಿಂದಕ್ಕೆ ತಳ್ಳಿ ಅಗ್ರಸ್ಥಾನಕ್ಕೇರಿದ್ದಾರೆ. ಆ್ಯಂಡರ್ಸನ್ 896 ರೇಟಿಂಗ್ ಪಾಯಿಂಟ್ಸ್ ಹೊಂದಿದ್ರೆ, ಜಡೇಜಾ 884 ಅಂಕ ಕಲೆಹಾಕಿ 2ನೇ ಸ್ಥಾನಕ್ಕೆ ಕುಸಿದಿದ್ದಾರೆ.

0

Leave a Reply

Your email address will not be published. Required fields are marked *