
ನಟಿ ರಾಗಿಣಿ ದ್ವಿವೇದಿ ಅವರು ಸಖತ್ ಗ್ಲಾಮರಸ್ ಫೋಟೋ ಹಂಚಿಕೊಂಡಿದ್ದಾರೆ

ಬ್ಯಾಕ್ ಟು ಬ್ಯಾಕ್ ತಮ್ಮ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಪಡ್ಡೆ ಹುಡುಗರ ನಿದ್ದೆ ಕೆಡಿಸುತ್ತಿದ್ದಾರೆ.

ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ.

ರಾಗಿಣಿ ಪರಭಾಷೆಗಳಲ್ಲೂ ಹೆಚ್ಚು ಗುರುತಿಸಿಕೊಳ್ಳುತ್ತಿದ್ದಾರೆ. ದಿನಕಳೆದಂತೆ ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚುತ್ತಿದೆ.
ಇನ್ನಷ್ಟು ಓದಿ

ಕನ್ನಡದ ಸಿನಿಮಾಗಳ ಜೊತೆಗೆ ತಮಿಳು, ಮಲಯಾಳಂ, ಹಿಂದಿ ಸೇರಿ ಇನ್ನೂ ಹಲವು ಭಾಷೆಗಳ ಚಿತ್ರಗಳಲ್ಲಿ ನಟಿ ಬ್ಯುಸಿಯಾಗಿದ್ದಾರೆ.






